Thursday, 17th October 2019

Recent News

3 months ago

ದೋಸ್ತಿಗೆ ಟೆನ್ಶನ್: ಅತೃಪ್ತ ಶಾಸಕರಿಂದ ಶಿರಡಿ, ಔರಂಗಾಬಾದ್ ಪ್ರವಾಸ

ಮುಂಬೈ: ರಾಜೀನಾಮೆ ನೀಡಿ ಸಮ್ಮಿಶ್ರ ಸರ್ಕಾರ ಅಲುಗಾಡುವಂತೆ ಮಾಡಿದ ಎಲ್ಲಾ ಅತೃಪ್ತ ಶಾಸಕರು ಶನಿವಾರ ವಿಕೆಂಡ್ ಟೂರ್‍ ಪ್ಲ್ಯಾನ್ ಮಾಡಿದ್ದಾರೆ. ಮುಂಬೈನ ರೆಸಾರ್ಟಿನಲ್ಲಿ ಕಳೆದ ಒಂದು ವಾರದಿಂದ ವಾಸ್ತವ್ಯ ಮಾಡಿರುವ ಅತೃಪ್ತ ಶಾಸಕರು ಶಿರಡಿ ಹಾಗೂ ಔರಂಗಾಬಾದ್‍ಗಳಿಗೆ ಭೇಟಿ ನೀಡಲಿದ್ದಾರೆ. ಶನಿವಾರ ಬೆಳಗ್ಗೆ 7.30ಕ್ಕೆ ವಿಶೇಷ ವಿಮಾನದ ಮೂಲಕ ಶಿರಡಿಗೆ ಹೋಗಲಿರುವ ರೆಬಲ್ ಶಾಸಕರು ಶಿರಡಿ ಸಾಯಿಬಾಬಾ ದರ್ಶನ ಪಡೆಯಲಿದ್ದಾರೆ. ಬಳಿಕ ಶನಿಸಿಂಗಾನಪುರಲ್ಲಿ ಶನೀಶ್ವರನ ದರ್ಶನ ಮುಗಿಸಿ ಅಲ್ಲಿಂದ ಔರಂಗಾಬಾದ್‍ಗೆ ವಾಹನ ಮೂಲಕ ಪ್ರಯಾಣ ಬೆಳೆಸಲಿದ್ದಾರೆ ಎಂದು […]

3 months ago

200 ರೂ. ಸಾಲ ತೀರಿಸಲು ಭಾರತಕ್ಕೆ ಬಂದ ಕೀನ್ಯಾ ಸಂಸದ

ನವದೆಹಲಿ: ಮಹಾರಾಷ್ಟ್ರದ ಔರಂಗಬಾದ್‍ನ ಕಿರಾಣಿ ಅಂಗಡಿಯಲ್ಲಿ ಮಾಡಿದ್ದ 200 ರೂ. ಸಾಲವನ್ನು ತೀರಿಸಲು 30 ವರ್ಷಗಳ ನಂತರ ಕೀನ್ಯಾ ದೇಶದ ಸಂಸದರೊಬ್ಬರು ಭಾರತಕ್ಕೆ ಆಗಮಿಸಿ ಅಚ್ಚರಿ ಮೂಡಿಸಿದ್ದಾರೆ. ಪೂರ್ವ ಆಫ್ರಿಕಾದ ಕೀನ್ಯಾ ದೇಶದ ಸಂಸದರಾಗಿರುವ ರಿಚರ್ಡ್ ತಾಂಗ್, ಅವರು ತಾನು ವಿದ್ಯಾರ್ಥಿಯಾಗಿದ್ದಾಗ ಔರಂಗಬಾದ್‍ನ ಕಿರಾಣಿ ಅಂಗಡಿಯೊಂದರಲ್ಲಿ ಮಾಡಿದ ಸಾಲವನ್ನು ತೀರಿಸಲು 30 ವರ್ಷಗಳ ನಂತರ ಮಹಾರಾಷ್ಟ್ರದ...

ನೀರಿಗಾಗಿ ಹೊತ್ತಿ ಉರಿದವು ನೂರಕ್ಕೂ ಹೆಚ್ಚು ಅಂಗಡಿಗಳು

1 year ago

ಮುಂಬೈ: ನೀರಿಗಾಗಿ ಎರಡು ಗುಂಪುಗಳ ನಡುವೆ ಘರ್ಷಣೆ ಸಂಭವಿಸಿದ್ದು, ಈಡೀ ನಗರವೇ ಹೊತ್ತಿ ಉರಿದ ಘಟನೆ ಶುಕ್ರವಾರ ಮಹಾರಾಷ್ಟ್ರದ ಔರಂಗಾಬಾದ್ ನಲ್ಲಿ ನಡೆದಿದೆ. Clash between two groups in Maharashtra's Aurangabad last night, many shops and vehicles...

ಶೌಚಾಲಯ ಕಟ್ಟದಿದ್ರೆ, ನಿಮ್ಮ ಹೆಂಡ್ತಿಯರನ್ನ ಮಾರ್ಕೊಳ್ಳಿ: ಜಿಲ್ಲಾ ಮ್ಯಾಜಿಸ್ಟ್ರೇಟ್

2 years ago

ಔರಾಂಗಬಾದ್: ಸ್ವಚ್ಛ ಭಾರತ ಅಭಿಯಾನದ ಕಾರ್ಯಕ್ರಮದಲ್ಲಿ ಬಿಹಾರ ರಾಜ್ಯದ ಔರಂಗಾಬಾದ್ ಜೆಲ್ಲೆಯ ಮ್ಯಾಜಿಸ್ಟ್ರೇಟ್ ಕನ್ವಾಲ್ ತನುಜ್ ತಮ್ಮ ಭಾಷಣದಲ್ಲಿ ಆವೇಶಭರಿತರಾಗಿ ಶೌಚಾಲಯ ಕಟ್ಟಿಸಿಕೊಳ್ಳದವರು ನಿಮ್ಮ ಪತ್ನಿಯರನ್ನು ಮಾರಿಕೊಳ್ಳಿ ಎಂದು ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ. ಜಿಲ್ಲೆಯ ಜಾಮ್‍ಹೋರ್ ಎಂಬ ಗ್ರಾಮದಲ್ಲಿ ಸ್ವಚ್ಛ ಭಾರತ...