Saturday, 14th December 2019

Recent News

2 years ago

ಆಕ್ಸಿಸ್ ಬ್ಯಾಂಕಿನ ಎಟಿಎಂನಲ್ಲಿದ್ದ 4.5 ಲಕ್ಷಕ್ಕೂ ಹೆಚ್ಚು ಹಣ ಕದ್ದೊಯ್ದರು!

ದಾವಣಗೆರೆ: ಗ್ಯಾಸ್ ಕಟರ್ ಸಹಾಯದಿಂದ ಎಟಿಎಂನಲ್ಲಿದ್ದ ಹಣ ಕಳ್ಳತನ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಜಿಲ್ಲೆಯ ಜಯದೇವ ವೃತ್ತದಲ್ಲಿರುವ ಆಕ್ಸಿಸ್ ಬ್ಯಾಂಕಿನ ಎಟಿಎಂನಲ್ಲಿ ಕಳ್ಳರು ತಮ್ಮ ಕೈ ಚಳಕ ತೋರಿಸಿದ್ದು, ಸುಮಾರು 4.5 ಲಕ್ಷಕ್ಕೂ ಹೆಚ್ಚು ಹಣವನ್ನು ದೋಚಿದ್ದಾರೆ. ಆಗಸ್ಟ್ 14 ರಿಂದ ಎಟಿಎಂ ಸೆಕ್ಯೂರಿಟಿ ಕೆಲಸ ಬಿಟ್ಟಿದ್ದನು. ಆಗಸ್ಟ್ 16 ರ ನಂತರ ಈ ಘಟನೆ ನಡೆದಿದೆ ಎನ್ನಲಾಗಿದೆ. ಸೆಕ್ಯೂರಿಟಿ ಇಲ್ಲದ ಸಮಯ ನೋಡಿ ಕಳ್ಳರು ಸ್ಕೇಚ್ ಹಾಕಿದ್ದಾರೆ ಎನ್ನಲಾಗಿದ್ದು, ಎಟಿಎಂನ ಒಳಗಿರುವ ಸಿಸಿ […]

2 years ago

ಎಟಿಎಂ ತೆರೆಯದೇ, ಒಡೆಯದೇ 20 ಲಕ್ಷ ರೂ. ಕದ್ದ ಖದೀಮರು!

ಮುಂಬೈ: ಎಟಿಎಂಗೆ ನುಗ್ಗಿ ಯಂತ್ರವನ್ನ ತೆರೆದು ಅಥವಾ ಒಡೆದು ಕಳ್ಳತನ ಮಾಡಿರೋ ಬಗ್ಗೆ ಈ ಹಿಂದೆ ಸುದ್ದಿಯಾಗಿದೆ. ಆದ್ರೆ ಖದೀಮರು ಎಟಿಎಂ ತೆರೆಯದೇ, ಯಂತ್ರವನ್ನ ಒಡೆಯದೇ ಬರೋಬ್ಬರಿ 20.8 ಲಕ್ಷ ರೂ. ಕಳ್ಳತನ ಮಾಡಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಫೆಬ್ರವರಿಯಲ್ಲಿ ಇಬ್ಬರು ಮುಸುಕುಧಾರಿಗಳು ಈ ಕೃತ್ಯವೆಸಗಿದ್ದಾರೆ. ಘಟನೆ ನಡೆದು ತಿಂಗಳುಗಳೇ ಕಳೆದಿದ್ದು ಕಳೆದ ಶುಕ್ರವಾರ ಈ...

ಈ ಆಟೋ ಚಾಲಕನ ಹೃದಯವಂತಿಕೆಗೆ ನೀವೂ ಮನಸೋಲಬಹುದು!

