Tuesday, 23rd July 2019

Recent News

2 weeks ago

ಮಹಿಳೆ ಜೊತೆ ಸಂಭಾಷಣೆಯ ಆಡಿಯೋ ವೈರಲ್: ಹೆಚ್. ವಿಶ್ವನಾಥ್ ಸ್ಪಷ್ಟನೆ

ಬೆಂಗಳೂರು: ಹುಣಸೂರು ಶಾಸಕ ಹೆಚ್. ವಿಶ್ವನಾಥ್ ಅವರ ಧ್ವನಿ ಎನ್ನಲಾದ ಆಡಿಯೋವೊಂದು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಹಿಳೆ ಜೊತೆಯ ಸರಸ ಸಲ್ಲಾಪದ ಆಡಿಯೋ ಇದು ಎನ್ನಲಾಗಿದೆ. ಈ ಆಡಿಯೋ ಬಗ್ಗೆ ಪಬ್ಲಿಕ್ ಟಿವಿಗೆ ಪ್ರತಿಕ್ರಿಯಿಸಿದ ವಿಶ್ವನಾಥ್, ಯಾರೋ ಮಿಮಿಕ್ರಿ ಮಾಡಿ ಈ ಆಡಿಯೋ ಹರಿಬಿಟ್ಟಿದ್ದಾರೆ ಎಂದು ಸ್ಪಷ್ಟನೆ ನೀಡಿದ್ದಾರೆ. ಈ ವಿಷಯ ನನ್ನ ಗಮನಕ್ಕೆ ಬಂದಿದೆ. ಯಾರೋ ಈ ಆಡಿಯೋದಲ್ಲಿ ಮಿಮಿಕ್ರಿ ಮಾಡಿದ್ದಾರೆ. ಇಂತಹ ಸಂದರ್ಭದಲ್ಲಿ ಈ ರೀತಿ ಮಾಡುವುದು ಸಹಜ. ನಾವು ಪಕ್ಷ […]

2 weeks ago

ಅದ್ಧೂರಿಯಾಗಿ ಲಾಂಚ್ ಆಯ್ತು `ಕುರುಕ್ಷೇತ್ರ’ ಆಡಿಯೋ!

ಬೆಂಗಳೂರು: ಪ್ರೇಕ್ಷಕರೆಲ್ಲ ಕಾತರದಿಂದ ಕಾಯುತ್ತಿದ್ದ ಕ್ಷಣವೊಂದು ಕಣ್ಣಮುಂದೆಯೇ ಅವತರಿಸಿದೆ. ಮುನಿರತ್ನ ಕುರುಕ್ಷೇತ್ರ ಚಿತ್ರದ ಪ್ರತಿ ವಿದ್ಯಮಾನದತ್ತಲೂ ದರ್ಶನ್ ಅಭಿಮಾನಿಗಳು ಸೇರಿದಂತೆ ಪ್ರೇಕ್ಷಕರೆಲ್ಲ ಕಣ್ಣು ನೆಟ್ಟಿದ್ದಾರೆ. ಕೋರಮಂಗಲದ ಒಳಾಂಗಣ ಕ್ರೀಡಾಂಗಣದಲ್ಲಿ ನೆರೆದಿದ್ದ ಅಪಾರ ಜನಸ್ತೋಮದ ನಡುವೆ ಕುರುಕ್ಷೇತ್ರದ ಆಡಿಯೋ ಬಿಡುಗಡೆಯಾಗಿದೆ. ಚಾಲೆಂಜಿಂಗ್ ಸ್ಟಾರ್ ದರ್ಶನ್, ಹರಿಪ್ರಿಯಾ, ಸೋನು ಸೂದ್, ಡ್ಯಾನಿಷ್ ಅಖ್ತರ್ ಸೈಫ್ ಸೇರಿದಂತೆ ಕುರುಕ್ಷೇತ್ರ ತಾರಾಗಣದ...

ಚಿಂಚೋಳಿ ಉಪಚುನಾವಣೆ ಕುರುಡು ಕಾಂಚಾಣ – ವೋಟಿಗಾಗಿ ನೋಟು ಆಡಿಯೋ ವೈರಲ್!

2 months ago

ಕಲಬುರಗಿ: ಭಾನುವಾರ ನಡೆಯಲಿರುವ ಚಿಂಚೋಳಿ ಉಪಚುನಾವಣೆಯಲ್ಲಿ ಕುರುಡು ಕಾಂಚಾಣ ಕುಣಿಯುತ್ತಲಿದೆ. ಎರಡೂ ಪಕ್ಷಗಳು ತೆರೆಮರೆಯಲ್ಲಿ ಕಾರ್ಯಕರ್ತರಿಗೆ ಹಣ ಹಂಚಿಕೆ ಮಾಡುತ್ತಿದ್ದಾರೆ ಎನ್ನಲಾದ ಆಡಿಯೋ ಒಂದು ಬಿಡುಗಡೆಯಾಗಿದ್ದು, ಸ್ಥಳೀಯ ಮಟ್ಟದಲ್ಲಿ ಸಖತ್ ವೈರಲ್ ಆಗಿದೆ. ಚಿಂಚೋಳಿ ಬಿಜೆಪಿ ಮುಖಂಡ ಮತ್ತು ಗ್ರಾಮ ಪಂಚಾಯತಿಯ...

