Sunday, 22nd July 2018

Recent News

3 weeks ago

ಪ್ರೀತಿಸುವಂತೆ ಕಿರುಕುಳ ನೀಡುತ್ತಿದ್ದನೆಂದು 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ!

ಚಾಮರಾಜನಗರ: ಯುವಕನೊಬ್ಬ ತನ್ನನ್ನು ಪ್ರೀತಿಸುವಂತೆ ಕಿರುಕುಳ ನೀಡುತ್ತಿದ್ದನೆಂದು ಮನನೊಂದ ವಿದ್ಯಾರ್ಥಿನಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಚಾಮರಾಜನಗರ ತಾಲೂಕಿನ ಅಮ್ಮನಪುರದಲ್ಲಿ ನಡೆದಿದೆ. ಜ್ಯೋತಿ (ಹೆಸರು ಬದಲಾಯಿಸಲಾಗಿದೆ) ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ. ಚಾಮರಾಜನಗರ ತಾಲೂಕಿನ ರೇಚಂಬಳ್ಳಿ ಗ್ರಾಮದ ಮನು ಎಂಬ ಯುವಕ ಅಮ್ಮನಪುರದ ಜ್ಯೋತಿ ಎಂಬ 10ನೇ ತರಗತಿ ವಿದ್ಯಾರ್ಥಿನಿಗೆ ಪ್ರೀತಿಸುವಂತೆ ಕಿರುಕುಳ ನೀಡುತ್ತಿದ್ದ. ವಿದ್ಯಾರ್ಥಿನಿ ನಾನು ಪ್ರೀತಿಸಲ್ಲಾ ಎಂದು ಹೇಳಿದ್ರು ಕೂಡ ಪದೇ ಪದೇ ವಿದ್ಯಾರ್ಥಿನಿಗೆ ಕಿರುಕುಳ ನೀಡುತ್ತಿದ್ದನು. ಇದರಿಂದ ಮನನೊಂದ ವಿದ್ಯಾರ್ಥಿನಿ ಮನೆಯಲ್ಲಿ ಯಾರು […]

1 month ago

ಯುವತಿಯನ್ನ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ ಆಟೋ ಚಾಲಕ!

ದಾವಣಗೆರೆ: ಯುವತಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ ಆಟೋ ಚಾಲಕನಿಗೆ ಸ್ಥಳೀಯರು ಥಳಿಸಿರುವ ಘಟನೆ ನಗರದ ಹೊರವಲಯದಲ್ಲಿ ನಡೆದಿದೆ. ಮಂಜುನಾಥ್ ಎಂಬಾತನೇ ಸ್ಥಳೀಯರಿಂದ ಹಲ್ಲೆಗೊಳಗಾದ ಆಟೋ ಚಾಲಕ. ಮಂಜುನಾಥ್ ಯುವತಿಯನ್ನು ನಗರದ ಹೊರವಲಯದ ಬೈಪಾಸ್ ಬಳಿ ಕರೆತಂದಿದ್ದನು. ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸೋದನ್ನು ಕಂಡ ಸ್ಥಳೀಯರು ಮಂಜುನಾಥ್ ನನ್ನು ಪ್ರಶ್ನೆ ಮಾಡಿದ್ದಾರೆ. ಸ್ಥಳೀಯರ ಪ್ರಶ್ನೆಗಳಿಗೆ ಉತ್ತರಿಸಲು...

ಜಿಲ್ಲಾಸ್ಪತ್ರೆಯ ಮಹಡಿಯಿಂದ ಬಿದ್ದು ಆತ್ಮಹತ್ಯೆಗೆ ಯತ್ನಿಸಿದ ಮಾನಸಿಕ ಅಸ್ವಸ್ಥ!

2 months ago

ಹಾವೇರಿ: ಮಾನಸಿಕ ಅಸ್ವಸ್ಥನೋರ್ವ ಜಿಲ್ಲಾಸ್ಪತ್ರೆಯ ಒಂದನೇ ಮಹಡಿಯಿಂದ ಬಿದ್ದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಹಾವೇರಿಯಲ್ಲಿ ನಡೆದಿದೆ. ಗಂಗಪ್ಪ ಲಮಾಣಿ(38) ಆತ್ಮಹತ್ಯೆಗೆ ಯತ್ನಸಿದ ಮಾನಸಿಕ ಆಸ್ವಸ್ಥ. ಹಾವೇರಿ ತಾಲೂಕಿನ ಗುತ್ತಲ ತಾಂಡಾದ ನಿವಾಸಿ ಎನ್ನಲಾಗಿದ್ದು, ಕಳೆದ ಕೆಲವು ತಿಂಗಳಿನಿಂದ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದರು....

10 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಪುರಸಭೆ ಮಾಜಿ ಸದಸ್ಯನಿಗೆ ಸಾರ್ವಜನಿಕರಿಂದ ಥಳಿತ!

