Recent News

1 week ago

ನೆಟ್ಟಿಗರ ಕೆಂಗಣ್ಣಿಗೆ ಗುರಿಯಾದ ಮೂನ್ ವಾಕ್ ಮಾಡ್ತಿದ್ದ ಟ್ರಾಫಿಕ್ ಪೊಲೀಸ್

ಭೋಪಾಲ್: ನೃತ್ಯ ಮಾಡುವ ಮೂಲಕ ಟ್ರಾಫಿಕ್ ಜಾಮ್ ಅನ್ನು ನಿರ್ವಹಣೆ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಫೇಮಸ್ ಆಗಿದ್ದ ಟ್ರಾಫಿಕ್ ಪೊಲೀಸ್ ಇಂದು ನಡು ರಸ್ತೆಯಲ್ಲಿ ಆಟೋ ಚಾಲಕನನ್ನು ಥಳಿಸುವ ಮೂಲಕ ಸುದ್ದಿಯಾಗಿದ್ದಾರೆ. ಮಧ್ಯಪ್ರದೇಶದ ಇಂದೋರ್ ಜಿಲ್ಲೆಯಲ್ಲಿ ನೃತ್ಯ ಮಾಡುವ ಮೂಲಕ ಟ್ರಾಫಿಕ್ ನಿರ್ವಹಣೆ ಮಾಡುತ್ತಿದ್ದ ಪೊಲೀಸ್ ಪೇದೆ ರಂಜಿತ್ ಸಿಗ್ ನೆಟ್ಟಿಗರ ಮನಸ್ಸನ್ನು ಗೆದ್ದಿದ್ದರು. ಈಗ ಅವರೇ ನಡು ರಸ್ತೆಯಲ್ಲಿ ಆಟೋ ಚಾಲಕನಿಗೆ ಥಳಿಸಿ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. रंजीत जी the super moonwalker traffic […]

2 weeks ago

ಡ್ರಾಪ್ ಕೊಡೋ ನೆಪದಲ್ಲಿ ಟೆಕ್ಕಿಯ ಸುಲಿಗೆ ಮಾಡಿದ ಆಟೋ ಚಾಲಕ

ಬೆಂಗಳೂರು: ಡ್ರಾಪ್ ಕೊಡುವ ನೆಪದಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಒಬ್ಬರನ್ನು ಆಟೋ ಚಾಲಕ ಹಾಗೂ ಮೂವರು ದುಷ್ಕರ್ಮಿಗಳು ಸೇರಿ ಸುಲಿಗೆ ಮಾಡಿದ್ದಾರೆ. ಸಿಲಿಕಾನ್ ಸಿಟಿಯ ಜೆಪಿ ನಗರದ ಇಸ್ರೋ ಲೇಔಟ್‍ನಲ್ಲಿ ಈ ಘಟನೆ ನಡೆದಿದೆ. ಟೆಕ್ಕಿ ಜೆಫಿನ್ ಬಳಿ ಖದೀಮರು ಸುಲಿಗೆ ಮಾಡಿದ್ದಾರೆ. ಜೆಫಿನ್ ತಡರಾತ್ರಿ ಆಟೋಗೆ ಕಾಯುತ್ತಾ ನಿಂತಿದ್ದರು. ಈ ವೇಳೆ ಡ್ರಾಪ್ ಮಾಡುವುದಾಗಿ ಆಟೋ...

ಡಿಕೆಶಿ ಬಿಡುಗಡೆ : ಪ್ರಯಾಣಿಕರಿಗೆ 4 ಕಿಲೋ ಮೀಟರ್ ಉಚಿತ ಪ್ರಯಾಣದ ಆಫರ್ ಕೊಟ್ಟ ಆಟೋ ಚಾಲಕ

1 month ago

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ತಿಹಾರ್ ಜೈಲು ಸೇರಿದ್ದ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಅವರಿಗೆ ಜಾಮೀನು ದೊರೆತ ಹಿನ್ನೆಲೆಯಲ್ಲಿ ಅಭಿಮಾನಿಗಳು ಫುಲ್ ಖುಷಿಯಲ್ಲಿದ್ದಾರೆ. ಇದೇ ಖುಷಿಯಲ್ಲಿ ಡಿಕೆಶಿ ಅವರ ಕಟ್ಟಾ ಅಭಿನಮಾನಿಯಾಗಿರುವ ಬೆಂಗಳೂರಿನ ಆಟೋ ಚಾಲಕರೊಬ್ಬರು ಪ್ರಯಾಣಿಕರಿಗೆ...

18 ಸಾವಿರ ದಂಡ ಕಟ್ಟುವ ಚಿಂತೆಯಲ್ಲಿ ಪ್ರಾಣಬಿಟ್ಟ ಆಟೋ ಚಾಲಕ

2 months ago

ಲಕ್ನೋ: ಸಂಚಾರಿ ನಿಯಮ ಉಲ್ಲಂಘನೆಗೆ ಪೊಲೀಸರು ಹಾಕಿದ್ದ 18 ಸಾವಿರ ದಂಡವನ್ನು ಕಟ್ಟುವ ಚಿಂತೆಯಿಂದ ಅನಾರೋಗ್ಯಕ್ಕೀಡಾಗಿ ಆಟೋ ಚಾಲಕರೊಬ್ಬರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಜೌನ್ಪುರದಲ್ಲಿ ನಡೆದಿದೆ. ಕಲಿಚಾಬಾದಿನ ನಿವಾಸಿ ಗಣೇಶ್ ಅಗರ್ವಾಲ್ ಮೃತ ದುರ್ದೈವಿ. ಗಣೇಶ್ ಆಟೋ ಓಡಿಸಿಕೊಂದು ಜೀವನ...

