Thursday, 17th October 2019

Recent News

2 weeks ago

13 ದಿನಗಳ ಕಾಲ ಅಶೋಕ್ ಲೇಲ್ಯಾಂಡ್ ಉತ್ಪಾದನೆ ಸ್ಥಗಿತ

ಚೆನ್ನೈ: ಕಮರ್ಷಿಯಲ್ ವಾಹನ ಮಾರಾಟ ಇಳಿಕೆಯಾದ ಹಿನ್ನೆಲೆಯಲ್ಲಿ ಘನ ವಾಹನ ಉತ್ಪಾದಕ ಕಂಪನಿ ಅಶೋಕ್ ಲೇಲ್ಯಾಂಡ್ 13 ದಿನ ಉತ್ಪಾದನೆ ನಿಲ್ಲಿಸಿದೆ. ಅ.2 ರಿಂದ 15 ರವರೆಗೆ ವಾಹನ ಉತ್ಪಾದನೆಯನ್ನು ನಿಲ್ಲಿಸಲಾಗುವುದು ಎಂದು ಕಂಪನಿ ತಿಳಿಸಿದೆ. ಜುಲೈ ತಿಂಗಳಿನಿಂದ ಮಾರಾಟ ಗಣನೀಯವಾಗಿ ಇಳಿಕೆಯಾಗುತ್ತಿದ್ದು, 2018ರ ಸೆಪ್ಟೆಂಬರ್ ಗೆ ಹೋಲಿಸಿದರೆ ಶೇ.50 ರಷ್ಟು ಮಾರಾಟ ಇಳಿಕೆಯಾಗಿದೆ. ದೇಶದ ವಿವಿಧ ಕಡೆ ಇರುವ ಘಟಕದಲ್ಲಿ ಅ.2 ರಿಂದ 15 ರವರೆಗೆ ಉತ್ಪಾದನೆಯನ್ನು ಸ್ಥಗಿತಗೊಳಿಸುತ್ತಿದ್ದೇವೆ ಎಂದು ಅಶೋಕ್ ಲೇಲ್ಯಾಂಡ್ ಕಂಪನಿ ನ್ಯಾಷನಲ್ […]

1 month ago

ಹೊಸ ಪೀಳಿಗೆಯ ಜನ ಓಲಾ, ಉಬರ್, ಮೆಟ್ರೋ ಬಳಸುತ್ತಿದ್ದಾರೆ – ನಿರ್ಮಲಾ ಸೀತಾರಾಮನ್

ಚೆನ್ನೈ: ದೇಶದ ಅಟೋಮೊಬೈಲ್ ಉದ್ಯಮ ಕುಸಿತಕ್ಕೆ ಹೊಸ ಪೀಳಿಗೆಯ ಜನತೆಯಲ್ಲಿನ ಬದಲಾದ ಚಿಂತನೆಯೇ ಕಾರಣ. ಓಲಾ, ಉಬರ್ ನಂತಹ ಸೇವೆಗಳನ್ನು ಹೊಸ ಪೀಳಿಗೆಯ ಜನತೆ ಬಳಸುತ್ತಿರುವುದಿರಂದ ದೇಶದಲ್ಲಿ ಅಟೋಮೊಬೈಲ್ ಕ್ಷೇತ್ರದ ಕುಸಿದಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಮೋದಿ ಸರ್ಕಾರಕ್ಕೆ ಅಧಿಕಾರಕ್ಕೆ ಏರಿ 100 ದಿನವಾದ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,...

