Saturday, 17th August 2019

1 year ago

ದಿನಕ್ಕೆ 18 ಗಂಟೆ ಕೆಲ್ಸ: ಮಗನ ಆರೋಗ್ಯದ ಬಗ್ಗೆ ಎಚ್‍ಡಿಡಿ ಆತಂಕ

ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಆತಂಕ ವ್ಯಕ್ತಪಡಿಸಿದ್ದಾರೆ. ನಗರದ ಜೆಡಿಎಸ್ ಭವನದಲ್ಲಿ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ಕುಮಾರಣ್ಣ ಬೆಳಗ್ಗೆಯಿಂದ ರಾತ್ರಿವರೆಗೆ ಕೆಲಸ ಮಾಡುತ್ತಿರುವ ಕಾರಣ ಗ್ರಾಮವಾಸ್ತವ್ಯ ಮಾಡಲು ಸಮಯ ಸಿಗುತ್ತಿಲ್ಲ. 18 ಗಂಟೆ ಗಂಟೆಗಳ ಕಾಲ ಕೆಲಸ ಮಾಡುವ ಕಾರಣ ಆರೋಗ್ಯದ ಬಗ್ಗೆ ನನಗೆ ಆತಂಕವಾಗುತ್ತಿದೆ ಎಂದು ಮಗನ ಬಗ್ಗೆ ದೇವೇಗೌಡರು ಕಾಳಜಿ ವ್ಯಕ್ತಪಡಿಸಿದ್ದಾರೆ. ನಮ್ಮನ್ನು ಜನ ಕೈಬಿಟ್ಟರೂ, ನಾವು ಕೊಟ್ಟ ಮಾತು ಬಿಡೊಲ್ಲ ಎಂದು […]

1 year ago

ಮತ್ತೆ ಕಲಾಪದಲ್ಲಿ ಇಂದಿರಾ ಕ್ಯಾಂಟೀನ್ ಸದ್ದು: ಯಾರು ಏನು ಹೇಳಿದ್ರು?

ಬೆಂಗಳೂರು: ವಿಧಾನಸಭಾ ಕಲಾಪದಲ್ಲಿ ಮತ್ತೆ ಇಂದಿರಾ ಕ್ಯಾಂಟೀನ್ ಹಗರಣ ಆರೋಪ ಪ್ರಸ್ತಾಪವಾಗಿ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರ ನಡುವೆ ವಾಕ್ಸಮರಕ್ಕೆ ಕಾರಣವಾಯಿತು. ಆರಂಭದಲ್ಲೇ ಇಂದಿರಾ ಕ್ಯಾಂಟೀನ್ ಬಗ್ಗೆ ಚರ್ಚೆಗೆ ರಾಮದಾಸ್ ಅವಕಾಶ ಕೇಳಿದರು. ರಾಮದಾಸ್ ಮನವಿಯನ್ನು ಬೆಂಬಲಿಸಿದ ಬಿಜೆಪಿಯ ಅರವಿಂದ ಲಿಂಬಾವಳಿ, ಈ ಹಿಂದೆ ನಾನು ವಾಚ್ ವಿಚಾರವನ್ನೂ ಪ್ರಸ್ತಾಪಿಸಿದ್ದೆ. ಹೀಗೆ ಹಲವು ವಿಚಾರಗಳ ಬಗ್ಗೆ...

ಜೆ.ಕೆ.ಕೃಷ್ಣಾರೆಡ್ಡಿಗೆ ಒಲಿದ ವಿಧಾನಸಭೆ ಉಪಸಭಾಧ್ಯಕ್ಷ ಸ್ಥಾನ

1 year ago

ಬೆಂಗಳೂರು: ವಿಧಾನಸಭೆ ಉಪಸಭಾಧ್ಯಕ್ಷರಾಗಿ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ಕ್ಷೇತ್ರದ ಜೆಡಿಎಸ್ ಶಾಸಕ ಕೃಷ್ಣಾರೆಡ್ಡಿ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ವಿಧಾನಸಭೆಯಲ್ಲಿ ಶಾಸಕ ಕೃಷ್ಣಾರೆಡ್ಡಿ ಅವಿರೋಧ ಆಯ್ಕೆ ಆಗಿರುವ ಕುರಿತು ಸ್ಪೀಕರ್ ರಮೇಶ್ ಕುಮಾರ್ ಘೋಷಣೆ ಮಾಡಿದ್ದಾರೆ. ಅಂದಹಾಗೇ ಶುಕ್ರವಾರ ನಿಗದಿಯಾಗಿದ್ದ ವಿಧಾನಸಭೆ ಉಪಸಭಾಧ್ಯಕ್ಷ...

ವಿಧಾನಸಭೆಯ ಲಾಸ್ಟ್ ಬೆಂಚ್‍ಗೆ ಮಾಜಿ ಸಿಎಂ ಸಿದ್ದರಾಮಯ್ಯ ಶಿಫ್ಟ್!

1 year ago

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನ ಸಭೆಯಲ್ಲಿ ಕೊನೆಯ ಬೆಂಚ್ ಗೆ ಶಿಫ್ಟ್ ಆಗಿದ್ದಾರೆ. ಸೋಮವಾರ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಿಂದೆ ಕೂತು ಇರಿಸು ಮುರಿಸು ಅನುಭವಿಸಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಇವತ್ತು ವಿಧಾನಸಭೆಯಲ್ಲಿ ಲಾಸ್ಟ್ ಬೆಂಚ್‍ಗೆ ಶಿಫ್ಟ್ ಆಗಿದ್ದಾರೆ. ಸಿದ್ದರಾಮಯ್ಯ ಸೋಮವಾರ...

