Tuesday, 16th July 2019

1 month ago

ವಾಜಪೇಯಿ ಬಂಗಲೆಗೆ ಚಾಣಕ್ಯ ಶಿಫ್ಟ್ – ನಿವಾಸದ ವಿಶೇಷತೆ ಏನು?

ನವದೆಹಲಿ: ದಿವಂಗತ ಮಾಜಿ ಪ್ರಧಾನ ಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಅವರು 14 ವರ್ಷಗಳ ಕಾಲ ವಾಸವಿದ್ದ ದೆಹಲಿಯ ಕೃಷ್ಣ ಮೆನನ್ ರಸ್ತೆಯಲ್ಲಿರುವ ಬಂಗಲೆಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ನೀಡಲಾಗಿದೆ. ವಾಜಪೇಯಿ ಅವರು ಈ ಬಂಗಲೆಯಲ್ಲಿ 2004ರ ವರೆಗೆ ಸುಮಾರು 14 ವರ್ಷ ತನ್ನ ಕುಟುಂಬದ ಜೊತೆ ವಾಸವಿದ್ದರು. 2018 ಆಗಸ್ಟ್ ತಿಂಗಳಿನಲ್ಲಿ ವಾಜಪೇಯಿ ಅವರ ನಿಧನದ ನಂತರ ಅವರ ಕುಟುಂಬ ನವೆಂಬರ್‍ನಲ್ಲಿ ಮನೆಯನ್ನು ಖಾಲಿ ಮಾಡಿತ್ತು. ಬಿಜೆಪಿಯ ಅಧ್ಯಕ್ಷರಾಗಿರುವ ಅಮಿತ್ ಶಾ […]

7 months ago

2018ರಲ್ಲಿ ನಮ್ಮನ್ನ ಅಗಲಿದ ಗಣ್ಯರು

ಮಾಜಿ ಪ್ರಧಾನಿ, ಅಜಾತ ಶತ್ರು ಅಟಲ್ ಬಿಹಾರಿ ವಾಜಪೇಯಿ, ತಮಿಳುನಾಡಿನ ಡಿಎಂಕೆ ನಾಯಕ ಕರುಣಾನಿಧಿ, ಲೋಕಸಭೆ ಮಾಜಿ ಸ್ಪೀಕರ್ ಸೋಮನಾಥ ಚಟರ್ಜಿ, ಸಚಿವ ಅನಂತ್ ಕುಮಾರ್ ಸೇರಿದಂತೆ ಅನೇಕ ರಾಜಕೀಯ ನಾಯಕರು ಈ ವರ್ಷ ವಿಧವಶರಾಗಿದ್ದಾರೆ. ಅಷ್ಟೇ ಅಲ್ಲದೆ ವರ್ಷ ಆರಂಭವಾದ ಕೆಲ ದಿನಗಳಲ್ಲಿಯೇ ಕಾಶಿನಾಥ್ ಅವರನ್ನು ಕಳೆದುಕೊಂಡಿದ್ದ ಸ್ಯಾಂಡ್‍ವುಲ್ ವರ್ಷಾಂತ್ಯದಲ್ಲಿ ರೆಬಲ್ ಸ್ಟಾರ್ ಅಂಬರೀಶ್...

ಅಟಲ್ ಚಿತಾಭಸ್ಮ ಕರ್ನಾಟಕದ 7 ನದಿಗಳಲ್ಲಿ ವಿಸರ್ಜನೆ: ಬಿಎಸ್‍ವೈ

11 months ago

ನವದೆಹಲಿ: ಮಾಜಿ ಪ್ರಧಾನಿ, ಅಜಾತಶತ್ರು ಅಟಲ್ ಬಿಹಾರಿ ವಾಜಪೇಯಿ ಅವರ ಅಸ್ಥಿಗಳನ್ನು ದೇಶದ 100 ಪುಣ್ಯ ನದಿಗಳಲ್ಲಿ ವಿರ್ಸಜನೆ ಮಾಡಲು ನಿರ್ಧರಿಸುವ ಕಾರ್ಯಕ್ರಮದ ಭಾಗವಾಗಿ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ದೆಹಲಿಯ ಬಿಜೆಪಿ ಕಚೇರಿಯಲ್ಲಿ ಚಿತಾಭಸ್ಮ ಸ್ವೀಕರಿಸಲಿದ್ದಾರೆ. ಈ ಕುರಿತು...

ಕರ್ನಾಟಕ ಸೇರಿದಂತೆ ದೇಶದ 100 ನದಿಗಳಲ್ಲಿ ಅಟಲ್ ಅಸ್ಥಿ ವಿಸರ್ಜನೆ

11 months ago

ನವದೆಹಲಿ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಅಸ್ತಿಗಳನ್ನು ದೇಶದ ಪ್ರಮುಖ 100 ನದಿಗಳಲ್ಲಿ ವಿಸರ್ಜನೆ ತೀರ್ಮಾನಿಸಲಾಗಿದ್ದು, ಚಿತಾಭಸ್ಮವನ್ನು ಇಂದು ಕುಟುಂಬಸ್ಥರು ಸಂಗ್ರಹಿಸಿದರು. ದೆಹಲಿಯ ಸ್ಮೃತಿ ಶಾಲಾಗೆ ಭೇಟಿ ನೀಡಿದ್ದ ವಾಜಪೇಯಿ ಪುತ್ರಿ ನಮಿತಾ ಹಾಗೂ ಮೊಮ್ಮಗಳು ನಿಹಾರಿಕಾ ಅವರು...

