Monday, 17th February 2020

Recent News

1 month ago

ಸುದೀಪ್‍ಗೆ ‘ಕನ್ನಡ ಚಿತ್ರರಂಗದ ಹೆಮ್ಮೆ’ ಪ್ರಶಸ್ತಿ

ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ‘ಕನ್ನಡ ಚಿತ್ರರಂಗದ ಹೆಮ್ಮೆ’ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಇತ್ತೀಚೆಗೆ ಚೆನ್ನೈನಲ್ಲಿ ನಡೆದ ‘ಜೀ ತಮಿಳು ಅವಾರ್ಡ್ಸ್’ ಕಾರ್ಯಕ್ರಮದಲ್ಲಿ ಕಿಚ್ಚ ಸುದೀಪ್ ಭಾಗವಹಿಸಿದ್ದರು. ಈ ವೇಳೆ ಅವರಿಗೆ ‘ಕನ್ನಡ ಚಿತ್ರರಂಗದ ಹೆಮ್ಮೆ’ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಸದ್ಯ ಸುದೀಪ್ ಅವರಿಗೆ ಈ ಪ್ರಶಸ್ತಿ ಸಿಕ್ಕಿದ್ದು, ಇದರಿಂದ ಅಭಿಮಾನಿಗಳು ತುಂಬಾ ಖುಷಿಯಾಗಿದ್ದಾರೆ. ಸಾಮಾನ್ಯವಾಗಿ ಸುದೀಪ್ ಪ್ರಶಸ್ತಿ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದಿಲ್ಲ. ಆದರೆ ಈಗ ಅವರು ತಮಿಳಿನ ಅವಾರ್ಡ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು, ಅವರ ಅಭಿಮಾನಿಗಳಿಗೆ ಶಾಕ್ […]

1 month ago

ನ್ಯಾಯಾಂಗ ಕ್ಷೇತ್ರದಲ್ಲಿ ಕನ್ನಡ ಉಳಿಸಿ ಬೆಳೆಸುತ್ತಿರುವವರಿಗೆ ಪ್ರಶಸ್ತಿ ಪ್ರದಾನ

ಬೆಂಗಳೂರು: ನ್ಯಾಯಾಂಗ ಕ್ಷೇತ್ರದಲ್ಲಿ ಕನ್ನಡ ಭಾಷೆ ಬೆಳೆಯಬೇಕು ಎನ್ನುವುದು ಸರ್ಕಾರದ ನಿಲುವು. ಇದಕ್ಕಾಗಿ ಕಾಲಕಾಲಕ್ಕೆ ನ್ಯಾಯಾಂಗ ಕ್ಷೇತ್ರದಲ್ಲಿ ಕನ್ನಡ ಭಾಷೆ ಬಳಕೆಗೆ ಉತ್ತೇಜನ ಕೊಡುವಂಥ ಕೆಲಸ ಆಗಬೇಕಿದೆ. ಈ ಕೆಲಸವನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರ 2016-17 ನೇ ಸಾಲಿನಿಂದ ಮಾಡಿಕೊಂಡು ಬರುತ್ತಿದೆ. ಕನ್ನಡ ಅಭಿವೃದ್ದಿ ಪ್ರಾಧಿಕಾರವು ಕನ್ನಡದಲ್ಲೇ ತೀರ್ಪು ಕೊಡುವ ನ್ಯಾಯಾಧೀಶರು, ಕನ್ನಡದಲ್ಲಿ ವಾದ ಮಂಡಿಸುವ...

1,600 ಕ್ರೀಡಾಪಟುಗಳನ್ನು ಹಿಂದಿಕ್ಕಿ ಕಿರೀಟ ಗೆದ್ದ ಧಾರವಾಡದ ಇನ್ಸ್‌ಪೆಕ್ಟರ್

3 months ago

ಧಾರವಾಡ: ಧಾರವಾಡದ ಸಂಚಾರಿ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಹಾಫ್ ಐರಾನ್ ಮ್ಯಾನ್ ಕಿರೀಟವನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ. ಮುರುಘೇಶ್ ಚನ್ನಣ್ಣವರ ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ನಡೆದ ಐರಾನ್ ಮ್ಯಾನ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಈ ಸ್ಪರ್ಧೆಯಲ್ಲಿ ದೇಶದ 1,600 ಕ್ರೀಡಾಪಟುಗಳು ಭಾಗವಹಿಸಿದ್ದು, ಅವರನ್ನು...

ಪ್ರಭಾವಶಾಲಿ ಯುವ ಭಾರತೀಯರ ಪಟ್ಟಿಯಲ್ಲಿ ರಾಕಿಂಗ್ ಸ್ಟಾರ್ ಯಶ್

3 months ago

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ದಿ ಜಿಕ್ಯೂ 50 ಅತ್ಯಂತ ಪ್ರಭಾವಶಾಲಿ ಯುವ ಭಾರತೀಯರ ಪಟ್ಟಿಯಲ್ಲಿ ಅಗ್ರ ಸ್ಥಾನ ಪಡೆದುಕೊಂಡಿದ್ದಾರೆ. ದಿ ಜಿಕ್ಯೂ ಇಂಡಿಯಾ ಆಯೋಜಿಸಿದ್ದ, ಜಿಕ್ಯೂ 50 ಅತ್ಯಂತ ಪ್ರಭಾವಶಾಲಿ ಯುವ ಭಾರತೀಯರು (The GQ 50 Most Influential...

