Tuesday, 25th June 2019

Recent News

7 months ago

ಮಧ್ಯಪ್ರದೇಶ, ಮಿಜೋರಾಂ ಚುನಾವಣೆಗೆ ಮತದಾನ ಆರಂಭ

ನವದೆಹಲಿ: ಲೋಕಸಭಾ ಚುನಾವಣೆಯ ಸಮರಕ್ಕೆ ದಿಕ್ಸೂಚಿಯೆಂಬಂತೆ ಇಂದು ಮಧ್ಯಪ್ರದೇಶ ಮತ್ತು ಮಿಜೋರಾಂ ವಿಧಾನಸಭೆಗೆ ಚುನಾವನೆಯ ಮತದಾನ ಆರಂಭವಾಗಿದೆ. ಮಧ್ಯಪ್ರದೇಶದ 230 ಹಾಗೂ ಮಿಜೋರಾಂ 40 ಸ್ಥಾನಗಳಿಗೆ ವಿಧಾನಸಭಾ ಕ್ಷೇತ್ರಗಳಲ್ಲಿ ಇಂದು ಮತದಾನ ನಡೆಯಲಿದೆ. ಎರಡೂ ರಾಜ್ಯಗಳಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು ಸೂಕ್ತ ಭದ್ರತೆ ಒದಗಿಸಲಾಗಿದೆ. ಎರಡು ರಾಜ್ಯಗಳು ಕಾಂಗ್ರೆಸ್-ಬಿಜೆಪಿಗೆ ಪ್ರತಿಷ್ಠೆ ಕಣವಾಗಿದ್ದು ಅಧಿಕಾರದ ಚುಕ್ಕಾಣಿ ಹಿಡಿಯಲು ಈಗಾಗಲೇ ಸಾಕಷ್ಟು ಸರ್ಕಸ್ ಮಾಡಿವೆ. Voting underway for 230 assembly seats in #MadhyaPradeshElections, visuals from […]

9 months ago

ಗುಜರಾತ್ ಶಾಸಕರ ವೇತನ 45 ಸಾವಿರ ರೂ. ಹೆಚ್ಚಳ: ಹಿಂದೆ ಎಷ್ಟಿತ್ತು? ಈಗ ಎಷ್ಟಿದೆ?

ಗಾಂಧಿನಗರ: ಗುಜರಾತ್ ಶಾಸಕರ ತಿಂಗಳ ಸಂಬಳ 45 ಸಾವಿರ ರೂ. ಹೆಚ್ಚಳವಾಗಿದೆ. ಗುಜರಾತ್ ಶಾಸಕಾಂಗ ಸಭೆಯ ಸದಸ್ಯರು, ಸ್ಪೀಕರ್ ಮತ್ತು ಡೆಪ್ಯುಟಿ ಸ್ಪೀಕರ್, ಸಚಿವರು ಮತ್ತು ವಿರೋಧ ಪಕ್ಷದ ಸದಸ್ಯರ ವೇತನ ಮತ್ತು ಭತ್ಯೆ(ತಿದ್ದುಪಡಿ) ಮಸೂದೆಗೆ ಸದನದಲ್ಲಿ ಸರ್ವಾನುಮತದ ಒಪ್ಪಿಗೆ ಸಿಕ್ಕಿದೆ. ಈ ಹಿಂದೆ ಗುಜರಾತ್ ಶಾಸಕರು ಪ್ರತಿ ತಿಂಗಳು 70,727 ರೂ. ವೇತನವನ್ನು ಪಡೆಯುತ್ತಿದ್ದರು....

ಮಹಿಳಾ ಮೀಸಲಾತಿ ವಿಧೇಯಕ – ಮೋದಿಗೆ ರಾಹುಲ್ ಗಾಂಧಿ ಸವಾಲ್

11 months ago

ನವದೆಹಲಿ: ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಮಹಿಳಾ ಮೀಸಲಾತಿ ವಿಧೇಯಕಕ್ಕೆ ಈ ಬಾರಿಯ ಚಳಿಗಾಲದ ಅಧಿವೇಶನದಲ್ಲಿ ಕಾಂಗ್ರೆಸ್ ಬೇಷರತ್ ಬೆಂಬಲ ನೀಡುತ್ತದೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ತಿಳಿಸಿದ್ದಾರೆ. ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿರುವ ಕುರಿತು ಟ್ವೀಟ್ ಮಾಡಿ...

ಹೊಸ ಸಂಸ್ಕೃತಿಗೆ ನಾಂದಿ ಹಾಡಿದ ಸಿಎಂ ಎಚ್‍ಡಿಕೆ

11 months ago

ಬೆಂಗಳೂರು: ಸರ್ಕಾರಿ ಕಾರು ಬಳಸದೆ ಸ್ವಂತ ವಾಹನದಲ್ಲಿ ಓಡಾಡುತ್ತಿರುವ ಸಿಎಂ ಕುಮಾರಸ್ವಾಮಿ, ಈಗ ಹೊಸ ಸಂಸ್ಕೃತಿಗೆ ನಾಂದಿ ಹಾಡಿದ್ದಾರೆ. ತನಗೆ ಮೀಸಲಾಗಿದ್ದ ಕಾರನ್ನು ಉಪಸಭಾಪತಿ ಕೃಷ್ಣಾರೆಡ್ಡಿ ಅವರಿಗೆ ಸಿಎಂ ನೀಡಿದ್ದಾರೆ. ವಿಧಾನಸಭಾ ಉಪಸಭಾಪತಿಯ ಆಪೇಕ್ಷೆಯಂತೆ ಎಚ್‍ಡಿಕೆ ತನ್ನ ಕಾರು ನೀಡಲು ಸೂಚನೆ...

