Friday, 19th July 2019

1 month ago

ಜ್ಯೋತಿಷಿ ಮಾತು ಕೇಳಿ ಒಂದೂವರೆ ತಿಂಗ್ಳ ಕಂದಮ್ಮನನ್ನ ಕೊಂದ ತಂದೆ

ಚಿಕ್ಕಮಗಳೂರು: ಜ್ಯೋತಿಷಿ ಮಾತು ಕೇಳಿ ತಂದೆಯೊಬ್ಬ ತನ್ನ ಒಂದೂವರೆ ತಿಂಗಳ ಹೆಣ್ಣು ಮಗುವನ್ನೇ ಕೊಂದ ಘಟನೆ ಚಿಕ್ಕಮಗಳೂರು ತಾಲೂಕಿನ ಬೂಚೇನಹಳ್ಳಿ ಕಾವಲ್‍ನಲ್ಲಿ ನಡೆದಿದೆ. ಮಂಜುನಾಥ್ (27) ಕೊಲೆ ಮಾಡಿದ ಕಟುಕ ತಂದೆ. ಹೆಣ್ಣು ಮಗು ಭವಿಷ್ಯಕ್ಕೆ ಕಂಟಕ ಎಂದು ಜ್ಯೋತಿಷಿಯೊಬ್ಬ ಮಂಜುನಾಥ್‍ಗೆ ಹೇಳಿದ್ದನು. ಇದನ್ನು ಕೇಳಿದ್ದ ಮಂಜುನಾಥ್ ತನ್ನ ಒಂದೂವರೆ ತಿಂಗಳ ಮಗಳನ್ನು ಕೊಲೆ ಮಾಡಿದ್ದಾನೆ. ಮಗುವಿನ ತಾಯಿ ಮನೆಯ ಹೊರಗೆ ಪಾತ್ರೆ ತೊಳೆಯುತ್ತಿದ್ದ ವೇಳೆ ಮಂಜುನಾಥ್ ತನಗೆ ಆರೋಗ್ಯ ಸರಿ ಇಲ್ಲ ಎಂದು ಹೇಳಿ ಮಗುವಿನ […]

4 months ago

ಜ್ಯೋತಿಷಿ ಮಾತು ಕೇಳಿ ಪಕ್ಷಿಗಳ ಮಾರಣಹೋಮ

ಬೆಂಗಳೂರು: ಪಾರ್ಕ್ ಗಳಲ್ಲಿ ಕಾಳು ತಿನ್ನುತ್ತಿದ್ದ ಹಕ್ಕಿಗಳ ಪ್ರಾಣಕ್ಕೆ ಕುತ್ತು ತಂದಿದೆ. ಮಕ್ಕಳು ಹಾಗೂ ಕೆಲಸ ಇಲ್ಲದವರು ಜ್ಯೋತಿಷಿ ಮಾತು ಕೇಳಿ ಖಾರ ಬೂಂದಿ, ಹುರಿಗಡಲೆ ತಂದು ಪಕ್ಷಿಗಳಿಗೆ ಹಾಕುತ್ತಿದ್ದಾರೆ. ಜ್ಯೋತಿಷಿಗಳು ಮೂಕ ಪ್ರಾಣಿಗಳ ಪ್ರಾಣಕ್ಕೆ ಸಂಚಕಾರ ಹೂಡಿದ್ದಾರೆ. ಪರೀಕ್ಷೆಯಲ್ಲಿ ಪ್ರಥಮ ದರ್ಜೆಯಲ್ಲಿ ಪಾಸ್ ಆಗುವುದಕ್ಕೆ, ಮಕ್ಕಳು ಆಗುವುದಕ್ಕೆ ಹೀಗೆ ಹಲವು ಹರಕೆಗಳು ಈಡೇರಬೇಕಂದರೆ ಹಕ್ಕಿಗಳಿಗೆ...

ಪ್ರಧಾನಿ ಮೋದಿ ಜಾತಕದಲ್ಲಿ ಕಂಟಕ- ಫೆಬ್ರವರಿ ನಂತರ ಬುಧಬುಕ್ತಿಗೆ ಮುಕ್ತಿ: ಜ್ಯೋತಿಷಿ ಅಮ್ಮಣ್ಣಾಯ

7 months ago

ಉಡುಪಿ: ಪ್ರಧಾನಿ ನರೇಂದ್ರ ಮೋದಿ ಜಾತಕದಲ್ಲಿ ಕಂಟಕ ಇರುವುದರಿಂದ ಪಂಚರಾಜ್ಯಗಳ ಚುನಾವಣೆಯಲ್ಲಿ ಸೋಲಾಗಿದೆ. ಕಳೆದ ಒಂದೂವರೆ ವರ್ಷದಿಂದ ಕೆಲವು ಆರೋಪಗಳು ಬರುತ್ತಿದೆ ಎಂದು ಖ್ಯಾತ ಜ್ಯೋತಿಷಿ ಪ್ರಕಾಶ್ ಅಮ್ಮಣ್ಣಾಯ ಹೇಳಿದ್ದಾರೆ. ಉಡುಪಿಯ ಕಾಪುವಿನಲ್ಲಿ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಪ್ರಕಾಶ್ ಅಮ್ಮಣ್ಣಾಯ,...