ಎರಡು ವರ್ಷದಿಂದ ಪ್ರಶಸ್ತಿ ಸ್ವೀಕರಿಸಲು ಕಾಯ್ತಿರುವ ಅರಣ್ಯ ಇಲಾಖೆ ಸಿಬ್ಬಂದಿ

3 months ago

ಮೈಸೂರು: ಅರಣ್ಯ ಇಲಾಖೆ ಸಿಬ್ಬಂದಿಗೆ ಪ್ರಶಸ್ತಿ ಕೊಡಲು ಸಿಎಂ ಯಡಿಯೂರಪ್ಪ ಅವರಿಗೆ ಸಮಯ ಸಿಗುತ್ತಿಲ್ಲ. ಹಾಗಾಗಿ ಪ್ರಶಸ್ತಿ ಸ್ವೀಕರಿಸಲು ಎರಡು ವರ್ಷದಿಂದ ಸಿಬ್ಬಂದಿ ಕಾಯುತ್ತಿದ್ದಾರೆ. ಪೊಲೀಸ್ ಇಲಾಖೆ ಮಾದರಿಯಲ್ಲಿ ಅರಣ್ಯ ಸಿಬ್ಬಂದಿಗೆ ಸಿಎಂ ಚಿನ್ನದ ಪದಕ ನೀಡಲಾಗುತ್ತದೆ. ಇದಕ್ಕಾಗಿ ಪ್ರಶಸ್ತಿ ಪಟ್ಟಿ...

ಅಬ್ದುಲ್ ಕಲಾಂ ಪ್ರಶಸ್ತಿಗೆ ತಂದೆ ಹೆಸರಿಟ್ಟ ಜಗನ್ – ವಿರೋಧಕ್ಕೆ ಮಣಿದು ಆದೇಶ ವಾಪಾಸ್

3 months ago

ಹೈದರಾಬಾದ್: ಆಂಧ್ರಪ್ರದೇಶ ಸಿಎಂ ವೈ.ಎಸ್ ಜಗನ್ ಮೋಹನ್ ರೆಡ್ಡಿ ನೇತೃತ್ವದ ವೈಎಸ್‌ಆರ್ ಕಾಂಗ್ರೆಸ್ ಸರ್ಕಾರ ಡಾ. ಎಪಿಜೆ ಅಬ್ದುಲ್ ಕಲಾಂ ಪ್ರತಿಭಾ ಪುರಸ್ಕಾರ್ ಅವಾರ್ಡ್ ಹೆಸರನ್ನು ವೈಎಸ್‌ಆರ್ ವಿದ್ಯಾ ಪುರಸ್ಕಾರ ಎಂದು ಬದಲಿಸಿದಕ್ಕೆ ಭಾರೀ ವಿರೋಧ ವ್ಯಕ್ತವಾಗಿದ್ದು, ವಿರೋಧಕ್ಕೆ ಮಣಿದ ಸಿಎಂ...

ಕನ್ನಡದ ಬಾವುಟ ಹಾರಿಸಿಲ್ಲ- ನನ್ನ ಮಗನಿಗೆ ಪ್ರಶಸ್ತಿ ಬೇಡ

4 months ago

ಚಿಕ್ಕಮಗಳೂರು: ಕನ್ನಡದ ಬಾವುಟ ಹಾರಿಸಿಲ್ಲ, ಹೀಗಾಗಿ ನನ್ನ ಮಗನಿಗೆ ಪ್ರಶಸ್ತಿ ಬೇಡ ಎಂದು ಕನ್ನಡದಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಯ ತಂದೆ ಪ್ರಶಸ್ತಿಯನ್ನು ತಿರಸ್ಕರಿಸಿದ್ದಾರೆ. ಶೃಂಗೇರಿ ತಾಲೂಕು ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿಯ ತಂದೆ ಸರ್ಕಾರಕ್ಕೆ ಛೀಮಾರಿ ಹಾಕಿದ್ದಾರೆ....

ವರ್ಷದ ವಿಸ್ಡೆನ್ ಇಂಡಿಯಾ ಕ್ರಿಕೆಟರ್ಸ್ ಆದ ಬುಮ್ರಾ, ಮಂಧಾನಾ

4 months ago

ನವದೆಹಲಿ: ಭಾರತದ ಯುವ ವೇಗಿ ಜಸ್ಪ್ರಿತ್ ಬುಮ್ರಾ ಮತ್ತು ಇಂಡಿಯಾ ಮಹಿಳಾ ಕ್ರಿಕೆಟ್ ತಂಡದ ಆಟಗಾರ್ತಿ ಸ್ಮೃತಿ ಮಂಧಾನಾ ಅವರು ವರ್ಷದ ವಿಸ್ಡೆನ್ ಇಂಡಿಯಾ ಅಲ್ಮನಾಕ್ ಕ್ರಿಕೆಟರ್ಸ್ ಆಗಿ ಆಯ್ಕೆಯಾಗಿದ್ದಾರೆ. 2019 ಮತ್ತು 2020 ನೇ ಸಾಲಿನ ವಿಸ್ಡೆನ್ ಇಂಡಿಯಾ ಅಲ್ಮನಾಕ್‍ನ...