Sunday, 19th May 2019

2 weeks ago

ಟ್ರಂಪ್ ಮುಖವಾಡ ಧರಿಸಿ ಆಭರಣ ಕಳವುಗೈದ ಕಿಲಾಡಿ!

ಸಿಡ್ನಿ: ಆಸ್ಟ್ರೇಲಿಯಾದಲ್ಲಿ ಯುವಕನೊಬ್ಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮುಖವಾಡ ಧರಿಸಿ ಕಳ್ಳತನ ಮಾಡಿದ್ದಾನೆ. ಕಳ್ಳತನ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಘಟನೆ ಭಾನುವಾರ ಬೆಳಗ್ಗೆ ಆಸ್ಟ್ರೇಲಿಯಾದ ಕ್ವೀನ್ಸ್‍ಲ್ಯಾಂಡ್‍ನಲ್ಲಿ ನಡೆದಿದೆ. ಇಲ್ಲಿನ ಆಭರಣಗಳ ಅಂಗಡಿಯೊಂದರಲ್ಲಿ ಕಳ್ಳತನ ಮಾಡಲು ಯುವಕ ಈ ವಿನೂತನ ದಾರಿಯನ್ನು ಬಳಸಿಕೊಂಡಿದ್ದಾನೆ. ಇದೀಗ ಕಳ್ಳನ ಸೆರೆಗೆ ಸಹಾಯ ಮಾಡಿ ಎಂದು ಕ್ವೀನ್ಸ್ ಲ್ಯಾಂಡ್ ಪೊಲೀಸರು ಟ್ವೀಟ್ ಮಾಡುವ ಮೂಲಕ ಜನರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಇತ್ತಿಚಿನ ದಿನಗಳಲ್ಲಿ ಕಳ್ಳರು ಸಿಸಿ ಕ್ಯಾಮೆರಾಗಳಿಂದ ತಪ್ಪಿಸಿಕೊಳ್ಳಲು ವಿಭಿನ್ನ […]

2 weeks ago

ಮೂರು ಕಣ್ಣಿನ ಹಾವು ನೋಡಿ ದಂಗಾದ್ರು ನೆಟ್ಟಿಗರು!

ಕ್ಯಾನ್ಬೆರಾ: ಸಾಮಾನ್ಯವಾಗಿ ಎರಡು ಕಣ್ಣಿನ ಹಾವನ್ನ ನೋಡಿರುತ್ತೀರಾ. ಅದ್ರೆ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಮೂರು ಕಣ್ಣಿನ ಹಾವೊಂದು ಸಖತ್ ಸದ್ದು ಮಾಡುತ್ತಿದೆ. ಹೌದು. ಸಹಜವಾಗಿ ಹಾವುಗಳೆಂದರೆ ಎರಡು ಕಣ್ಣು ಇರುತ್ತೆ. ಆದರೆ ಆಸ್ಟ್ರೇಲಿಯಾದ ಉತ್ತರ ಭಾಗದಲ್ಲಿ ಮೂರು ಕಣ್ಣಿನ ಹಾವೊಂದು ಪತ್ತೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಅದರ ಫೋಟೋ ಸಖತ್ ವೈರಲ್ ಆಗಿದೆ. ಬುಧವಾರ ಈ ಬಗ್ಗೆ...

ಆಸೀಸ್ ವಿಶ್ವಕಪ್ ತಂಡ ಪ್ರಕಟ – ವಾರ್ನರ್, ಸ್ಮಿತ್ ಕಮ್ ಬ್ಯಾಕ್

1 month ago

ಸಿಡ್ನಿ: 2015 ಚಾಂಪಿಯನ್ ತಂಡ ಆಸ್ಟ್ರೇಲಿಯಾ ಈ ಬಾರಿಯ ವಿಶ್ವಕಪ್ ಹಣಾಹಣಿಗೆ 15 ಆಟಗಾರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಚೆಂಡು ವಿರೂಪಗೊಳಿಸಿ ನಿಷೇಧಕ್ಕೆ ಒಳಗಾಗಿದ್ದ ಡೇವಿಡ್ ವಾರ್ನರ್ ಹಾಗೂ ಸ್ಟೀವ್ ಸ್ಮಿತ್ ತಂಡದಲ್ಲಿ ಸ್ಥಾನ ಪಡೆದು ಕಮ್ ಬ್ಯಾಕ್ ಮಾಡಿದ್ದಾರೆ. ಸ್ಮಿತ್...

ಮೋದಿಗೆ ಮತ ಹಾಕಲು ಆಸ್ಟ್ರೇಲಿಯಾದಲ್ಲಿ ನೌಕರಿ ಬಿಟ್ಟ ಮಂಗ್ಳೂರಿಗ!