ಜ್ಯೋತಿಷಿಗಳ ಬಳಿ ಹೋಗೋ ಮೊದ್ಲು ಈ ಸ್ಟೋರಿ ಓದಿ – ಭವಿಷ್ಯ ಕೇಳಿದ ಯುವಕ ಬಲಿ

8 months ago

ಮಡಿಕೇರಿ: ಜ್ಯೋತಿಷಿ ಮಹಾಶಯನೊಬ್ಬ ನಿನಗೆ ಮಹಾಕಂಟಕ ಇದೆ ಎಂದು ಹೇಳಿದ ಬಳಿಕ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಟಿ. ಶೆಟ್ಟಿಗೇರಿ ಗ್ರಾಮದಲ್ಲಿ ನಡೆದಿದೆ. ಕಾರ್ಯಪ್ಪ (24) ಆತ್ಮಹತ್ಯೆಗೆ ಶರಣಾದ ಯುವಕ. ಈತ ಟಿ. ಶೆಟ್ಟಿಗೇರಿ ಗ್ರಾಮದ...

ಖ್ಯಾತ ಜ್ಯೋತಿಷಿಗಳಿಂದ ಸಲಹೆ ಪಡೆದ ಅನಿತಾ ಕುಮಾರಸ್ವಾಮಿ

10 months ago

ಬೆಂಗಳೂರು: ಕರ್ನಾಟಕ ರಾಜಕಾರಣದಲ್ಲಿ ಕ್ಷಣ ಕ್ಷಣಕ್ಕೂ ಟ್ವಿಸ್ಟ್ ಸಿಗುತ್ತಿದ್ದು, ಸಮ್ಮಿಶ್ರ ಸರ್ಕಾರ ಉಳಿಯುತ್ತಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಸಿಎಂ ಎಚ್.ಡಿ.ಕುಮಾರಸ್ವಾಮಿ ಮತ್ತು ಸಚಿವ ಡಿ.ಕೆ.ಶಿವಕುಮಾರ್ ಗಾಣಗಾಪುರ ದತ್ತಾತ್ರೇಯ ದೇವರ ಮೊರೆ ಹೋದ್ರೆ, ಇತ್ತ ಸಿಎಂ ಪತ್ನಿ ಅನಿತಾ ಕುಮಾರಸ್ವಾಮಿ ಖ್ಯಾತ ಜ್ಯೋತಿಷಿಗಳಿಂದ...

ಜ್ಯೋತಿಷಿಯ ಮಾತು ಕೇಳಿ ಗ್ರಾಮ ಬಿಟ್ಟಿದ್ದ ಚಿಕ್ಕಮಗಳೂರಿನ 50ಕ್ಕೂ ಹೆಚ್ಚು ಕುಟುಂಬ ವಾಪಸ್

12 months ago

ಚಿಕ್ಕಮಗಳೂರು: ಜ್ಯೋತಿಷಿಯ ಮಾತು ಕೇಳಿ ಊರು ಬಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ 50ಕ್ಕೂ ಹೆಚ್ಚು ಕುಟುಂಬಗಳು ಎನ್.ಆರ್.ಪುರಕ್ಕೆ ವಾಪಸ್ ಮರಳಿವೆ. ಊರುಬಿಟ್ಟ ಹಿನ್ನೆಲೆಯಲ್ಲಿ ತಾಲೂಕು ಆಡಳಿತ ಹಾಗೂ ಶಾಸಕರ ನೇತೃತ್ವದಲ್ಲಿ ಸಭೆ ನಡೆದಿದ್ದು, 50 ಕುಟುಂಬಗಳನ್ನು ಮನವೊಲಿಸುವಲ್ಲಿ ಶೃಂಗೇರಿ ಶಾಸಕ ರಾಜೇಗೌಡ...

ಜ್ಯೋತಿಷ್ಯಕ್ಕೆ ಹೆದರಿ ಅರ್ಧ ದಿನದಲ್ಲಿಯೇ ಚಿಕ್ಕಮಗಳೂರಿನ ಊರು ಖಾಲಿ ಖಾಲಿ!

12 months ago

ಚಿಕ್ಕಮಗಳೂರು: ಜ್ಯೋತಿಷ್ಯಕ್ಕೆ ಹೆದರಿ 15 ವರ್ಷಗಳಿಂದ ವಾಸವಿದ್ದ ಊರನ್ನು ಬಿಟ್ಟು ಬೇರೊಂದು ಕಡೆಗೆ ನೆಲೆ ಅರಸಿ ಹೊರಟು ಹೋದ ಘಟನೆ ಜಿಲ್ಲೆಯ ಎನ್.ಆರ್.ಪುರದ ಬಾಳೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದಿದೆ. ಶಿಗುವಾನಿ ಗ್ರಾಮಸ್ಥರೇ ಮೂಢನಂಬಿಕೆಗೆ ಒಳಗಾದವರು. ಈ ಗ್ರಾಮದಲ್ಲಿ 50ಕ್ಕೂ ಹೆಚ್ಚು...

ಐಶ್ವರ್ಯಾ ರೈ ಮಗಳು ಆರಾಧ್ಯ ಪ್ರಧಾನಿಯಾಗ್ತಾಳೆ!

1 year ago

ಹೈದರಾಬಾದ್: ಬಾಲಿವುಡ್‍ನ ಹಿರಿಯ ನಟ ಅಮಿತಾಭ್ ಬಚ್ಚನ್ ಅವರ ಮೊಮ್ಮಗಳು ಹಾಗೂ ಮಾಜಿ ವಿಶ್ವ ಸುಂದರಿ ಐಶ್ವರ್ಯಾ ರೈ- ಅಭಿಷೇಕ್ ಬಚ್ಚನ್ ಅವರ ಏಕೈಕ ಪುತ್ರಿ ಆರಾಧ್ಯ ಮುಂದೊಂದು ದಿನ ಪ್ರಧಾನಿಯಾಗ್ತಾಳೆ ಅಂತ ಜ್ಯೋತಿಷಿಯೊಬ್ಬರು ಭವಿಷ್ಯ ನುಡಿದಿದ್ದಾರೆ. ಡಿ. ಜ್ಞಾನೇಶ್ವರ್ ಅವರು...