Thursday, 17th October 2019

Recent News

1 year ago

ಚಂದ್ರಗ್ರಹಣ: ರಾಜ್ಯ ರಾಜಕೀಯದಲ್ಲಿ ಗ್ರಹಣ ಯಾರಿಗೆ ಹಿಡಿಯುತ್ತೆ?

– ಮಿಡ್ ನೈಟ್ ಗ್ರಹಣ ಬುಡಮೇಲಾಗುತ್ತಾ ರಾಜ್ಯ ರಾಜಕಾರಣ! – ರಾಜಕೀಯದಂಗಳದಲ್ಲೀಗ ‘ಚಂದ್ರ ಗ್ರಹಣ’ದ್ದೇ ಲೆಕ್ಕಾಚಾರ ಬೆಂಗಳೂರು: ನಭೋಮಂಡಲದಲ್ಲಿ ಗೋಚರಿಸುವ ವಿಸ್ಮಯ ಖಗೋಳ ತಜ್ಞರ ಪಾಲಿಗೆ ಸೊಬಗು. ನೆರಳು ಬೆಳಕಿನ ಚಮತ್ಕಾರ. ಆದರೆ ಜನಸಾಮಾನ್ಯರ ಪಾಲಿಗೆ ಗ್ರಹಣ ‘ಗ್ರಹಚಾರ’ ಎನ್ನುವುದು ಜ್ಯೋತಿಷಿಗಳು ಹೇಳುವ ಭವಿಷ್ಯವಾಣಿ. ಅದರಲ್ಲೂ ಈ ಬಾರಿಯ ದೀರ್ಘ ಕಾಲದ ಪೌರ್ಣಿಮೆಯ ಗ್ರಹಣ ನಾನಾ ಪರಿಣಾಮ, ಗಂಡಾಂತರ ತಂದೊಡ್ಡಲಿದೆ ಎಂದಿರುವ ಜೋತಿಷಿಗಳ ಭವಿಷ್ಯ ಜನರನ್ನು ನಡುಗಿಸಿದೆ. ಕೇತುಗ್ರಸ್ಥ ಚಂದ್ರಗ್ರಹಣವಾದ ಕಾರಣ ರವಿಯ ಬೆಳಕು ಬೀಳದೇ ಚಂದ್ರ ದುರ್ಬಲನಾಗುತ್ತಾನೆ. […]

1 year ago

ಶುಕ್ರವಾರ ಚಂದ್ರಗ್ರಹಣ : ಯಾವ ರಾಶಿಯವರಿಗೆ ಏನಾಗುತ್ತೆ? ಇಲ್ಲಿದೆ ವಿವರ

– ಗ್ರಹಣ ದಿನ ಏನ್ಮಾಡ್ಬೇಕು ಎಂದು ವಿವರಿಸಿದ್ದಾರೆ ಜ್ಯೋತಿಷಿಗಳು – ನಂಬಿಕೆಯಿಲ್ಲದವರು ಆಕಾಶದ ವಿಸ್ಮಯ ನೋಡಿ ಎಂಜಾಯ್ ಮಾಡಿ ಬೆಂಗಳೂರು: ಬಾನಂಗಳದ ಚಂದಿರ ಹುಣ್ಣಿಮೆಯ ದಿನವೂ ಮಂಕಾಗಲಿದ್ದಾನೆ. ಬಾಹ್ಯಕಾಶದಲ್ಲಿ ನಡೆಯುವ ವಿಸ್ಮಯ ಮನುಕುಲದ ಮೇಲೆ ಬೀರುವ ಪ್ರಭಾವ ಅಷ್ಟೇ ರೌದ್ರವಂತೆ. ಜುಲೈ 27 ರ ಹುಣ್ಣಿಮೆಯ ರಾತ್ರಿ 11.54 ರಿಂದ 3.40 ರವೆಗೆ ಸಂಭವಿಸುವ ಈ...