Tuesday, 19th November 2019

Recent News

9 months ago

ನಾವೇನು ಸನ್ಯಾಸಿಗಳಲ್ಲ, ಕುರ್ಚಿ ಉಳಿಸಿಕೊಳ್ಳಲು ರಿಲೀಸ್ ಮಾಡಿದ್ದೇನೆ – ಬಿಜೆಪಿಗೆ ಎಚ್‍ಡಿಕೆ ಟಾಂಗ್

ಬೆಂಗಳೂರು: ನಾವು ಕೂಡ ಸನ್ಯಾಸಿಗಳಲ್ಲ ಎಂದು ತೋರಿಸಿಕೊಳ್ಳಲು ಮತ್ತು ಕುರ್ಚಿ ಉಳಿಸಿಕೊಳ್ಳಲು ಆಪರೇಷನ್ ಕಮಲ ಆಡಿಯೋವನ್ನು ಪತ್ರಿಕಾಗೋಷ್ಠಿ ನಡೆಸಿ ರಿಲೀಸ್ ಮಾಡಿದ್ದೇನೆ ಎದು ವಿಧಾನಸಭೆಯಲ್ಲಿ ಬಿಜೆಪಿ ಆರೋಪಕ್ಕೆ ಸಿಎಂ ಕುಮಾರಸ್ವಾಮಿ ಟಾಂಗ್ ನೀಡಿದ್ದಾರೆ. ಸದನದಲ್ಲಿ ಇಂದು ಬಿಜೆಪಿ ನಾಯಕರು ಆಡಿಯೋ ಬಗ್ಗೆ ಎಸ್‍ಐಟಿ ತನಿಖೆಗೆ ಒಪ್ಪಿಸುವುದನ್ನು ವಿರೋಧಿಸಿ ಸ್ಪೀಕರ್ ಅವರಿಗೆ ಮನವಿ ಸಲ್ಲಿಸಿದ್ದರು. ಈ ಹಂತದಲ್ಲಿ ಮಾತನಾಡಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು, ಸಿಎಂ ಕುಮಾರಸ್ವಾಮಿ ಅವರು ಮಾಧ್ಯಮಗೋಷ್ಠಿ ನಡೆಸಿ ಮಾಹಿತಿ ನೀಡಿ ಸ್ಪೀಕರ್ ಅವರನ್ನು ಬೀದಿಗೆ […]