1 month ago

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಮಂಗಳೂರಿನ ನೆಹರೂ ಮೈದಾನದಲ್ಲಿ ಸಮಾವೇಶ ನಡೆಸಿ ಮಾತನಾಡಿದ್ದರು. ಈ ವೇಳೆ ಮೋದಿ ಅವರನ್ನು 2ನೇ ಬಾರಿಗೆ ಪ್ರಧಾನಿಯನ್ನಾಗಿ ನೋಡಲು ಇಚ್ಛಿಸಿದ್ದ ಯುವಕ ತನ್ನ ಕೆಲಸ ತೊರೆದು ಸಮಾವೇಶಕ್ಕೆ ಆಗಮಿಸಿದ್ದರು. ಬೃಹತ್ ಸಂಖ್ಯೆಯಲ್ಲಿ ಸೇರಿದ್ದ...

ತಮ್ಮ ವಿರುದ್ಧ ಆರೋಪಗಳಿಗೆ ಪೃಥ್ವಿ ಶಾ ತಿರುಗೇಟು!

2 months ago

ಮುಂಬೈ: ಆಸೀಸ್ ಸರಣಿಯಲ್ಲಿ ವೇಳೆ ಗಾಯದ ಸಮಸ್ಯೆಯಿಂದ ಟೂರ್ನಿಯಿಂದ ಹೊರ ನಡೆದಿದ್ದ ಟೀಂ ಇಂಡಿಯಾ ಯುವ ಆಟಗಾರ ಪೃಥ್ವಿ ಶಾ ತಮ್ಮ ಮೇಲಿನ ಆರೋಪಗಳಿಗೆ ಪ್ರತಿಕ್ರಿಯಿಸಿ ಸ್ಪಷ್ಟನೆ ನೀಡಿದ್ದಾರೆ. ಸರಣಿಯಲ್ಲಿ ಗಾಯಗೊಂಡಿದ್ದ ಪೃಥ್ವಿಶಾರನ್ನು ಅಶಿಸ್ತಿನ ವರ್ತನೆ ತೋರಿದ ಹಿನ್ನೆಲೆಯಲ್ಲಿ ಸರಣಿಯಿಂದ ಕೈ...

ಕೊಹ್ಲಿ ಪಡೆಗೆ ಮುಖಭಂಗ – ಸರಣಿ ಗೆದ್ದು ಬೀಗಿದ ಕಾಂಗರೂ ಪಡೆ

2 months ago

ನವದೆಹಲಿ: ಆಸ್ಟ್ರೇಲಿಯಾ ವಿರುದ್ಧ ಫಿರೋಜ್ ಶಾ ಕೋಟ್ಲಾ ಮೈದಾನದಲ್ಲಿ ನಡೆದ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಟೀಂ ಇಂಡಿಯಾ ತಂಡ ಕಳಪೆ ಬ್ಯಾಟಿಂಗ್ ಪ್ರದರ್ಶನ ನೀಡಿ 50 ಓವರ್ ಗಳಲ್ಲಿ 237 ರನ್ ಗಳಿಗೆ ಅಲೌಟ್ ಅಯ್ತು. 35 ರನ್ ಗೆಲುವು...

ವೃತ್ತಿ ಜೀವನದ ದುಬಾರಿ ಓವರ್ ಬೌಲ್ ಮಾಡಿದ ಬುಮ್ರಾ!

2 months ago

ನವದೆಹಲಿ: ಟೀಂ ಇಂಡಿಯಾದ ದಿ ಬೆಸ್ಟ್ ಡೆಪ್ತ್ ಬೌಲರ್ ಎಂಬ ಹೆಗ್ಗಳಿಕೆ ಪಡೆದಿದ್ದ ಜಸ್ಪ್ರೀತ್ ಬುಮ್ರಾ, ಆಸ್ಟ್ರೇಲಿಯಾ ವಿರುದ್ಧದ ಅಂತಿಮ ಏಕದಿನ ಪಂದ್ಯದ ಓವರ್ ಒಂದರಲ್ಲಿ 19 ರನ್ ನೀಡಿದ್ದಾರೆ. ದೆಹಲಿಯ ಫಿರೋಜ್ ಶಾ ಕೋಟ್ಲಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಅಂತಿಮ ಏಕದಿನ...

ಧೋನಿಯನ್ನು ಟೀಕಿಸೋ ಮಂದಿಗೆ ಶೇನ್ ವಾರ್ನ್ ಟಾಂಗ್!

2 months ago

ಚೆನ್ನೈ: ವಿರಾಟ್ ಕೊಹ್ಲಿ ನಾಯಕತ್ವದ ಟೀಂ ಇಂಡಿಯಾ ತಂಡದಲ್ಲಿ ಅನುಭವಿ ಆಟಗಾರ ಎಂಎಸ್ ಧೋನಿ ಇರಲೇ ಬೇಕು ಎಂದು ಆಸ್ಟ್ರೇಲಿಯಾ ಮಾಜಿ ಆಟಗಾರ ಶೇನ್ ವಾರ್ನ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ತಂಡ ಕಠಿಣ, ಒತ್ತಡದ ಸನ್ನಿವೇಶಗಳನ್ನು ಎದುರಿಸಲು ಅನುಭವಿ ಆಟಗಾರ ಧೋನಿ ಅವರ...