Sunday, 17th November 2019

Recent News

10 months ago

ಯಶ್ ಆಡಿಟರ್ ಮನೆಯಲ್ಲಿ 5 ಗಂಟೆ ಐಟಿ ಶೋಧ – ಮಹತ್ವದ ದಾಖಲೆಗಳು ವಶ

ಬೆಂಗಳೂರು: ಇತ್ತೀಚೆಗೆ ರಾಕಿಂಗ್ ಸ್ಟಾರ್ ಸೇರಿದಂತೆ ಸ್ಯಾಂಡಲ್ ವುಡ್ ಸ್ಟಾರ್ ನಟರ ಮನೆ ಮೇಲೆ ಐಟಿ ದಾಳಿ ಬೆನ್ನಲ್ಲೇ ಯಶ್ ಅವರ ಆಡಿಟರ್ ಮನೆ ಮೇಲೂ ಐಟಿ ದಾಳಿ ನಡೆದಿದೆ. ಬೆಂಗಳೂರಿನ ಶೇಷಾದ್ರಿಪುರಂನಲ್ಲಿರುವ ಯಶ್ ಆಡಿಟರ್ ಬಸವರಾಜ್ ಕಚೇರಿ ಮೇಲೆ ದಾಳಿ ನಡೆಸಲಾಗಿದೆ. ಬಸವರಾಜ್ ನಟ ಯಶ್ ಸೇರಿದಂತೆ ಸ್ಯಾಂಡಲ್‍ವುಡ್‍ನ ಕೆಲ ನಿರ್ಮಾಪಕರು ಹಾಗೂ ನಟರ ಆಡಿಟರ್ ಕೂಡ ಆಗಿದ್ದಾರೆ. ಗುರುವಾರ ಸಂಜೆ 6 ಗಂಟೆ ಸುಮಾರಿಗೆ ಖಾಸಗಿ ವಾಹನಗಳಲ್ಲಿ ಬಂದು ಏಕಕಾಲದಲ್ಲಿ ದಾಳಿ ನಡೆಸಿದ ಒಟ್ಟು […]

2 years ago

ಡಿಕೆ ಶಿವಕುಮಾರ್‍ಗೆ ಐಟಿಯಿಂದ 7ನೇ ನೋಟಿಸ್- ಆಡಿಟರ್ ಕರೆತರದಂತೆ ಖಡಕ್ ಸೂಚನೆ

ಬೆಂಗಳೂರು: ಆದಾಯ ತೆರಿಗೆ ಇಲಾಖೆ ಪವರ್ ಮಿನಿಸ್ಟರ್ ಡಿಕೆ ಶಿವಕುಮಾರ್ ಮನೆಯ ಮೇಲೆ ನಿರಂತರವಾಗಿ 4 ದಿನಗಳ ಕಾಲ ದಾಳಿ ನಡೆಸಿ ಮಹತ್ತರ ದಾಖಲೆ ವಶಕ್ಕೆ ಪಡೆದಿತ್ತು. ದಾಳಿ ಬಳಿಕ ನಿರಂತರ ವಿಚಾರಣೆ ನಡೆಸುತ್ತಿರುವ ಐಟಿ ಅಧಿಕಾರಿಗಳು, ಬರೋಬ್ಬರಿ 7ನೇ ಬಾರಿಗೆ ನೊಟೀಸ್ ಜಾರಿ ಮಾಡಿದ್ದಾರೆ. ಈ ಬಾರಿ ಇಡೀ ಕುಟುಂಬಕ್ಕೆ ನೋಟೀಸ್ ನೀಡಿದ್ದು, ಇಂದು...