ಅಟ್ರಾಸಿಟಿ ಕೇಸ್‌ನಲ್ಲಿ ದೌರ್ಜನ್ಯಕ್ಕೀಡಾದವರಿಗೆ ನ್ಯಾಯ ಒದಗಿಸಿ – ಸಿಎಂ ಖಡಕ್ ಸೂಚನೆ
ಬೆಂಗಳೂರು: ಅಟ್ರಾಸಿಟಿ ಪ್ರಕರಣಗಳಲ್ಲಿ ಸರ್ಕಾರಿ ಪ್ರಾಸಿಕ್ಯೂಟರ್‌ಗಳು (Public Prosecutor) ಸರಿಯಾಗಿ ವಾದಿಸಿ ದೌರ್ಜನ್ಯಕ್ಕೀಡಾದವರಿಗೆ ನ್ಯಾಯ ಒದಗಿಸಬೇಕು…
ಜಾತಿನಿಂದನೆ ಪದ ಬಳಕೆ – ರಟಕಲ್ ಪಿಎಸ್‌ಐ ಸಸ್ಪೆಂಡ್
ಕಲಬುರಗಿ: ಎರಡು ಕುಟುಂಬದ ಮಧ್ಯೆ ತಲೆದೋರಿದ ಜಮೀನು ವಿವಾದ ಇತ್ಯರ್ಥಪಡಿಸುವ ಮಾತುಕತೆ ವೇಳೆ ಪರಿಶಿಷ್ಟ ಸಮುದಾಯದ…
ಅಂತರ್ಜಾತಿ ಯುವತಿ ಪ್ರೀತಿಸಿದ್ದಕ್ಕೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ – ಜಾತಿನಿಂದನೆ ಕೇಸ್!
ಯಾದಗಿರಿ: ಅಂತರ್ಜಾತಿ ಯುವತಿಯನ್ನು ಪ್ರೀತಿಸಿದ್ದಕ್ಕೆ ಯುವಕನ ಮೇಲೆ ಯುವತಿಯ ಕುಟುಂಬಸ್ಥರು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ…
ಜಾತಿ ನಿಂದನೆ ಪ್ರಕರಣದಲ್ಲಿ 98 ಜನಕ್ಕೆ ಜೀವಾವಧಿ – ಕೊಪ್ಪಳ ಜಿಲ್ಲಾ ಕೋರ್ಟ್ ಐತಿಹಾಸಿಕ ತೀರ್ಪು!
- ಜಾತಿ ನಿಂದನೆ ಪ್ರಕರಣದಲ್ಲಿ ಕೊಪ್ಪಳ ಜಿಲ್ಲಾ ನ್ಯಾಯಾಲಯ ತೀರ್ಪು ಕೊಪ್ಪಳ: ಜಾತಿ ನಿಂದನೆ ಮತ್ತು…
ಜಾಮೀನು ಭವಿಷ್ಯ ಗುರುವಾರ ನಿರ್ಧಾರ: ಅಟ್ರಾಸಿಟಿ ಕಾಯ್ದೆ ಅನ್ವಯವಾಗಲ್ಲ – ಮುನಿರತ್ನ ವಕೀಲರ ವಾದ ಏನು?
- ಚಲುವರಾಜುವೇ ನಿಜವಾದ ಆರೋಪಿ ಬೆಂಗಳೂರು: ಜಾತಿ ನಿಂದನೆ ಪ್ರಕರಣದಲ್ಲಿ (Atrocity Case) ನ್ಯಾಯಾಂಗ ಬಂಧನದಲ್ಲಿರುವ…
ಶಾಸಕ ಮುನಿರತ್ನ ಕೇಸ್‌ನಲ್ಲಿ ದ್ವೇಷದ ರಾಜಕೀಯ ಮಾಡ್ತಿಲ್ಲ: ಸಿದ್ದರಾಮಯ್ಯ
ಬೆಂಗಳೂರು: ಶಾಸಕ ಮುನಿರತ್ನ (Muniratna) ಕೇಸ್‌ನಲ್ಲಿ ಯಾವುದೇ ದ್ವೇಷದ ರಾಜಕೀಯ ಮಾಡುತ್ತಿಲ್ಲ. ಕಾನೂನು ಪ್ರಕಾರವೇ ಕ್ರಮ…
ಕೋಮುಗಲಭೆ ಪ್ರಕರಣವನ್ನು ಎನ್‌ಐಎ ತನಿಖೆಗೆ ವಹಿಸಿ: ಅಶೋಕ್ ಆಗ್ರಹ
ಬೆಂಗಳೂರು: ನಾಗಮಂಗಲದ ಕೋಮುಗಲಭೆ, ಚಿಕ್ಕಮಗಳೂರಿನಲ್ಲಿ ಪ್ಯಾಲೆಸ್ತೀನ್ ಧ್ವಜ ಹಾರಿಸಿದ ಘಟನೆ ಹಾಗೂ ಮಂಗಳೂರಿನ ಕೋಮುಗಲಭೆ (Communal…
ಮುನಿರತ್ನ ಬೈದಿದ್ದು ಇನ್ನೂ ಸಾಬೀತಾಗಿಲ್ಲ, ಇದು ಸಿಡಿ ಶಿವು ಕೆಲಸ: ರಮೇಶ್ ಜಾರಕಿಹೊಳಿ
- ಇನ್ಮುಂದೆ ದೊಡ್ಡ ಪ್ರಮಾಣದಲ್ಲಿ ಸಿಡಿ ಹೊರಬರುತ್ತದೆ ಚಿಕ್ಕೋಡಿ: ಮುನಿರತ್ನ (Muniratna) ಬೈದಿದ್ದು ಇನ್ನೂ ಸಾಬೀತಾಗಿಲ್ಲ.…
ಅಟ್ರಾಸಿಟಿ ಪ್ರಕರಣ : ಬೆಂಕಿ ತನಿಷಾಗೆ ಬಿಗ್ ರಿಲೀಫ್
ಬಿಗ್‍ಬಾಸ್ (Bigg Boss) ಸ್ಪರ್ಧಿ ತನಿಷಾಗೆ (Tanisha Kuppanda) ಬಿಗ್ ರಿಲೀಫ್ ಸಿಕ್ಕಿದೆ. ಬಿಗ್ ಬಾಸ್…
ಜಾತಿ ನಿಂದನೆ ಕೇಸ್ – ಪುನೀತ್ ಕೆರೆಹಳ್ಳಿ ಅರೆಸ್ಟ್
ಬೆಂಗಳೂರು: ಜಾತಿ ನಿಂದನೆ (Atrocity Case) ಆರೋಪದಡಿ ರಾಷ್ಟ್ರರಕ್ಷಣಾ ಪಡೆ ಸಂಘಟನೆ ಮುಖಂಡ ಪುನೀತ್ ಕೆರೆಹಳ್ಳಿ…