ಮದ್ಯ ಸೇವಿಸಿ ಕಾರು ಓಡಿಸಿ ಆಟೋಗೆ ಡಿಕ್ಕಿ ಹೊಡೆದ ಆರ್‌ಟಿಓ ಇನ್ಸ್‌ಪೆಕ್ಟರ್

3 months ago

ಬೆಂಗಳೂರು: ಸಂಚಾರ ನಿಯಮ ಪಾಲನೆ ಮಾಡದ ವಾಹನ ಸವಾರರಿಗೆ ಸರ್ಕಾರ ಭಾರೀ ಮೊತ್ತದ ದಂಡವನ್ನು ವಿಧಿಸುತ್ತಿದೆ. ಆದರೆ ಸಂಚಾರ ನಿಯಮ ಹೇಳಿಕೊಟ್ಟು, ವಾಹನ ಚಾಲನ ಕೌಶಲ್ಯವನ್ನು ಪರೀಕ್ಷಿಸುವ ಆರ್‌ಟಿಓ ಇನ್ಸ್‌ಪೆಕ್ಟರ್ ಒಬ್ಬರು ಕಂಠ ಪೂರ್ತಿ ಮದ್ಯ ಕುಡಿದು ವಾಹನ ಚಾಲನೆ ಮಾಡಿ,...

ಆಟೋ ಚಾಲಕನಿಗೆ ಬಿತ್ತು ಬರೋಬ್ಬರಿ 47,500 ರೂ. ದಂಡ

3 months ago

ಭುವನೇಶ್ವರ: ಸಂಚಾರಿ ನಿಯಮ ಉಲ್ಲಂಘನೆಗೆ ದಂಡವನ್ನು ಹೆಚ್ಚಿಸಿರುವುದರಿಂದ ವಾಹನ ಸವಾರರು ಕಕ್ಕಾಬಿಕ್ಕಿಯಾಗಿದ್ದು, ಕುಡಿದು ಆಟೋ ಚಾಲನೆ ಮಾಡಿರುವುದು ಸೇರಿದಂತೆ ವಿವಿಧ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಆಟೋ ಚಾಲಕನಿಗೆ ಬರೋಬ್ಬರಿ 47,500 ರೂ. ದಂಡ ವಿಧಿಸಿರುವ ಘಟನೆ ಒಡಿಶಾದ ಭುವನೇಶ್ವರದಲ್ಲಿ ನಡೆದಿದೆ. ಕುಡಿದು...

ಆಟೋ ಚಾಲಕನಿಂದ ಮಹಿಳಾ ಟೆಕ್ಕಿಗೆ ಕಿರುಕುಳ

4 months ago

ಹೈದರಾಬಾದ್: ಆಟೋ ಚಾಲಕನೋರ್ವ ಮಹಿಳಾ ಟೆಕ್ಕಿಗೆ ಕಿರುಕುಳ ನೀಡಿರುವ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ಬೆಳಗಿನ ಜಾವ ಆಟೋ ಹತ್ತಿದ್ದ ಮಹಿಳೆಯನ್ನು ಆಕೆಯ ಹಾಸ್ಟೆಲ್ ಬದಲಾಗಿ ತನ್ನ ಮನೆಗೆ ಕರೆದುಕೊಂಡು ಹೋಗಿ ಅವಾಚ್ಯ ಶಬ್ಧಗಳಿಂದ ನಿಂದಿಸಿ ಕಿರುಕುಳ ನೀಡಿದ್ದಾನೆ. ಶಿವರಾಜ್ (30)...

ಶಾಸಕ ಮಹೇಶ್ ಕುಮಟಳ್ಳಿಯಿಂದ ಆಟೋ ಚಾಲಕನಿಗೆ ಟ್ರಾಫಿಕ್ ಪಾಠ

6 months ago

ಚಿಕ್ಕೋಡಿ (ಬೆಳಗಾವಿ): ಜಿಲ್ಲೆಯ ಅಥಣಿಯಲ್ಲಿ ಕಾಂಗ್ರೆಸ್ ರೆಬೆಲ್ ಶಾಸಕ ಮಹೇಶ್ ಕುಮಟಳ್ಳಿ ಅವರು ಆಟೋ ಚಾಲಕನಿಗೆ ಟ್ರಾಫಿಕ್ ಪಾಠ ತೆಗೆದುಕೊಂಡಿದ್ದಾರೆ. ಭೂಸ್ವಾಧೀನ ಕಾಯಿದೆ ತಿದ್ದುಪಡಿ ಆಗ್ರಹಿಸಿ ಕರ್ನಾಟಕ ರಾಜ್ಯ ರೈತಸಂಘ ಹಾಗೂ ಹಸಿರು ಸೇನೆ ಸದಸ್ಯರು ಅಥಣಿಯಲ್ಲಿ ಸಂಕೇಶ್ವರ ಜೇವರ್ಗಿ ರಾಜ್ಯ...