3 months ago

ಬಾಗಲಕೋಟೆ: 10 ವರ್ಷದ ಬಾಲಕಿ ಮೇಲೆ ಪುರಸಭೆ ಮಾಜಿ ಸದಸ್ಯ ಅತ್ಯಾಚಾರಕ್ಕೆ ಯತ್ನಿಸಿ ಭರ್ಜರಿ ಒದೆ, ಏಟು ತಿಂದಿದ್ದಾನೆ. ಬಾಗಲಕೋಟೆ ಜಿಲ್ಲೆ ಬನಹಟ್ಟಿ ಪಟ್ಟಣದ ಅಶೋಕ ನಗರದಲ್ಲಿ ಘಟನೆ ನಡೆದಿದೆ. 60 ವರ್ಷದ ವೃದ್ಧ ಮೌಲಾಸಾಬ್ 10 ವರ್ಷದ ಬಾಲಕಿಯನ್ನು ಮನೆಗೆ...

ಡಿಪೋ ಮ್ಯಾನೇಜರ್ ವಿರುದ್ಧ ಕಿರುಕುಳ ಆರೋಪ- ಚಾಲಕ ಕಮ್ ನಿರ್ವಾಹಕ ಆತ್ಮಹತ್ಯೆಗೆ ಯತ್ನ

3 months ago

ಕಲಬುರಗಿ: ಆಳಂದ ಡಿಪೋ ಮ್ಯಾನೇಜರ್ ಚಂದ್ರಶೇಖರ್ ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿ ಚಾಲಕ ಕಮ್ ನಿರ್ವಾಹಕ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ. ಮಲ್ಲಿಕಾರ್ಜುನ ಕಡಗಂಚಿ ಆತ್ಮಹತ್ಯೆಗೆ ಯತ್ನಿಸಿದ ಎನ್‍ಇಕೆಎಸ್‍ಆರ್ ಟಿಸಿ ಚಾಲಕ ಕಮ್ ನಿರ್ವಾಹಕ. ಮಲ್ಲಿಕಾರ್ಜುನ್ ಮಂಗಳವಾರ...

ಜೆಡಿಎಸ್ ಮಾಜಿ ಶಾಸಕರ ವಿರುದ್ಧ ಕಿರುಕುಳ ಆರೋಪ-ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಯತ್ನ

3 months ago

ಮಂಡ್ಯ: ಜಿಲ್ಲೆಯ ಜೆಡಿಎಸ್ ಮಾಜಿ ಶಾಸಕ ಎಂ. ಶ್ರೀನಿವಾಸ್ ಅವರ ವಿರುದ್ಧ ಕಿರುಕುಳ ಆರೋಪವೊಂದು ಕೇಳಿ ಬಂದಿದೆ. ಮಾಜಿ ಶಾಸಕರು ಕಿರುಕುಳ ನೀಡಿದ್ದಾರೆಂದು ಆರೋಪಿಸಿ ಒಂದೇ ಕುಟುಂಬದ ಮೂವರು ಸದಸ್ಯರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಡ್ಯದ ಶ್ರೀನಿವಾಸಪುರ ಗೇಟ್...

ಸಲ್ಮಾನ್ ಖಾನ್ ಮನೆಗೆ ನುಗ್ಗಿ ಆತ್ಮಹತ್ಯೆ ಬೆದರಿಕೆ ಹಾಕಿದ್ಳು ಹುಚ್ಚು ಅಭಿಮಾನಿ!

4 months ago

ಮುಂಬೈ: ಯುವತಿಯೊಬ್ಬಳು ಸಲ್ಮಾನ್ ಖಾನ್ ವಾಸವಿರುವ ಅಪಾರ್ಟ್‍ಮೆಂಟ್‍ನ ಟೆರೇಸಿಗೆ ಹೋಗಿ ಆತ್ಮಹತ್ಯೆ ಮಾಡಿಕೊಳ್ಳುವ ಬೆದರಿಕೆ ಹಾಕಿರುವ ವಿಚಿತ್ರ ಘಟನೆ ಮುಂಬೈನ ಗ್ಯಾಲಕ್ಸಿ ಅಪಾರ್ಟ್‍ಮೆಂಟ್‍ನಲ್ಲಿ ನಡೆದಿದೆ. ವರದಿಗಳ ಪ್ರಕಾರ ಕೆಲವು ದಿನಗಳ ಹಿಂದೆ ಸಲ್ಮಾನ್ ಖಾನ್ ನೆಲೆಸಿರುವ ಮುಂಬೈನ ಗ್ಯಾಲಕ್ಸಿ ಅಪಾರ್ಟ್‍ಮೆಂಟ್‍ಗೆ ಯುವತಿಯೊಬ್ಬಳು...

ಪೇದೆ ನಿಂದಿಸಿ ಥಳಿಸಿದಕ್ಕೆ ಮನನೊಂದು ರೈತ ಆತ್ಮಹತ್ಯೆಗೆ ಯತ್ನ!

4 months ago

ಯಾದಗಿರಿ: ಮುಖ್ಯ ಪೇದೆಯೊಬ್ಬರು ಅವಾಚ್ಯ ಶಬ್ದಗಳಿಂದ ನಿಂದಿಸಿ ಥಳಿಸಿದಕ್ಕೆ ಮನನೊಂದು ರೈತನೋರ್ವ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಹಾಲಗೇರಿ ಗ್ರಾಮದಲ್ಲಿ ನಡೆದಿದೆ. ಶನಿವಾರ ರಾತ್ರಿ ಹಾಲಗೇರಿ ಗ್ರಾಮದಲ್ಲಿ ಜಮೀನು ಪಕ್ಕದಲ್ಲಿ ಮರಳು ಸಂಗ್ರಹಿಸಿದ ವಿಚಾರಕ್ಕೆ...