40,618 ವ್ಯಾಗನ್ ಆರ್ ಕಾರುಗಳನ್ನು ಹಿಂದಕ್ಕೆ ಪಡೆದ ಮಾರುತಿ ಸುಜುಕಿ

2 months ago

ನವದೆಹಲಿ: ದೇಶದ ಅತಿ ದೊಡ್ಡ ಕಾರು ಉತ್ಪಾದಕಾ ಕಂಪನಿ ಮಾರುತಿ ಸುಜುಕಿ 40,618 ವ್ಯಾಗನ್ ಆರ್ ಕಾರುಗಳನ್ನು ಹಿಂದಕ್ಕೆ ಪಡೆಯುತ್ತಿರುವುದಾಗಿ ತಿಳಿಸಿದೆ. 2018ರ ನವೆಂಬರ್ 15 ರಿಂದ 2019ರ ಆಗಸ್ಟ್ 12 ರವರೆಗೆ ತಯಾರಿಸಲಾದ 1 ಲೀಟರ್ ಎಂಜಿನ್ ಸಾಮರ್ಥ್ಯದ ವ್ಯಾಗನ್...

ಕಿಯಾ ಸ್ವದೇಶಿ ಎಸ್‍ಯುವಿ ಕಾರಿನ ವಿನ್ಯಾಸದ ಮಾದರಿ ಬಿಡುಗಡೆ – ಕಾರಿನ ಬೆಲೆ ಎಷ್ಟಿರಬಹುದು?

5 months ago

ಹೈದರಾಬಾದ್: ದಕ್ಷಿಣ ಕೊರಿಯಾದ ಪ್ರಸಿದ್ಧ ಆಟೋಮೊಬೈಲ್ ಕಂಪನಿ ಕಿಯಾ ಮೋಟಾರ್ಸ್ ಭಾರತದಲ್ಲಿ ಬಿಡುಗಡೆ ಮಾಡಲಿರುವ  ತನ್ನ ಸ್ಪೋರ್ಟ್ ಯುಟಿಲಿಟಿ ವೆಹಿಕಲ್(ಎಸ್‍ಯುವಿ) ಕಾರಿನ ವಿನ್ಯಾಸದ ಮಾದರಿಯನ್ನು ಬಿಡುಗಡೆ ಮಾಡಿದೆ. ನೂತನ ಎಸ್‍ಯುವಿ ಕಾರು ಮುಂದಿನ ತಿಂಗಳು ಬಿಡುಗಡೆಯಾಗುವ ಸಾಧ್ಯತೆಯಿದೆ. ಹುಂಡೈ ಕಂಪನಿಯ ಕ್ರೇಟಾ,...

ಆಲ್ಟೋ ನಂ.1 ಕಾರು – ಕಳೆದ ವರ್ಷ ಅತಿ ಹೆಚ್ಚು ಮಾರಾಟಗೊಂಡ ಟಾಪ್ 10 ಕಾರುಗಳು

6 months ago

ನವದೆಹಲಿ: ಮಾರುತಿ ಸುಜುಕಿ ಕಂಪನಿಯ ಆಲ್ಟೋ ಕಾರು 2018-19ರ ಹಣಕಾಸು ವರ್ಷದಲ್ಲಿ ಅತಿ ಹೆಚ್ಚು ಮಾರಾಟವಾಗುವ ಮೂಲಕ ಪ್ಯಾಸೆಂಜರ್ ವೆಹಿಕಲ್(ಪಿವಿ) ವಿಭಾಗದಲ್ಲಿ ಮೊದಲ ಸ್ಥಾನವನ್ನು ಪಡೆದುಕೊಂಡಿದೆ. ಭಾರತೀಯ ವಾಹನ ತಯಾರಕರ ಒಕ್ಕೂಟ(ಎಸ್‍ಐಎಎಂ) ಬಿಡುಗಡೆ ಮಾಡಿದ ಪಟ್ಟಿಯಲ್ಲಿ 10 ಕಾರುಗಳ ಪೈಕಿ 7...