ಮೆಚ್ಚುಗೆ ಕೆಲಸದ ಬದಲು, ಸಮಾಜಕ್ಕೆ ಕೊಡುಗೆ ನೀಡಿ: ರಮೇಶ್ ಕುಮಾರ್

12 months ago

ಬೆಂಗಳೂರು: ಸಮಾಜವನ್ನು ಮೆಚ್ಚಿಸುವ ಕೆಲಸ ಮಾಡುವುದಕ್ಕಿಂತ, ಸಮಾಜಕ್ಕೆ ಏನಾದರೂ ಕೊಡುಗೆ ನೀಡುವುದು ಇಂದಿನ ಅವಶ್ಯವಾಗಿದೆ ಎಂದು ಸ್ಪೀಕರ್ ರಮೇಶ್ ಕುಮಾರ್ ಹೇಳಿದ್ದಾರೆ. ರೇವಾ ವಿಶ್ವವಿಶ್ವವಿದ್ಯಾನಿಲಯದ ಆವರಣದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕುವೆಂಪು ಸಭಾಂಗಣ ಲೋಕಾರ್ಪಣೆ ಮಾಡಿ ಬಳಿ ಮಾತನಾಡಿದ ಅವರು, ಬುದ್ಧ, ಅಶೋಕ, ...

ಸದ್ಯದಲ್ಲೇ ನಿಗಮ ಮಂಡಳಿ, ಜಿಲ್ಲೆಗಳಿಗೆ ಉಸ್ತುವಾರಿ ಸಚಿವರ ನೇಮಕ: ಪರಮೇಶ್ವರ್

12 months ago

ಬೆಂಗಳೂರು: ಸದ್ಯದಲ್ಲಿಯೇ ನಿಗಮ ಮಂಡಳಿ ಹಾಗೂ ಜಿಲ್ಲೆಗಳಿಗೆ ಉಸ್ತುವಾರಿ ಸಚಿವರನ್ನು ನೇಮಕ ಮಾಡಲಾಗುತ್ತದೆ ಎಂದು ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಹೇಳಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಜುಲೈ 18 ರಂದು ದೆಹಲಿಯಲ್ಲಿ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಸಂಸದರ ಸಭೆ ನಡೆಯಲಿದೆ. ಹೀಗಾಗಿ ಆ...

ದಿನಕ್ಕೆ 18 ಗಂಟೆ ಕೆಲ್ಸ: ಮಗನ ಆರೋಗ್ಯದ ಬಗ್ಗೆ ಎಚ್‍ಡಿಡಿ ಆತಂಕ

12 months ago

ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಆತಂಕ ವ್ಯಕ್ತಪಡಿಸಿದ್ದಾರೆ. ನಗರದ ಜೆಡಿಎಸ್ ಭವನದಲ್ಲಿ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ಕುಮಾರಣ್ಣ ಬೆಳಗ್ಗೆಯಿಂದ ರಾತ್ರಿವರೆಗೆ ಕೆಲಸ ಮಾಡುತ್ತಿರುವ ಕಾರಣ ಗ್ರಾಮವಾಸ್ತವ್ಯ ಮಾಡಲು ಸಮಯ ಸಿಗುತ್ತಿಲ್ಲ....

ಮತ್ತೆ ಕಲಾಪದಲ್ಲಿ ಇಂದಿರಾ ಕ್ಯಾಂಟೀನ್ ಸದ್ದು: ಯಾರು ಏನು ಹೇಳಿದ್ರು?

12 months ago

ಬೆಂಗಳೂರು: ವಿಧಾನಸಭಾ ಕಲಾಪದಲ್ಲಿ ಮತ್ತೆ ಇಂದಿರಾ ಕ್ಯಾಂಟೀನ್ ಹಗರಣ ಆರೋಪ ಪ್ರಸ್ತಾಪವಾಗಿ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರ ನಡುವೆ ವಾಕ್ಸಮರಕ್ಕೆ ಕಾರಣವಾಯಿತು. ಆರಂಭದಲ್ಲೇ ಇಂದಿರಾ ಕ್ಯಾಂಟೀನ್ ಬಗ್ಗೆ ಚರ್ಚೆಗೆ ರಾಮದಾಸ್ ಅವಕಾಶ ಕೇಳಿದರು. ರಾಮದಾಸ್ ಮನವಿಯನ್ನು ಬೆಂಬಲಿಸಿದ ಬಿಜೆಪಿಯ ಅರವಿಂದ ಲಿಂಬಾವಳಿ,...