3 years ago

ಹೈದರಾಬಾದ್: ಜಗತ್ತಿನಲ್ಲಿ ಒಳ್ಳೆಯ ವ್ಯಕ್ತಿಗಳಿಗೇನೂ ಕೊರತೆಯಿಲ್ಲ ಅನ್ನೋದಕ್ಕೆ ಈ ಘಟನೆಯೇ ಒಂದು ನೈಜ ಉದಾಹರಣೆ. ಹೌದು. ವಾರಿಜಶ್ರೀ ವೇಣುಗೋಪಾಲ್ ಎಂಬ ಯುವತಿಯೊಬ್ಬರು ಹೈದರಾಬಾದ್‍ನಲ್ಲಿ ವೀಸಾ ಸಂದರ್ಶನಕ್ಕೆಂದು ಹೋಗಿದ್ದ ಸಂದರ್ಭದಲ್ಲಿ ಆಕೆಗೆ ಹಣದ ಕೊರೆತೆಯಾಗಿತ್ತು. ಈ ವೇಳೆ ಅಲ್ಲಿನ ಆಟೋ ಚಾಲಕರೊಬ್ಬರು ತನಗೆ...

ಎಟಿಎಂನಿಂದ ಹಣ ಡ್ರಾ ಮಾಡಿ ಹೊರಬಂದ ವ್ಯಕ್ತಿ ಅಪಹರಣ!

3 years ago

ಬೆಂಗಳೂರು: ಪೊಲೀಸ್ ಸ್ಟೇಷನ್ ಕೂಗಳತೆ ದೂರದಲ್ಲೇ ವ್ಯಕ್ತಿಯನ್ನು ಅಪಹರಣ ಮಾಡಿರೋ ಘಟನೆ ಬೆಂಗಳೂರಿನ ಪೀಣ್ಯದಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ. ಮಾರುತಿ ಅಪಹರಣಕ್ಕೊಳಗಾದ ವ್ಯಕ್ತಿ. ಪೀಣ್ಯ ಇಂಡಸ್ಟ್ರಿಯಲ್ ಏರಿಯಾದಲ್ಲಿ ಮೆಕ್ಯಾನಿಕ್ ಆಗಿ ಮಾರುತಿ ಕೆಲಸ ಮಾಡ್ತಾ ಇದ್ದರು. ಸ್ನೇಹಿತ ಹಣ ಕೇಳಿದ್ದರಿಂದ ಹಣ...

1 ಮೆಸೇಜ್‍ನಿಂದ 6 ಜಿಲ್ಲೆಯ ಪೊಲೀಸರು ಹುಡುಕ್ತಿದ್ದ ಬಾಲಕಿ ಬೆಂಗಳೂರಿನಲ್ಲಿ ಪತ್ತೆಯಾದಳು!

3 years ago

ಬೆಂಗಳೂರು: ಕೊಡಗಿನ ವಿರಾಜಪೇಟೆಯಿಂದ ಮನೆಬಿಟ್ಟು ತೆರಳಿದ್ದ ಬಾಲಕಿ ದೀಕ್ಷಿತಾ ಬೆಂಗಳೂರಿನ ಬಾಗಲಕುಂಟೆಯ ಪಿಜಿಯಲ್ಲಿ ಸುರಕ್ಷಿತವಾಗಿ ಪತ್ತೆಯಾಗಿದ್ದಾಳೆ. ಎಟಿಎಂ  ಮತ್ತು ಮೊಬೈಲ್ ನಂಬರ್ ಆಧಾರಿಸಿ ವಿರಾಜಪೇಟೆ ಪೊಲೀಸರು ಮತ್ತು ಮಾವ ಹರೀಶ್ ದೀಕ್ಷಿತಾಳನ್ನು ಪತ್ತೆ ಮಾಡಿದ್ದಾರೆ. ಸಿಕ್ಕಿದ್ದು ಹೇಗೆ? ಪ್ರಥಮ ಪಿಯುಸಿ ಫೇಲ್...

