Wednesday, 23rd October 2019

Recent News

1 month ago

ಸುಟ್ಟ ಬಸ್‍ನಿಂದಲೇ ಜಾಗೃತಿಗೆ ಮುಂದಾದ KSRTC

ಬೆಂಗಳೂರು: ಪ್ರತಿಭಟನೆಯಲ್ಲಿ ಸುಟ್ಟ ಬಸ್ ನಿಂದಲೇ ಜನರಿಗೆ ಜಾಗೃತಿ ಮೂಡಿಸಲು ಕೆ.ಎಸ್.ಆರ್.ಟಿ.ಸಿ ಮುಂದಾಗಿದೆ. ಇತ್ತೀಚಿಗೆ ನಡೆದ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರ ಪರವಾದ ಪ್ರತಿಭಟನೆಯಲ್ಲಿ ಡಿಕೆಶಿ ಬೆಂಬಲಿಗರು ಕನಕಪುರದಲ್ಲಿ ಸಾರಿಗೆ ಬಸ್‍ಗಳಿಗೆ ಬೆಂಕಿ ಹಚ್ಚಿ ಸಂಪೂರ್ಣವಾಗಿ ಸುಟ್ಟು ಹಾಕಿದ್ದರು. ಈಗ ಈ ಸುಟ್ಟ ಬಸ್‍ನ್ನು ಇಟ್ಟುಕೊಂಡು ಜನರಿಗೆ ಸರ್ಕಾರಿ ಆಸ್ತಿಯ ಮೇಲೆ ಜಾಗೃತಿ ಮೂಡಿಸುವ ಕೆಲಸ ಕೆ.ಎಸ್.ಆರ್.ಟಿ.ಸಿ ಮಾಡುತ್ತಿದೆ. ಈ ನಿಟ್ಟಿನಲ್ಲಿ ಕನಕಪುರದಲ್ಲಿ ಪ್ರತಿಭಟನಕಾರರು ಬೆಂಕಿ ಹಚ್ಚಿದ ಪರಿಣಾಮ ಸುಟ್ಟು ಕರಕಲಾಗಿದ್ದ ಬಸ್‍ನನ್ನು ತಂದು ಮೆಜೆಸ್ಟಿಕ್‍ನ […]

2 months ago

ಪ್ಲಾಸ್ಟಿಕ್ ಜಾಗೃತಿ, ಗಿನ್ನಿಸ್ ದಾಖಲೆಗಾಗಿ ಜಗತ್ತಿನ ಅತಿ ದೊಡ್ಡ ಸೆಣಬಿನ ಚೀಲ ಹೊಲಿದ ಅಂಧರು

ಚೆನ್ನೈ: ಗಿನ್ನಿಸ್ ದಾಖಲೆ ನಿರ್ಮಿಸಿ ಪ್ಲಾಸ್ಟಿಕ್ ಬಳಕೆ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ 9 ಜನ ಅಂಧರು ಕೇವಲ 5 ಗಂಟೆಗಳಲ್ಲಿ 66 ಅಡಿ ಎತ್ತರ ಹಾಗೂ 33 ಅಡಿ ಅಗಲದ ‘ವಿಶ್ವದ ಅತಿ ದೊಡ್ಡ ಸೆಣಬಿನ ಚೀಲ’ವನ್ನು ಹೊಲಿಯುವ ಮೂಲಕ ಗಮನ ಸೆಳೆದಿದ್ದಾರೆ. ತಮಿಳುನಾಡಿನ ಕೊಯಂಬತ್ತೂರು ಜಿಲ್ಲೆಯ 9 ಅಂಧ ವಿದ್ಯಾರ್ಥಿಗಳು ಶುಕ್ರವಾರ ಈ...

ವಿರೋಧ ಪಕ್ಷಗಳ ನಾಯಕ, ನಾಯಕಿಯರಲ್ಲಿ ಮೋದಿ ವಿಶೇಷ ಮನವಿ

7 months ago

ನವದೆಹಲಿ: 2019ರ ಲೋಕಸಭೆ ಚುನಾವಣೆ ಹತ್ತಿರದಲ್ಲಿರುವ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲಾ ರಾಜ್ಯದ ಸಿಎಂಗಳು, ನಟ-ನಟಿಯರು, ಕ್ರೀಡಾಪಟುಗಳಲ್ಲಿ ಮರೆಯದೆ ಮತದಾನ ಮಾಡುವಂತೆ ಜನರಲ್ಲಿ ಜಾಗೃತಿ ಮೂಡಿಸಿ ಎಂದು ಟ್ವಿಟ್ಟರ್ ನಲ್ಲಿ ಮನವಿ ಮಾಡಿಕೊಂಡಿದ್ದಾರೆ. ಕರ್ನಾಟಕ ಸಿಎಂ ಎಚ್.ಡಿ ಕುಮಾರಸ್ವಾಮಿ,...

