Thursday, 14th November 2019

5 months ago

ಸಂಜಯ್ ದತ್ ಫೋಟೋದಿಂದ ಸಿಕ್ಕಿಬಿದ್ದ ಆರೋಪಿ

ಬೆಂಗಳೂರು: ಅಪಘಾತ ಮಾಡಿ ಆಟೋ ಚಾಲಕ ಪರಾರಿಯಾಗಿದ್ದನು. ಇದೀಗ ಬಾಲಿವುಡ್ ನಟ ಸಂಜಯ್ ದತ್ ಫೋಟೋ ಮೂಲಕ ಆರೋಪಿಯನ್ನು ಪೊಲೀಸರು ಪತ್ತೆ ಮಾಡಿ ಬಂಧಿಸಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ಆಟೋ ಚಾಲಕನ ನಿರ್ಲಕ್ಷ್ಯಕ್ಕೆ ನಿವೃತ್ತ ಪೊಲೀಸ್ ಸಿಬ್ಬಂದಿ ರಾಮದಾಸ್ ಮೃತಪಟ್ಟಿದ್ದಾರೆ. ರಾಮದಾಸ್ ನಿವೃತ್ತಿಯಾದ ಬಳಿಕ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಮಗನೊಂದಿಗೆ ವಾಸವಾಗಿದ್ದರು. ಸೋಮವಾರ ಕೆಲಸದ ನಿಮಿತ್ತ ಕೋರಮಂಗಲದಲ್ಲಿರುವ ಕೆಎಸ್‍ಆರ್ ಪಿ ಕಚೇರಿಗೆ ಬಂದಿದ್ದರು. ಕೆಲಸ ಮುಗಿದ ಬಳಿಕ ಮಡಿವಾಳ ಮಾರ್ಕೆಟ್‍ನಲ್ಲಿ ತರಕಾರಿ ತೆಗೆದುಕೊಳ್ಳಲು ರಸ್ತೆ ದಾಟುತ್ತಿದ್ದಾಗ ಒನ್ […]

5 months ago

ಆಧಾರ್‌ಕಾರ್ಡ್‌ ಮಾಡಿಸಲು ಹೋಗುವಾಗ ಅಪಘಾತ- ನಾಲ್ವರ ದುರ್ಮರಣ

– ಆಟೋ ಚಕ್ರ ಕಳಚಿ ಬಸ್ ಗೆ ಡಿಕ್ಕಿ – 7 ಮಂದಿಗೆ ಗಂಭೀರ ಗಾಯ ಚಿಕ್ಕಬಳ್ಳಾಪುರ: ಆಟೋ ಹಾಗೂ ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ನಾಲ್ವರು ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಶ್ವನಾಥಪುರ ಗ್ರಾಮದ ಬಳಿ ನಡೆದಿದೆ. ಹಸೀನಾ(30), ಸಾನಿಯಾ(17), ಮಕ್ಕಳಾದ ಶಾಜಿಯಾ(8) ಹಾಗೂ...

ಸವಾರರನ್ನು ಹಿಡಿಯಲು ಹೋದ ಪೊಲೀಸರು- ಆಟೋ, ಬೈಕ್ ನಡುವೆ ಡಿಕ್ಕಿ

6 months ago

ಮಂಗಳೂರು: ಹೆಲ್ಮೆಟ್ ಧರಿಸದ ಬೈಕ್ ಸವಾರರನ್ನು ಹಿಡಿಯಲು ಹೋಗಿ ಆಟೋ ಹಾಗೂ ಬೈಕ್ ನಡುವೆ ಅಪಘಾತಕ್ಕೆ ಪೊಲೀಸರೇ ಕಾರಣರಾಗಿದ್ದಾರೆ ಎಂದು ಆರೋಪಿಸಿ ಸಾರ್ವಜನಿಕರು ಹಾಗೂ ಪೊಲೀಸರ ನಡುವೆ ವಾಗ್ದಾದ ನಡೆದ ಘಟನೆ ಬಿ.ಸಿ ರೋಡ್ ನಲ್ಲಿ ನಡೆದಿದೆ. ಬಿ.ಸಿ ರೋಡ್ ರಾಷ್ಟ್ರೀಯ...

ಮೈಸೂರಲ್ಲಿ ಬೆಟ್ಟಿಂಗ್‍ಗೆ ಇಟ್ರು 2 ಆಟೋ, 2 ಸ್ಕೂಟರ್!

7 months ago

– ಪ್ರೀತಿಯ ಆಡಿನ ಮರಿ ಕೊಡಲು ಸಿದ್ಧ ಮೈಸೂರು: ಮೊದಲ ಹಂತದ ಮತದಾನ ಮುಗಿದು ಅಭ್ಯರ್ಥಿಗಳು ಆತಂಕದಲ್ಲೇ ರಿಲ್ಯಾಕ್ಸ್ ಮೂಡ್ ನಲ್ಲಿದ್ದಾರೆ. ಎಲ್ಲೆಡೆ ಸೋಲು ಗೆಲುವಿನ ಲೆಕ್ಕಾಚಾರ ಭರದಿಂದ ಸಾಗುತ್ತಿದೆ. ಈ ನಡುವೆ ಕೆಲವರು ಬೆಟ್ಟಿಂಗ್‍ಗೆ ಇಳಿದಿದ್ದಾರೆ. ಮೈಸೂರಿನಲ್ಲಿ ಬೆಟ್ಟಿಂಗ್ ಭರಾಟೆ...

