Recent News

2 weeks ago

13 ದಿನಗಳ ಕಾಲ ಅಶೋಕ್ ಲೇಲ್ಯಾಂಡ್ ಉತ್ಪಾದನೆ ಸ್ಥಗಿತ

ಚೆನ್ನೈ: ಕಮರ್ಷಿಯಲ್ ವಾಹನ ಮಾರಾಟ ಇಳಿಕೆಯಾದ ಹಿನ್ನೆಲೆಯಲ್ಲಿ ಘನ ವಾಹನ ಉತ್ಪಾದಕ ಕಂಪನಿ ಅಶೋಕ್ ಲೇಲ್ಯಾಂಡ್ 13 ದಿನ ಉತ್ಪಾದನೆ ನಿಲ್ಲಿಸಿದೆ. ಅ.2 ರಿಂದ 15 ರವರೆಗೆ ವಾಹನ ಉತ್ಪಾದನೆಯನ್ನು ನಿಲ್ಲಿಸಲಾಗುವುದು ಎಂದು ಕಂಪನಿ ತಿಳಿಸಿದೆ. ಜುಲೈ ತಿಂಗಳಿನಿಂದ ಮಾರಾಟ ಗಣನೀಯವಾಗಿ ಇಳಿಕೆಯಾಗುತ್ತಿದ್ದು, 2018ರ ಸೆಪ್ಟೆಂಬರ್ ಗೆ ಹೋಲಿಸಿದರೆ ಶೇ.50 ರಷ್ಟು ಮಾರಾಟ ಇಳಿಕೆಯಾಗಿದೆ. ದೇಶದ ವಿವಿಧ ಕಡೆ ಇರುವ ಘಟಕದಲ್ಲಿ ಅ.2 ರಿಂದ 15 ರವರೆಗೆ ಉತ್ಪಾದನೆಯನ್ನು ಸ್ಥಗಿತಗೊಳಿಸುತ್ತಿದ್ದೇವೆ ಎಂದು ಅಶೋಕ್ ಲೇಲ್ಯಾಂಡ್ ಕಂಪನಿ ನ್ಯಾಷನಲ್ […]

4 weeks ago

ಕಾರಿನಿಂದ ಆಟೋಗೆ ಡಿಕ್ಕಿ ಹೊಡೆದ ಅಪ್ರಾಪ್ತ- ಊಟ ಮಾಡಿ ಕುಳಿತಿದ್ದ ಚಾಲಕ ಸ್ಥಳದಲ್ಲೇ ದುರ್ಮರಣ

ಬೆಂಗಳೂರು: 15 ವರ್ಷದ ಅಪ್ರಾಪ್ತ ಬಾಲಕ ಕಾರು ಓಡಿಸುತ್ತಾ ಆಟೋಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಆಟೋ ಚಾಲಕ ಸಾವನ್ನಪ್ಪಿ ಮತ್ತೊಬ್ಬ ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಗರದ ಭೂಪಸಂದ್ರ ಬಳಿ ನಡೆದಿದೆ. ಮಧ್ಯಾಹ್ನದ ಊಟ ಮುಗಿಸಿ ಆಟೋದಲ್ಲಿ ಕುಳಿತಿದ್ದ ಚಾಲಕ ನಾಗರಾಜ್ (47) ಘಟನೆಯಲ್ಲಿ ಸಾವನ್ನಪ್ಪಿದ್ದಾರೆ. ಇಂದು ಸಂಜೆ 4 ಗಂಟೆ ವೇಳೆಯಲ್ಲಿ ಅಪಘಾತ...

ಮೊಬೈಲಿನಲ್ಲಿ ಮಾತನಾಡುತ್ತಾ ಮಗುವನ್ನು ಆಟೋದಲ್ಲೇ ಮರೆತ ತಾಯಿ: ವಿಡಿಯೋ

2 months ago

ಮೊಬೈಲಿನಲ್ಲಿ ಮಾತನಾಡುತ್ತಾ ತಾಯೊಯೊಬ್ಬಳು ತನ್ನ ಮಗುವನ್ನು ಆಟೋದಲ್ಲಿ ಮರೆತು ಹೋದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಶುಕ್ರವಾರದಿಂದ ಟ್ವಿಟ್ಟರಿನಲ್ಲಿ ವಿಡಿಯೋವೊಂದು ವೈರಲ್ ಆಗುತ್ತಿದೆ. 25 ಸೆಕೆಂಡ್ ಇರುವ ಈ ವಿಡಿಯೋ ಶುಕ್ರವಾರ ಮಧ್ಯಾಹ್ನ ಸುಮಾರು 3 ಗಂಟೆಗೆ ಟ್ವೀಟ್ ಮಾಡಲಾಗಿತ್ತು....