ಮಾರಾಟದಲ್ಲಿ ಆಲ್ಟೋವನ್ನೇ ಹಿಂದಿಕ್ಕಿ, ದಾಖಲೆ ಬರೆದ ಡಿಸೈರ್ ಕಾರು

10 months ago

ನವದೆಹಲಿ: ಭಾರತದ ಪ್ರಮುಖ ಕಾರು ಉತ್ಪಾದನಾ ಸಂಸ್ಥೆಗಳಲ್ಲಿ ಒಂದಾಗಿರುವ ಮಾರುತಿ ಸುಜುಕಿಯ ಮಧ್ಯಮ ಗಾತ್ರದ ಸೆಡಾನ್ ಡಿಸೈರ್ ಕಾರು ಮಾರಾಟದಲ್ಲಿ ಹ್ಯಾಚ್‍ಬ್ಯಾಕ್ ಮಾದರಿಯ ಆಲ್ಟೋವನ್ನು ಹಿಂದಿಕ್ಕಿದೆ. ಮಧ್ಯಮವರ್ಗದ ಜನರ ಮೆಚ್ಚುಗೆಗೆ ಪಾತ್ರವಾಗಿರುವ ಮಾರುತಿ ಸುಜುಕಿ ಉತ್ತಮ ಬೆಲೆಯಲ್ಲಿ ಗುಣಮಟ್ಟದ ಕಾರುಗಳನ್ನು ಬಿಡುಗಡೆ...

ನೂತನ ವಿನ್ಯಾಸದಲ್ಲಿ ಮತ್ತೆ ಬಿಡುಗಡೆಯಾಯ್ತು ಪಲ್ಸರ್ 150ಸಿಸಿ ಟ್ವಿನ್ ಡಿಸ್ಕ್ ಬ್ರೇಕ್ ಬೈಕ್: ಗುಣವೈಶಿಷ್ಟ್ಯವೇನು? ಬೆಲೆ ಎಷ್ಟು?

11 months ago

ಮುಂಬೈ: ಭಾರತೀಯ ಸ್ಪೋರ್ಟ್ಸ್ ಬೈಕ್ ಎಂದೇ ಹೆಸರು ಪಡೆದಿರುವ ಬಜಾಜ್ ಕಂಪನಿಯ ಪಲ್ಸರ್ 150 ಸಿಸಿ ಬೈಕ್ ನೂತನ ವಿನ್ಯಾಸದೊಂದಿಗೆ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ಕಳೆದ ಎರಡು ದಶಕಗಳಿಂದ ತನ್ನದೆಯಾದ ಜನಪ್ರಿಯತೆಯನ್ನು ಪಡೆದಿರುವ ಬಜಾಜ್ ಸಂಸ್ಥೆಯು, ತನ್ನ ಪಲ್ಸರ್ ಶ್ರೇಣಿಯ ಬೈಕುಗಳ...

ಜಾವಾ ಬೈಕಿನ ಬಗ್ಗೆ ಗೊತ್ತಿರದ ಸ್ವಾರಸ್ಯಕರ ಸಂಗತಿಗಳು- ಜಾವಾ 42 ಬೈಕಿನ ಬೆಲೆ 1.55 ಲಕ್ಷ ರೂ. ಯಾಕೆ?

11 months ago

80-90ರ ದಶಕದಲ್ಲಿ ಭಾರತದ ರಸ್ತೆಗಳಲ್ಲಿ ಅಬ್ಬರಿಸಿದ್ದ ಜಾವಾ ಬೈಕುಗಳು, ಮತ್ತೆ ರಸ್ತೆಗಳಿಗೆ ಇಳಿಯಲು ಸಿದ್ಧವಾಗಿದೆ. ಕಳೆದ ಗುರುವಾರ ಜಾವಾ ಮೋಟಾರ್‌ಸೈಕಲ್ ಕಂಪನಿಯು ತನ್ನ ಮೂರು ನೂತನ ಜಾವಾ ಬೈಕುಗಳನ್ನು ಮಾರುಕಟ್ಟೆಗೆ ಪರಿಚಯಿಸಿತ್ತು. ಈ ಬೈಕುಗಳು ತನ್ನ ಗತಕಾಲದ ವೈಭವವನ್ನೇ ಹೋಲುವ ರೀತಿಯಲ್ಲಿ...