ಆಟೋದಲ್ಲಿ ದರ್ಶನ್ ಫೋಟೋ ಹಾಕಿದ್ದಕ್ಕೆ ಚಕ್ರಗಳನ್ನು ಕದ್ದುಕೊಂಡು ಹೋದ ದುಷ್ಕರ್ಮಿಗಳು!

8 months ago

ಮಂಡ್ಯ: ಜಿಲ್ಲೆಯಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮೇಲೆ ಆಕ್ರೋಶ ಮುಂದುವರಿದಿದೆ. ದರ್ಶನ್ ಫೋಟೋ ಇದ್ದ ಆಟೋಗಳ ಚಕ್ರಗಳನ್ನು ದುಷ್ಕರ್ಮಿಗಳು ಬಿಚ್ಚಿಕೊಂಡು ಹೋಗಿದ್ದಾರೆ. ಮಂಡ್ಯ ಜಿಲ್ಲೆ ಕೆ.ಆರ್ ಪೇಟೆ ಪಟ್ಟಣದ ಹೇಮಾವತಿ ಬಡಾವಣೆಯಲ್ಲಿ ಈ ಘಟನೆ ನಡೆದಿದೆ. ಸಂತೋಷ್ ಎಂಬವರಿಗೆ ಸೇರಿದ ಆಟೋ...

ಮತದಾನ ಜಾಗೃತಿಗಾಗಿ ಆಟೋ ಓಡಿಸಿದ ಬಳ್ಳಾರಿ ಡಿಸಿ

8 months ago

ಬಳ್ಳಾರಿ: ಮತದಾನ ಪ್ರಮಾಣ ಹೆಚ್ಚಳ ಹಾಗೂ ನೈತಿಕ ಮತದಾನಕ್ಕೆ ಹೆಚ್ಚು ಒತ್ತು ನೀಡುವ ಉದ್ದೇಶದಿಂದ ಬಳ್ಳಾರಿ ಜಿಲ್ಲಾಧಿಕಾರಿ ಆಟೋ ಓಡಿಸುವ ಮೂಲಕ ಮತದಾನ ಜಾಗೃತಿಗೆ ಚಾಲನೆ ನೀಡಿದರು. ಮತದಾನದ ಮಹತ್ವ ಸಾರುವ ಉದ್ದೇಶದಿಂದ ಹಮ್ಮಿಕೊಂಡಿದ್ದ ರ‍್ಯಾಲಿಯಲ್ಲಿ 70 ಆಟೋಗಳು ಪಾಲ್ಗೊಂಡಿದ್ದವು. ಅವುಗಳಲ್ಲಿ...

ನಿಷೇಧವಿದ್ದರೂ ಚಾಲಕರ ದರ್ಪ- ಭದ್ರತಾ ಸಿಬ್ಬಂದಿಗೆ ಆಟೋ ಡಿಕ್ಕಿ

8 months ago

ಹುಬ್ಬಳ್ಳಿ: ಖಾಸಗಿ ವಾಹನಗಳ ನಿಷೇಧ ಇರುವ ರಸ್ತೆಯಲ್ಲಿ ಬ್ಯಾರಿಕೇಡ್ ಹಾಕಿದ್ದಕ್ಕೆ ಭದ್ರತಾ ಸಿಬ್ಬಂದಿ ಮೇಲೆ ಆಟೋ ಹರಿಸಿದ ಘಟನೆ ಹುಬ್ಬಳ್ಳಿಯ ಬಿಆರ್‍ಟಿಎಸ್ ರಸ್ತೆಯಲ್ಲಿ ನಡೆದಿದೆ. ರಾಯಾಪೂರದ ಸಂಜೀವಿನಿ ಪಾರ್ಕ್ ಬಳಿ ಈ ಘಟನೆ ನಡೆದಿದೆ. ಬಿಆರ್ ಟಿಎಸ್ ರಸ್ತೆಯಲ್ಲಿ ಖಾಸಗಿ ವಾಹನಗಳ...

ಸಿಟಿ ರವಿ ಕಾರು ಗುದ್ದಿದ ಅನತಿ ದೂರದಲ್ಲಿ ಮತ್ತೊಂದು ಅಪಘಾತ – ಇಬ್ಬರ ದುರ್ಮರಣ, ಮೂವರು ಗಂಭೀರ

8 months ago

ತುಮಕೂರು: ಆಟೋಗೆ ಕಾರು ಗುದ್ದಿದ ಪರಿಣಾಮ ಇಬ್ಬರು ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆ ಕುಣಿಗಲ್ ತಾಲೂಕಿನಲ್ಲಿ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ-75 ರಲ್ಲಿ ನಡೆದಿದೆ. ಹೇರೂರು ಮತ್ತು ಚೊಟ್ಟನಹಳ್ಳಿ ಮಧ್ಯಭಾಗದಲ್ಲಿ ಈ ಅಪಘಾತ ಸಂಭವಿಸಿದೆ. ಶಾಸಕ ಸಿ.ಟಿ ರವಿ ಕಾರು...