ರೈಲ್ವೆ ಪ್ಲಾಟ್‌ಫಾರ್ಮ್‌ಗೆ ಬಂದ ಆಟೋ – ವಿಡಿಯೋ ವೈರಲ್

3 months ago

ಮುಂಬೈ: ಅನೇಕ ದಿನಗಳಿಂದ ಮುಂಬೈ ನಗರಿಯಲ್ಲಿ ಭಾರೀ ಮಳೆಯಾಗುತ್ತಿದ್ದು, ಇದರಿಂದ ಜನ ಜೀವನ ಅಸ್ತವ್ಯಸ್ತವಾಗಿದೆ. ಈ ಮಧ್ಯೆ ಚಾಲಕನೊಬ್ಬ ಆಟೋವನ್ನು ರೈಲ್ವೆ ಪ್ಲಾಟ್‌ಫಾರ್ಮ್‌ನಲ್ಲೇ ಓಡಿಸಿಕೊಂಡು ಹೋಗಿರುವ ಘಟನೆ ಶಹಾದ್ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. ಆಟೋ ರೈಲ್ವೆ ಪ್ಲಾಟ್‌ಫಾರ್ಮ್‌ಗೆ ಬಂದ ದೃಶ್ಯವನ್ನು ಕೆಲವು...

ಲಾರಿ, ಟಂಟಂ ಆಟೋ ಡಿಕ್ಕಿ – ಮಹಿಳೆ ಸಾವು, 8 ಮಂದಿಗೆ ಗಾಯ

3 months ago

ಯಾದಗಿರಿ: ಲಾರಿ ಹಾಗೂ ಟಂಟಂ ಆಟೋ ಪರಸ್ಪರ ಡಿಕ್ಕಿ ಹೊಡೆದು, ಮಹಿಳೆಯೊಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಯಾದಗಿರಿಯಲ್ಲಿ ಇಂದು ನಡೆದಿದೆ. ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ಶಿಬಿರ ಬಂಡಿ ರಾಜ್ಯ ಹೆದ್ದಾರಿಯಲ್ಲಿ ಈ ದುರ್ಘಟನೆ ನಡೆದಿದೆ. ಈ ಭೀಕರ ರಸ್ತೆ ಅಪಘಾತದಲ್ಲಿ...

ರಾತ್ರಿ ಆಟೋ ಕದ್ದು ಬಾಡಿಗೆ ಮಾಡಿ ವಾಪಸ್ ಇಡ್ತಿದ್ದ ವಿಚಿತ್ರ ಕಳ್ಳ

4 months ago

ಬೆಂಗಳೂರು: ಇತ್ತೀಚಿಗೆ ಚಿತ್ರ ವಿಚಿತ್ರವಾಗಿ ಕಳ್ಳತನದ ಪ್ರಕರಣಗಳು ಬೆಳಕಿಗೆ ಬರುತ್ತಲೇ ಇರುತ್ತದೆ. ಅದರಲ್ಲೂ ಸಿಲಿಕಾನ್ ಸಿಟಿಯಲ್ಲೊಬ್ಬ ವಿಚಿತ್ರ ಆಟೋ ಕಳ್ಳ ಸೆರೆಯಾಗಿದ್ದು, ಇವನ ಕೈಚಳಕ ನೋಡಿದರೆ ನೀವು ಆಶ್ಚರ್ಯ ಪಡುಬಹುದು. ಬೆಂಗಳೂರಿನ ಚಂದ್ರು ಅಲಿಯಾಸ್ ಡೋಂಗಿ ಚಂದ್ರು ಬಂಧಿತ ಆಟೋ ಕಳ್ಳ....

ಆಟೋದಲ್ಲಿ ಹಾಡು ಹಾಕಿದ್ದಕ್ಕೆ ಯುವಕರ ಗುಂಪಿನಿಂದ ಹಲ್ಲೆ

4 months ago

ವಿಜಯಪುರ: ಆಟೋದಲ್ಲಿ ಹಾಡು ಹಾಕಿದ್ದಕ್ಕೆ ತಡರಾತ್ರಿ ಯುವಕರ ಗುಂಪೊಂದು ಚಾಲಕನ ಮೇಲೆ ಹಲ್ಲೆ ಮಾಡಿರುವ ಘಟನೆ ವಿಜಯಪುರದಲ್ಲಿ ನಡೆದಿದೆ. ಹಲ್ಲೆಗೊಳಗಾದ ಆಟೋ ಚಾಲಕ ಭೀಮಾತೀರದ ಹಂತಕ ಧರ್ಮರಾಜ ಚಡಚಣ ಬೆಂಬಲಿಗ ಬಾಬು ಬಿರಾದಾರ್ ಎಂದು ಹೇಳಲಾಗಿದೆ. ರಫೀಕ್ ಇನಾಮದಾರ್, ಪುಟ್ಟು ಹಡಪದ,...

ಸಂಜಯ್ ದತ್ ಫೋಟೋದಿಂದ ಸಿಕ್ಕಿಬಿದ್ದ ಆರೋಪಿ

4 months ago

ಬೆಂಗಳೂರು: ಅಪಘಾತ ಮಾಡಿ ಆಟೋ ಚಾಲಕ ಪರಾರಿಯಾಗಿದ್ದನು. ಇದೀಗ ಬಾಲಿವುಡ್ ನಟ ಸಂಜಯ್ ದತ್ ಫೋಟೋ ಮೂಲಕ ಆರೋಪಿಯನ್ನು ಪೊಲೀಸರು ಪತ್ತೆ ಮಾಡಿ ಬಂಧಿಸಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ಆಟೋ ಚಾಲಕನ ನಿರ್ಲಕ್ಷ್ಯಕ್ಕೆ ನಿವೃತ್ತ ಪೊಲೀಸ್ ಸಿಬ್ಬಂದಿ ರಾಮದಾಸ್ ಮೃತಪಟ್ಟಿದ್ದಾರೆ....