ಹಾಸನದಲ್ಲಿ ಎ. ಮಂಜು ಸೋಲಿಸಲು ಪ್ರೀತಂ ಗೌಡ ಸ್ಕೆಚ್!- ಆಡಿಯೋ ವೈರಲ್

4 months ago

ಹಾಸನ: ಬಿಜೆಪಿ ಅಭ್ಯರ್ಥಿ ಸೋಲಿಗೆ ಕಮಲ ನಾಯಕರೇ ಸ್ಕೆಚ್ ಹಾಕುತ್ತಿದ್ದಾರಾ ಎಂಬ ಪ್ರಶ್ನೆಯೊಂದು ಮೂಡಿದೆ. ಯಾಕಂದ್ರೆ ಶಾಸಕ ಪ್ರೀತಂಗೌಡ ಹಾಗೂ ಬಿಜೆಪಿ ಕಾರ್ಯಕರ್ತ ಮಾತಾಡಿದ್ದಾರೆ ಎನ್ನಲಾದ ಆಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ. ಆಡಿಯೋದಲ್ಲಿ ಮತನಾಡಿದ ಪ್ರಕಾರ ಹಾಸನ...

ಹೊಲಸೆದ್ದು ಹೋದ ಮಂಡ್ಯ ರಾಜಕೀಯ – ದರ್ಶನ್ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್

4 months ago

ಮಂಡ್ಯ: ಜಿಲ್ಲೆಯಲ್ಲಿ ರಾಜಕೀಯ ತೀರಾ ಕೆಳಮಟ್ಟಕ್ಕೆ ಇಳಿದಿದ್ದು, 2009ರಲ್ಲಿ ಲೋಕಸಭೆ ಚುನಾವಣೆಯಲ್ಲಿ ಅಂಬರೀಶ್ ಸೋತಾಗ ನಟ ದರ್ಶನ್ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ಈಗ ವೈರಲ್ ಆಗಿದೆ. ನಟ ಅಂಬರೀಶ್ ಮಂಡ್ಯದಲ್ಲಿ ಲೋಕಸಭೆ ಚುನಾವಣೆಯಲ್ಲಿ ಸೋತಿದ್ದರು. ಆಗ ದರ್ಶನ್ ಅವರು ಮಂಡ್ಯ ಜನತೆಯನ್ನು...

ಸಿದ್ದು ಆಪ್ತನಿಂದ್ಲೇ ನಿಖಿಲ್‍ಗೆ ಒಳಗೊಳಗೆ ಗುನ್ನಾ – ಆಮಿಷದ ಆಡಿಯೋ ವೈರಲ್

4 months ago

ಬೆಂಗಳೂರು: ಮಂಡ್ಯದಲ್ಲಿ ಲೋಕಸಭಾ ಚುನಾವಣೆಯ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಈಗ ಮಂಡ್ಯದ ರಾಜಕೀಯದ ಸ್ಫೋಟಕ ಸುದ್ದಿ ಒಂದು ಆಡಿಯೋದಿಂದ ದೋಸ್ತಿಗಳಲ್ಲಿ ಅಲ್ಲೋಲ ಕಲ್ಲೋಲ ಉಂಟಾಗಿದೆ. ಮೈತ್ರಿ ಸರ್ಕಾರದ ಜೆಡಿಎಸ್ ಅಭ್ಯರ್ಥಿ ನಿಖಿಲ್‍ಗೆ ಒಳಗೊಳಗೆ ಗುನ್ನಾ ಹೊಡೆಯಲು ತಯಾರಿ ನಡೆಯುತ್ತಿದ್ದು, ಮಾಜಿ...

ಪ್ರೀತಿ ನಿರಾಕರಿಸಿದಕ್ಕೆ ಯೂಟ್ಯೂಬ್‍ನಲ್ಲಿ ಆಡಿಯೋ ಹಾಕಿ ಯುವಕ ಆತ್ಮಹತ್ಯೆ!

4 months ago

ಹೈದರಾಬಾದ್: ಪ್ರೀತಿ ನಿರಾಕರಿಸಿದಕ್ಕೆ ಯುವಕನೊಬ್ಬ ರೈಲಿನ ಮುಂದೆ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ತೆಲಂಗಾಣದ ಯಾದಾದ್ರಿ ಜಿಲ್ಲೆಯ ಅತ್ಮಕುರ್ ಮಂದಲ್‍ನಲ್ಲಿ ನಡೆದಿದೆ. ಕಿರಣ್ ಕುಮಾರ್ ಗವಡ್(25) ಆತ್ಮಹತ್ಯೆ ಮಾಡಿಕೊಂಡ ಯುವಕ. ಕಿರಣ್ ಕುಮಾರ್ ಮೂಲತಃ ಅರೇಪಲ್ಲಿ ಜಿಲ್ಲೆಯವನಾಗಿದ್ದು, ಹೈದರಾಬಾದ್‍ನ ಮೆದಿಪಟ್ನಂನ...

ಆಪರೇಷನ್ ಆಡಿಯೋ ಕೇಸ್: ಬಿ.ಎಸ್.ವೈಗೆ ರಿಲೀಫ್

5 months ago

ಬೆಂಗಳೂರು: ಆಪರೇಷನ್ ಕಮಲ ಆಡಿಯೋ ಪ್ರಕರಣದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ದೇವದುರ್ಗ ಠಾಣೆಯಲ್ಲಿ ದಾಖಲಾಗಿದ್ದ ದೂರಿನ ಎಫ್‍ಐಆರ್ ಗೆ ಕಲಬುರಗಿ ಹೈಕೋರ್ಟ್ ಪೀಠ ಮಧ್ಯಂತರ ತಡೆ ನೀಡಿದೆ. ದೇವದುರ್ಗ ಠಾಣೆಯಲ್ಲಿ ದಾಖಲಾಗಿದ್ದ ಎಫ್‍ಐಆರ್ ವಿಚಾರಣೆಗೆ ತಡೆ...