ವಾಜಪೇಯಿ ಟೀಕಿಸಿ ಎಫ್‍ಬಿ ಪೋಸ್ಟ್ ಮಾಡಿದ್ದ ಪ್ರಾಧ್ಯಾಪಕನ ಮೇಲೆ ಹಲ್ಲೆ

11 months ago

ಪಾಟ್ನಾ: ದಿವಂಗತ ಮಾಜಿ ಪ್ರಧಾನಿ, ಅಜಾತಶತ್ರು ಅಟಲ್ ಬಿಹಾರಿ ವಾಜಪೇಯಿ ಅವರನ್ನು ಟೀಕಿಸಿ ಫೇಸ್‍ಬುಕ್ ನಲ್ಲಿ ಪೋಸ್ಟ್ ಮಾಡಿದ್ದ ಪ್ರಾಧ್ಯಾಪಕನ ಮೇಲೆ ಹಲ್ಲೆ ಮಾಡಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಪ್ರೊಫೆಸರ್ ಸಂಜಯ್ ಕುಮಾರ್ ಫೇಸ್‍ಬುಕ್ ನಲ್ಲಿ ವಾಜಪೇಯಿ ಅವರ ವಿರುದ್ಧ ಅವಹೇಳನಕಾರಿಯಾಗಿ...

ಪಂಚಭೂತಗಳಲ್ಲಿ ಅಜಾತಶತ್ರು ಲೀನ: ದತ್ತು ಪುತ್ರಿಯಿಂದ ಅಗ್ನಿ ಸ್ಪರ್ಶ

11 months ago

ನವದೆಹಲಿ: ಅಜಾತಶತ್ರು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಪಂಚಭೂತಗಳಲ್ಲಿ ಲೀನವಾಗಿದ್ದಾರೆ. ಬ್ರಾಹ್ಮಣ ಸಂಸ್ಕೃತಿಯಲ್ಲಿ ವಾಜಪೇಯಿ ಅವರ ಅಂತ್ಯಸಂಸ್ಕಾರವು ಶುಕ್ರವಾರ ಸಂಜೆ ದೆಹಲಿಯ ಸ್ಮೃತಿ ಸ್ಥಳದಲ್ಲಿ ನೆರವೇರಿತು. ವಾಜಪೇಯಿ ಅವರ ದತ್ತು ಪುತ್ರಿ ನಮಿತಾ ಭಟ್ಟಾಚಾರ್ಯ ಅಗ್ನಿ ಸ್ಪರ್ಶ ಮಾಡಿದರು. ಅಳಿಯ...

ದೇವರ ಮನೆಯಲ್ಲಿ ಫೋಟೋ ಇಟ್ಟು ಅಟಲ್ ಜೀ ಪೂಜಿಸುತ್ತಿದ್ದಾರೆ ದಾವಣಗೆರೆ ಅಭಿಮಾನಿ

11 months ago

ದಾವಣಗೆರೆ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ವಿಧಿವಶರಾದ ಹಿನ್ನೆಲೆಯಲ್ಲಿ ದಾವಣಗೆರೆಯ ಅಭಿಮಾನಿಯೊಬ್ಬ ದೇವರ ಮನೆಯಲ್ಲಿ ವಾಜಪೇಯಿ ಅವರ ಫೋಟೋ ಇಟ್ಟು ಪೂಜೆ ಸಲ್ಲಿಸಿದ್ರು. ದಾವಣಗೆರೆಯ ಬಿಜೆಪಿ ಕಾರ್ಯಕರ್ತ ಕಡ್ಲೆಬಾಳು ಧನಂಜಯ ತಮ್ಮ ಮನೆಯಲ್ಲಿ ಪೂಜೆ ಮಾಡುತ್ತಿದ್ದು, ಚಿಕ್ಕಂದಿನಿಂದಲೂ ವಾಜಪೇಯಿ ಜೀ...

ಅಜಾತಶತ್ರು ಅಟಲ್ ಜೀಗೆ ಸಿಂಧಗಿಯಲ್ಲಿ ಅಪಮಾನ: ಕಾಲೇಜು ವಿರುದ್ಧ ಸ್ಥಳೀಯರ ಕಿಡಿ

11 months ago

ವಿಜಯಪುರ: ಅಜಾತಶತ್ರು, ಭಾರತ ರತ್ನ ಮತ್ತು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ನಿಧನ ಹಿನ್ನೆಲೆಯಲ್ಲಿ ರಜೆ ಘೋಷಣೆ ಮಾಡಿದ್ದರು ಜಿಲ್ಲೆಯಲ್ಲಿ ಕಾಲೇಜ್ ತೆರೆದಿದ್ದು, ಇದರಿಂದ ವಾಜಪೇಯಿಗೆ ಅಪಮಾನ ಮಾಡಲಾಗಿದೆ ಎಂದು ಸಿಂಧಗಿ ಜನತೆ ಆರೋಪಿಸಿದ್ದಾರೆ. ವಾಜಪೇಯಿ ನಿಧನದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ...