Thursday, 18th July 2019

1 month ago

ಮಂಡ್ಯ ಬಸ್ ದುರಂತ ಕೇಂದ್ರ ಸರ್ಕಾರದಿಂದ ನೆರವು- ನನಗೆ ಕ್ರೆಡಿಟ್ ಬೇಡ ಎಂದ ಸುಮಲತಾ

ಮಂಡ್ಯ: 2018 ನವೆಂಬರ್ 24ರಂದು ಜಿಲ್ಲೆಯ ಪಾಂಡವಪುರದ ಕನಗನಮರಡಿ ಎಂಬ ಗ್ರಾಮದಲ್ಲಿ ಸಂಭವಿಸಿದ ಬಸ್ ದುರಂತದಲ್ಲಿ 30 ಜನರು ಸಾವನ್ನಪಿದ್ದರು. ಈ ಘಟನೆಯಲ್ಲಿ ಮೃತಪಟ್ಟ ಕುಟುಂಬಕ್ಕೆ ಕೇಂದ್ರ ಸರ್ಕಾರದಿಂದ ತಲಾ 2 ಲಕ್ಷ ರೂ. ಹಣ ಬಂದಿದೆ. ಆದರೆ ಈ ವಿಚಾರ ಈಗ ರಾಜಕೀಯ ತಿರುವು ಪಡೆದು ಚರ್ಚೆಗೆ ಕಾರಣವಾಗಿದೆ. ಇದೀಗ ಎಲ್ಲ ಗೊಂದಲಗಳಿಗೆ ಸಂಸದೆ ಸುಮಲತಾ ಅಂಬರೀಶ್ ಸ್ಪಷ್ಟನೆ ನೀಡಿದ್ದಾರೆ. ಶ್ರೀಮತಿ ಸುಮಲತಾ ಅಂಬರೀಶ್ ರವರೇ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಕನಗನಮರಡಿ ಗ್ರಾಮದಲ್ಲಿ ದಿನಾಂಕ […]

10 months ago

ಅನಾರೋಗ್ಯಕ್ಕೀಡಾಗಿರೋ ಮಗುವಿನ ಚಿಕಿತ್ಸೆಗೆ ಸಿಎಂ ಎಚ್‍ಡಿಕೆ ನೆರವಿನ ಭರವಸೆ

ಚಿಕ್ಕಮಗಳೂರು: ಅನಾರೋಗ್ಯಕ್ಕೀಡಾಗಿರುವ ಮಗುವಿನ ಚಿಕಿತ್ಸೆ ಕೊಡಿಸಲು ಮುಖ್ಯ ಮಂತ್ರಿ ಕುಮಾರಸ್ವಾಮಿ ಅವರು ಬಡ ಕುಟುಂಬಕ್ಕೆ ಭರವಸೆ ನೀಡಿದ್ದಾರೆ. ಸಿಎಂ ಆದ ಬಳಿಕ ಇದೇ ಮೊದಲ ಬಾರಿಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಶೃಂಗೇರಿಗೆ ಭೇಟಿ ನೀಡಿದ್ದಾರೆ. ಶುಕ್ರವಾರ ರಾತ್ರಿ 11 ಗಂಟೆಗೆ ಶೃಂಗೇರಿಗೆ ಬಂದಿರುವ ಕುಮಾರಸ್ವಾಮಿ, ರಾತ್ರಿ ಶೃಂಗೇರಿಯಲ್ಲೇ ವಾಸ್ತವ್ಯ ಹೂಡಿದ್ದಾರೆ. ಬೆಳಗ್ಗೆ ಶಾರದಾಂಭೆಗೆ ವಿಶೇಷ ಪೂಜೆ...