ಪ್ರಧಾನಿ ಮೋದಿ ಭೇಟಿಯಾದ ಶುಭಾಂಶು ಶುಕ್ಲಾ
ನವದೆಹಲಿ: ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಪ್ರಯಾಣಿಸಿ ಮರಳಿದ್ದ ಭಾರತೀಯ ವಾಯುಪಡೆಯ ಪೈಲಟ್, ಗಗನಯಾತ್ರಿ ಶುಭಾಂಶು ಶುಕ್ಲಾ…
ಇಂದು ಪ್ರಧಾನಿ ಮೋದಿ ಭೇಟಿಯಾಗಲಿದ್ದಾರೆ ಗಗನಯಾತ್ರಿ ಶುಭಾಂಶು ಶುಕ್ಲಾ
ನವದೆಹಲಿ: ಆಕ್ಸಿಯಂ-4 ಮಿಷನ್ ಗಗನಯಾತ್ರಿ ಶುಭಾಂಶು ಶುಕ್ಲಾ (Shubhanshu Shukla) ಅವರು ಸೋಮವಾರ (ಇಂದು) ಪ್ರಧಾನಿ…
ಭೂಮಿಗೆ ಮರಳಿದ ಶುಕ್ಲಾಗೆ ಪತ್ನಿ, ಪುತ್ರನಿಂದ ಅಪ್ಪುಗೆಯ ಸ್ವಾಗತ
ನ್ಯೂಯಾರ್ಕ್: ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣವನ್ನು (ISS) ಯಶಸ್ವಿಯಾಗಿ ತಲುಪಿ ಇತಿಹಾಸ ಸೃಷ್ಟಿಸಿ ಭೂಮಿಗೆ ಮರಳಿರುವ ಶುಭಾಂಶು…
ಬಾಹ್ಯಾಕಾಶದಲ್ಲಿ ಮಲ, ಮೂತ್ರ ವಿಸರ್ಜನೆ ಮಾಡಿದರೆ ಏನಾಗುತ್ತೆ?
ಅಂತರಿಕ್ಷದಲ್ಲಿ ಮಾನವನ ಜೀವನ ಹೇಗೆ ಇರುತ್ತದೆ ಎನ್ನುವ ಕುರಿತು ಯೋಚಿಸಿದಾಗ ಹಲವು ಪ್ರಶ್ನೆಗಳು ಮುಂದೆ ಬರುತ್ತವೆ.…
ಇಲ್ಲಿಂದ ಭೂಮಿಯನ್ನು ನೋಡುವುದೇ ಸೌಭಾಗ್ಯ – ಬಾಹ್ಯಾಕಾಶ ನಿಲ್ದಾಣದಿಂದ ಶುಭಾಂಶು ಮೊದಲ ಸಂದೇಶ!
- ತಲೆ ಭಾರವಾದಂತಿದೆ, ಕೆಲವೇ ದಿನಗಳಲ್ಲಿ ಇದಕ್ಕೆ ಹೊಂದಿಕೊಳ್ಳುತ್ತೇವೆ ನವದೆಹಲಿ: 140 ಕೋಟಿ ಭಾರತೀಯರ ಕನಸನ್ನು…
ಐತಿಹಾಸಿಕ ಕ್ಷಣಕ್ಕೆ ಭಾರತ ಸಾಕ್ಷಿ – ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ ಸೇರಿದ ಮೊದಲ ಭಾರತೀಯ ಶುಕ್ಲಾ
ನವದೆಹಲಿ: ಭಾರತೀಯ ವಾಯುಪಡೆಯ (IAF) ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಸುರಕ್ಷಿತವಾಗಿ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ…
ಡಾಕಿಂಗ್ ನಂತರದ ಪ್ರಕ್ರಿಯೆ ಶುರು – ಸಂಜೆ 6 ಗಂಟೆ ವೇಳೆಗೆ ಬಾಹ್ಯಾಕಾಶ ನಿಲ್ದಾಣದೊಳಕ್ಕೆ ಅಧಿಕೃತ ಎಂಟ್ರಿ
- ಹ್ಯಾಚ್ ತೆರೆಯುವ ಪ್ರಕ್ರಿಯೆಯ ಹಂತಗಳು ಹೇಗಿರಲಿದೆ? ನವದೆಹಲಿ: ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ (Shubhanshu…
NASA Axiom-4 Mission | ಸ್ಪೇಸ್ ಎಕ್ಸ್ ಡ್ರ್ಯಾಗನ್ ನೌಕೆ ಡಾಕಿಂಗ್ ಯಶಸ್ವಿ
ನವದೆಹಲಿ: ಫ್ಲೋರಿಡಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿದಂತೆ ನಾಲ್ವರು ಗಗನಯಾತ್ರಿಗಳನ್ನು…
75ನೇ ಸ್ವಾತಂತ್ರ್ಯಕ್ಕೆ ಬಾಹ್ಯಾಕಾಶದಿಂದಲೂ ಬಂತು ಶುಭ ಹಾರೈಕೆ
ವಾಷಿಂಗ್ಟನ್: ಭಾರತ ಇದೀಗ 75ನೇ ಸ್ವಾತಂತ್ರ್ಯವನ್ನು ಆಚರಿಸುತ್ತಿದ್ದು, ದೇಶ ವಿದೇಶಗಳಿಂದ ಶುಭಹಾರೈಕೆಯ ಸಂದೇಶಗಳು ಬರುತ್ತಲೇ ಇವೆ.…
6 ತಿಂಗಳ ಬಾಹ್ಯಾಕಾಶ ಯಾನ ಮುಗಿಸಿ ಬರಲಿದ್ದಾರೆ ಭಾರತೀಯ ಮೂಲದ ಗಗನಯಾತ್ರಿ
ವಾಷಿಂಗ್ಟನ್: ಭಾರತೀಯ ಮೂಲದ ಗಗನಯಾತ್ರಿ ರಾಜಾ ಚಾರಿ 6 ತಿಂಗಳು ಬಾಹ್ಯಾಕಾಶ ಯಾನದ ಬಳಿಕ ಭೂಮಿಗೆ…