Wednesday, 13th November 2019

Recent News

3 months ago

ಒಂದೇ ಆಟೋದಲ್ಲಿ 24 ಜನ ಪ್ರಯಾಣಿಕರು: ವಿಡಿಯೋ ವೈರಲ್

– ಇದೊಂದು ವಿಶ್ವದಾಖಲೆ ಎಂದು ಟ್ರೋಲ್ ಮಾಡಿದ ನೆಟ್ಟಿನರು ಹೈದರಾಬಾದ್: ಆಟೋವೊಂದರಲ್ಲಿ ಸಾಮಾನ್ಯವಾಗಿ 4 ರಿಂದ 7 ಜನರು ಪ್ರಯಾಣಿಸಬಹುದು. ಆದರೆ ಬರೋಬ್ಬರಿ 24 ಜನರು ಒಂದೇ ಆಟೋದಲ್ಲಿ ಪ್ರಾಯಾಣಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ. ತೆಲಂಗಾಣದ ಭೋಂಗೀರ್ ಪಟ್ಟಣದಲ್ಲಿ ಇಂತಹ ವಿಚಿತ್ರ ಪ್ರಸಂಗ ನಡೆದಿದ್ದು, ಟ್ವಿಟ್ಟರ್ ನಲ್ಲಿ ವಿಡಿಯೋ ಹರಿದಾಡುತ್ತಿದೆ. ಇದನ್ನು ನೋಡಿದ ನೆಟ್ಟಿಗರು, ಇದೊಂದು ವಿಶ್ವದಾಖಲೆ ಎಂದು ವ್ಯಂಗ್ಯವಾಡಿದ್ದಾರೆ. ಕೆಲವರು ತಮ್ಮ  ರೀತಿಯಲ್ಲಿ ರಿಟ್ವೀಟ್ ಮಾಡಿ ವ್ಯಂಗ್ಯವಾಡಿದ್ದಾರೆ. ಈ ವಿಡಿಯೋವನ್ನು ಕರೀಮ್ […]

4 months ago

ತಡರಾತ್ರಿಯ ಆಟೋ ಸವಾರಿ ಆನಂದಿಸಿದ ಕಿಮ್ ಶರ್ಮಾ

ಮುಂಬೈ: ಮೊಹಬ್ಬತೇನ್ ಚಿತ್ರದ ನಟಿ ಕಿಮ್ ಶರ್ಮಾ ತಡರಾತ್ರಿ ಆಟೋ ಸವಾರಿಯನ್ನು ಆನಂದಿಸಿದ್ದಾರೆ. ತಿಳಿ ಗುಲಾಬಿ ಹಾಗೂ ಬೂದು ಬಣ್ಣದ ಟೀ ಶರ್ಟ್, ಶಾರ್ಟ್ಸ್ ತೊಟ್ಟು ಕಿಮ್ ಶರ್ಮಾ ಆಟೋದಲ್ಲಿ ಮುಂಬೈನ ಬಾಂದ್ರಾದ ರಾತ್ರಿಯನ್ನು ನೋಡಿ ಖುಷಿ ಪಟ್ಟಿದ್ದಾರೆ. ಈ ವೇಳೆ ಮಾರ್ಗ ಮಧ್ಯೆ ಕ್ಯಾಮೆರಾ ಕಣ್ಣಿನಿಂದ ತಪ್ಪಿಸಿಕೊಳ್ಳಲು ಮುಖ ಮುಚ್ಚಿಕೊಂಡರು. ಬಳಿಕ ಕ್ಯಾಮೆರಾಮೆನ್ ಫೋಟೋ...