Sunday, 17th November 2019

Recent News

2 years ago

100 ಮೀಟರ್ ದೂರದವರೆಗೆ ರಿಕ್ಷಾವನ್ನು ಎಳೆದುಕೊಂಡು ಹೋಯ್ತು ಲಾರಿ: ಐದು ಸಾವು, 6 ಮಂದಿಗೆ ಗಂಭೀರ ಗಾಯ

ಹೈದರಾಬಾದ್: ಲಾರಿಯೊಂದು ಆಟೋ ಡಿಕ್ಕಿ ಹೊಡೆದ ಪರಿಣಾಮ ಐವರು ಸ್ಥಳದಲ್ಲೇ ಸಾವನ್ನಪ್ಪಿ, ಆರು ಮಂದಿ ಗಾಯಗೊಂಡಿರುವ ಘಟನೆ ಮಂಗಳವಾರ ತೆಲಂಗಾಣದ ಆಸಿಫಾಬಾದ್ ಜಿಲ್ಲೆಯ ಬೆನ್ದಾರದಲ್ಲಿ ನಡೆದಿದೆ. ಘಟನೆಯಲ್ಲಿ ಲೀಮುಗುಡ ಜಿಲ್ಲೆಯ ಮೊರೋಲೆ ಸಂತೋಷ್(18) ಹಾಗೂ ಅಡೇ ತಿರುಪತಿ(22). ಅಗರ್‍ವಾಡದಲ್ಲಿ ವಾಸಿಸುತ್ತಿದ್ದ ವೇದ್‍ಮ ಅಂಭರಾವ್(25), ಕೇರಮೇರಿ ಮಂಡಲ್‍ನ ಜಾರಿ ಜಿಲ್ಲೆಯ ಲೇಂದಗುಡ(14) ಸಾವನ್ನಪ್ಪಿರುವ ವ್ಯಕ್ತಿಗಳು ಎಂದು ವಾನ್‍ಕಿಡಿ ಪೊಲೀಸರು ತಿಳಿಸಿದ್ದಾರೆ. ಗುರುತಿಲ್ಲದ ಲಾರಿಯು ಆಟೋಗೆ ಡಿಕ್ಕಿ ಒಡೆದ ಪರಿಣಾಮ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿದ್ದಾರೆ ಹಾಗೂ ಇನ್ನೊಬ್ಬ ವ್ಯಕ್ತಿಯನ್ನು ಆಸ್ಪತ್ರೆಗೆ […]

2 years ago

ಆಟೋ-ಲಾರಿ ನಡುವೆ ಡಿಕ್ಕಿ- ನಾಲ್ವರು ಸ್ಥಳದಲ್ಲೇ ಸಾವು

ಚಿತ್ರದುರ್ಗ: ಆಟೋ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಮೃತಟ್ಟಿರುವ ಘಟನೆ ಜಿಲ್ಲೆಯ ಹಿರಿಯೂರು ತಾಲೂಕಿನ ಹರ್ತಿಕೋಟೆ ಬಳಿ ನಡೆದಿದೆ. ಹಿರಿಯೂರು ಪಟ್ಟಣದ ಸಮೀಪವಿರುವ ನಂಜಯ್ಯನ ಕೊಟ್ಟಿಗೆ ನಿವಾಸಿಗಳಾದ ಮನೋಹರ್, ಶರಣ್, ಮುತ್ತು ಹಾಗು ಮದಕರಿಪುರ ಗ್ರಾಮದ ನಿವಾಸಿ ಚಿದಾನಂದ ಅಪಘಾತದಲ್ಲಿ ಸಾವನ್ನಪ್ಪಿದ ದುರ್ದೈವಿಗಳು. ಅಪಘಾತದಲ್ಲಿ ಗಾಯಗೊಂಡಿರುವ ಇಬ್ಬರ ಹೆಸರು ತಿಳಿದುಬಂದಿಲ್ಲ....

ಬಸ್ ಆಟೋಗೆ ಡಿಕ್ಕಿ, ಆಟೋ ಬೈಕ್‍ಗೆ ಡಿಕ್ಕಿ- ಓರ್ವ ಸಾವು, ಮೂವರ ಸ್ಥಿತಿ ಗಂಭೀರ

2 years ago

ರಾಯಚೂರು: ನಗರದ ಕೇಂದ್ರ ಬಸ್ ನಿಲ್ದಾಣದ ಎದುರು ಸರಣಿ ಅಪಘಾತ ಸಂಭವಿಸಿದ್ದು ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನೂ ಮೂವರ ಸ್ಥಿತಿ ಗಂಭೀರವಾಗಿದ್ದು, ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಬೈಕ್‍ನ ಹಿಂಬದಿ ಸವಾರ ಆಂಧ್ರಪ್ರದೇಶ ಮೂಲದ 26 ವರ್ಷದ ರಂಗಸ್ವಾಮಿ ಮೃತ ದುರ್ದೈವಿ....