ಮಹಿಳೆಯರೇ, ದೇವಸ್ಥಾನಗಳಲ್ಲಿ ಭಕ್ತಿಯಲ್ಲಿ ಮೈಮರೆಯುವ ಮುನ್ನ ಈ ಸುದ್ದಿ ಓದಿ

3 years ago

ಹಾಸನ: ದೇವಸ್ಥಾನಗಳಲ್ಲಿ ಭಕ್ತಿ ಭಾವದಲ್ಲಿರುವ ಭಕ್ತರು ಮೈಮರೆಯುವ ಮುನ್ನ ಸ್ವಲ್ಪ ಎಚ್ಚರವಾಗಿರಬೇಕು. ದೇವಸ್ಥಾನದಲ್ಲಿ ಬರುವ ಮಹಿಳೆಯರು ಭಕ್ತಿಯಲ್ಲಿ ಮೈಮರೆತ್ರೆ, ಇತ್ತ ಕಳ್ಳಿಯರು ತಮ್ಮ ಕೈಚಳಕ ತೋರುತ್ತಾರೆ. ಶ್ರೀರಂಗಪಟ್ಟಣದ ಪ್ರಸಿದ್ಧ ನಿಮಿಷಾಂಭ ದೇವಸ್ಥಾನದಲ್ಲಿ ನಡೆದಿರುವ ಕಳ್ಳಿಯರ ಕೈಚಳಕದ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ. ಹಾಸನ...

ಆ ಕ್ಷಣಕ್ಕೆ ಏನೋ ಆಗೋಯ್ತು, ಅದ್ರ ಬಗ್ಗೆ ನನಗೆ ಪಶ್ಚಾತ್ತಾಪವಿಲ್ಲ- ಎಟಿಎಂ ಹಲ್ಲೆಕೋರ!

3 years ago

ಬೆಂಗಳೂರು: ನಾಲ್ಕು ವರ್ಷಗಳ ಹಿಂದೆ ನಗರದ ಕಾರ್ಪೋರೇಷನ್ ಬ್ಯಾಂಕ್ ಎಟಿಎಂನಲ್ಲಿ ಜ್ಯೋತಿ ಉದಯ್ ಮೇಲೆ ಹಲ್ಲೆ ನಡೆಸಿ ಆಂಧ್ರದಲ್ಲಿ ಸೆರೆಸಿಕ್ಕಿದ್ದ ಮಧುಕರ್ ರೆಡ್ಡಿಯನ್ನು ಪೊಲೀಸರು ಬೆಂಗಳೂರಿಗೆ ಕರೆತಂದಿದ್ದಾರೆ. ಕರ್ನಾಟಕದಲ್ಲಿ ಬರೀ ಹಲ್ಲೆ ಮಾಡದೆ ಆಂಧ್ರದಲ್ಲಿಯೂ ಮಹಿಳೆಯರ ರುಂಡ ಚೆಂಡಾಡಿದ್ದ ಕ್ರೂರಿ ಮಧುಕರ್...

ಶಾಕಿಂಗ್: ಎಟಿಎಂನಲ್ಲೇ ಸಿಕ್ತು ನೋಟುಗಳ ಕಂತೆ ನಡುವೆ ಖೋಟಾನೋಟು!

3 years ago

ನವದೆಹಲಿ: ನೋಟು ನಿಷೇಧದಿಂದ ಖೋಟಾನೋಟಿಗೆ ಕಡಿವಾಣ ಬೀಳಲಿದೆ ಎಂದು ಪ್ರಧಾನಿ ಮೋದಿ ಹೋದಲ್ಲೆಲ್ಲಾ ಹೇಳುತ್ತಿದ್ದರು. ಆದರೆ ಪ್ರತಿಷ್ಠಿತ ಬ್ಯಾಂಕ್‍ಗಳ ಎಟಿಎಂನಿಂದಲೇ ಖೋಟಾನೋಟುಗಳು ಹೊರಬರ್ತಿವೆ. ಹೌದು. ನೋಟಿನ ಕಂತೆಗಳ ನಡುವೆ ಖೋಟಾನೋಟು ಇಟ್ಟು ಚಲಾವಣೆಗೆ ಯತ್ನ ನಡೆಯುತ್ತಿದೆ. ದಕ್ಷಿಣ ದೆಹಲಿಯ ಸಂಗಮ್ ವಿಹಾರ್‍ನಲ್ಲಿರುವ...