ಕರ್ನಾಟಕ ರಾಜಕೀಯದಲ್ಲಿ ಹೊಸ ದಾಖಲೆ ಬರೆದ ಬಿಎಸ್‍ವೈ!

1 year ago

ಬೆಂಗಳೂರು: ರಾಜ್ಯದ ಕಡಿಮೆ ಅವಧಿಯ ಮುಖ್ಯಮಂತ್ರಿಯಾಗಿ ಕಾರ್ಯ ನಿರ್ವಹಿಸುವ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ದಾಖಲೆ ಬರೆದಿದ್ದರು. ಆದರೆ ಈಗ ಮತ್ತೊಂದು ದಾಖಲೆ ಅವರ ಹೆಸರಿಗೆ ಸೇರ್ಪಡೆಯಾಗಿದೆ. ರಾಜ್ಯ ರಾಜಕೀಯದಲ್ಲಿ ಅತಿ ಹೆಚ್ಚು ಬಾರಿಗೆ ವಿಧಾನಸಭೆಯ ವಿಪಕ್ಷ ನಾಯಕರಾದ ದಾಖಲೆಯನ್ನು ಸದ್ಯ...

ಲೋಕಸಭಾ ಉಪ ಚುನಾವಣೆ ಬಿಜೆಪಿಗೆ ಸೋಲು- ಮೈತ್ರಿಗೆ ಗೆಲುವು

1 year ago

ನವದೆಹಲಿ: ಮತ್ತೊಮ್ಮೆ ಕೇಂದ್ರದಲ್ಲಿ ಚುಕ್ಕಾಣಿ ಹಿಡಿಯಲು ಪ್ರಯತ್ನಿಸುತ್ತಿರುವ ಬಿಜೆಪಿ ಲೋಕಸಭಾ ಉಪ ಚುನಾವಣೆ ಮತ್ತು ವಿಧಾನಸಭಾ ಉಪಚುನಾವಣೆಯಲ್ಲಿ ಮುಖಭಂಗ ಅನುಭವಿಸಿದ್ದು, ಮೈತ್ರಿಗೆ ಗೆಲುವು ಸಿಕ್ಕಿದೆ. ಪ್ರಮುಖವಾಗಿ ನಡೆದ ನಾಲ್ಕು ಲೋಕಸಭಾ ಚುನಾವಣೆಗಳ ಪೈಕಿ ಬಿಜೆಪಿ ಒಂದರಲ್ಲಿ ಮಾತ್ರ ಗೆಲುವು ಪಡೆದಿದೆ. 9...

ವಿಧಾನಸಭೆಗೆ ಭಾರೀ ಸಂಖ್ಯೆಯಲ್ಲಿ ಮಾರ್ಷಲ್‍ ಗಳ ನಿಯೋಜನೆ!

1 year ago

ಬೆಂಗಳೂರು: ಇಂದು ಬಿಜೆಪಿ ಸರ್ಕಾರದ ಬಹುಮತ ಸಾಭೀತು ಹಿನ್ನೆಲೆಯಲ್ಲಿ ವಿಧಾನ ಸಭೆಗೆ ಹೆಚ್ಚಿನ ಮಾರ್ಷಲ್ ಗಳನ್ನು ಆಯೋಜನೆ ಮಾಡಲಾಗಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಇಂದು ತಮ್ಮ ವಿಶ್ವಾಸ ಮತಯಾಚನೆ ಮಾಡಲಿದ್ದಾರೆ. ಈಗಾಗಲೇ ಎಲ್ಲಾ ಶಾಸಕರು ವಿಧಾನ ಸಭೆ ಆಗಮಿಸುತ್ತಿದ್ದಾರೆ. ಹೀಗಾಗಿ ಗದ್ದಲ ಮತ್ತು...

ಶನಿವಾರ ಕರ್ನಾಟಕ ಪೊಲಿಟಕಲ್ ಲೀಗ್ ಕ್ಲೈಮ್ಯಾಕ್ಸ್ : ಕಲಾಪ ಹೇಗೆ ನಡೆಯುತ್ತೆ?

1 year ago

ಬೆಂಗಳೂರು: ಕರ್ನಾಟಕ ಪೊಲಿಟಿಕಲ್ ಲೀಗ್ ಕ್ಲೈಮ್ಯಾಕ್ಸ್ ಶನಿವಾರ ವಿಧಾನಸಭೆಯಲ್ಲಿ ನಡೆಯಲಿದೆ. ಚುನಾವಣೆ ನಡೆದ ಬಳಿಕ ಬಹುಮತ ಸಾಬೀತು/ ವಿಫಲಗೊಳಿಸಲು ರಾಜಕೀಯ ಪಕ್ಷಗಳು ನಡೆಸಿದ ತಂತ್ರಗಳು ಫಲ ಕೊಡುತ್ತಾ ಎನ್ನುವ ಪ್ರಶ್ನೆಗೆ ನಾಳೆ ಉತ್ತರ ಸಿಗಲಿದೆ. ಸುಪ್ರೀಂ ನಿರ್ದೇಶನದಂತೆ ಸಿಎಂ ಬಿಎಸ್‍ವೈ ವಿಶ್ವಾಸ...