ಬೆಂಗಳೂರಿನಲ್ಲಿ ಭಾರೀ ಮಳೆಗೆ ಧರೆಗುರುಳಿದ ಮರ, ಮುರಿದುಬಿದ್ದ ವಿದ್ಯುತ್ ಕಂಬ

3 years ago

– ಇಂದಿನಿಂದ ರಾಜ್ಯದಲ್ಲಿ ಬಿಜೆಪಿ ಬರಪ್ರವಾಸ ಬೆಂಗಳೂರು: ಬುಧವಾರ ಸಂಜೆಯಿಂದ ರಾತ್ರಿವರೆಗೂ ನಗರದಲ್ಲಿ ಧಾರಾಕಾರ ಮಳೆ ಸುರಿದಿದೆ. ನಗರದ ಸುಲ್ತಾನ್ ಪಾಳ್ಯ, ಮತ್ತು ಕಮರ್ಷಿಯಲ್ ಸ್ಟ್ರೀಟ್ ಸೇರಿ ಹಲವೆಡೆ ಮರಗಳು ಧರೆಗೆ ಉರುಳಿವೆ. ಹಲವೆಡೆ ವಿದ್ಯುತ್ ಕಂಬಗಳು ಮುರಿದುಬಿದ್ದು, ವಿದ್ಯುತ್ ತಂತಿಯೆಲ್ಲಾ...

ಚಿತ್ರದುರ್ಗದಲ್ಲಿ ಭೀಕರ ಅಪಘಾತ: ಆಟೋಗಳಿಗೆ ಲಾರಿ ಡಿಕ್ಕಿಯಾಗಿ 12 ಮಂದಿ ಸ್ಥಳದಲ್ಲೇ ಸಾವು

3 years ago

ಚಿತ್ರದುರ್ಗ: ಲಾರಿಯೊಂದು ಎರಡು ಆಟೋ ಮತ್ತು ಟಾಟಾ ಏಸ್‍ಗೆ ಡಿಕ್ಕಿಯಾದ ಪರಿಣಾಮ ಆಟೋದಲ್ಲಿದ್ದ 12 ಜನರು ಸ್ಥಳದಲ್ಲೇ ಸಾವನ್ನಪ್ಪಿರೋ ಘಟನೆ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ರಾಂಪುರ ಬಳಿ ನಡೆದಿದೆ. ಉತ್ತರ ಪ್ರದೇಶ ಮೂಲದ ಲಾರಿಯ ಟೈರ್ ಸ್ಫೋಟಗೊಂಡು ಎರಡು ಆಟೋ ಹಾಗೂ...

ಮಂಡ್ಯ: ಹಳ್ಳಕ್ಕೆ ಉರುಳಿ ಬಿದ್ದ ಆಟೋ- 20 ಕ್ಕೂ ಹೆಚ್ಚು ಶಾಲಾ ಮಕ್ಕಳಿಗೆ ಗಾಯ

3 years ago

ಮಂಡ್ಯ: ಶಾಲಾ ಮಕ್ಕಳನ್ನ ಕರೆದುಕೊಂಡು ಹೋಗುತ್ತಿದ್ದ ಆಟೋ ಪಲ್ಟಿಯಾಗಿ 20 ಕ್ಕೂ ಹೆಚ್ಚು ಮಕ್ಕಳು ಗಾಯಗೊಂಡಿರುವ ಘಟನೆ ಮಂಡ್ಯದ ಕೆಆರ್ ಪೇಟೆಯಲ್ಲಿ ನಡೆದಿದೆ. ತಾಲೂಕಿನ ಚೌಡೇನಹಳ್ಳಿ ಗ್ರಾಮದ ಬಳಿ ಆಟೋ ಉರುಳಿ ಬಿದ್ದಿದೆ. ಇಂದು ಪಟ್ಟಣದ ಸರ್ಕಾರಿ ಶತಮಾನದ ಶಾಲೆಗೆ ಮಕ್ಕಳನ್ನ...