ಬಯಲು ಬಹಿರ್ದೆಸೆ ಮುಕ್ತ ಜಿಲ್ಲೆಗೆ ಪಣ ತೊಟ್ಟಿದ್ದಾರೆ ಸಿಇಒ ರವೀಂದ್ರ

10 months ago

ಚಿತ್ರದುರ್ಗ: ಬಯಲು ಬಹಿರ್ದೆಸೆ ಮುಕ್ತ ಮಾಡಬೇಕೆಂದು ರಾಜ್ಯ ಸರ್ಕಾರ ಕನಸು ಕಂಡಿದೆ. ಎಲ್ಲಾ ಕಡೆ ಇದು ಪರಿಣಾಮಕಾರಿಯಾಗಿ ಜಾರಿಗೆ ಬರ್ತಿಲ್ಲ. ಆದರೆ ಜಿಲ್ಲೆಯ ಜಿಲ್ಲಾ ಪಂಚಾಯತ್ ಸಿಇಒ ರವೀಂದ್ರ ಅವರು ಈ ಅಭಿಯಾನದಲ್ಲಿ ಯಶಸ್ವಿಯಾಗಿಸಿ ಇಂದು ಪಬ್ಲಿಕ್ ಹೀರೋ ಆಗಿದ್ದಾರೆ. ಹೌದು,...

ಬೆಳ್ಳಂದೂರು ಕೆರೆಯೊಳಗೆ ರಶ್ಮಿಕಾ ಮಂದಣ್ಣ ಫೋಟೋಶೂಟ್!

10 months ago

ಬೆಂಗಳೂರು: ಜಲ ಮಾಲಿನ್ಯದ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ನಟಿ ರಶ್ಮಿಕಾ ಮಂದಣ್ಣ ಬೆಳ್ಳಂದೂರು ಕೆರೆಯೊಳಗೆ ಫೋಟೋಶೂಟ್ ಮಾಡಿಸಿದ್ದಾರೆ. ಸಿಲಿಕಾನ್ ಸಿಟಿಯ ಬೆಳ್ಳಂದೂರು ಕೆರೆ ಮಾಲಿನ್ಯಕ್ಕೆ ಹೆಸರುವಾಸಿ ಎನ್ನುವಾಗಿದೆ. ಈ ಪ್ರದೇಶದ ಹಲವು ಕಾರ್ಖಾನೆಗಳ ರಾಸಾಯನಿಕ ಕಲುಷಿತ ನೀರು ಹಾಗು ಇತರೇ...

ಪಟಾಕಿಯಿಂದ ಪ್ರಾಣಿಗಳ ರಕ್ಷಣೆಗೆ ವಿಭಿನ್ನ ಅಭಿಯಾನ ಶುರು ಮಾಡಿದ ಬೆಂಗ್ಳೂರಿನ ಯುವತಿ

12 months ago

ಬೆಂಗಳೂರು: ಬೆಳಕಿನ ಚಿತ್ತಾರ ದೀಪಾವಳಿಗೆ ಅದೆಷ್ಟೇ ಜಾಗೃತಿ ಮೂಡಿಸಿದ್ರೂ ಪಟಾಕಿಗಳ ಅಬ್ಬರ ಹೆಚ್ಚಾಗಿರುತ್ತದೆ. ಪಟಾಕಿ ಹಚ್ಚುವವರಿಗೆ ಸಡಗರ. ಆದರೆ ಸ್ಫೋಟಕ ಶಬ್ಧಕ್ಕೆ ಪ್ರಾಣಿಗಳು ಬೆದರುತ್ತೆ. ನಮಗಿಂತ ಹತ್ತು ಪಟ್ಟು ಹೆಚ್ಚು ಶಬ್ಧ ಅವುಗಳ ಕಿವಿಗೆ ಅಪ್ಪಳಿಸೋದ್ರಿಂದ ಪಟಾಕಿ ಶಬ್ಧ ಅವುಗಳಿಗೆ ಹಾನಿಯಾಗುತ್ತೆ....

ಹಬ್ಬಕ್ಕೆ 3 ಸಾವಿರ ಪರಿಸರ ಸ್ನೇಹಿ ಗಣೇಶ ಮೂರ್ತಿ ಹಂಚಿಕೆ: ಸೌಮ್ಯಾ ರೆಡ್ಡಿ

1 year ago

ಬೆಂಗಳೂರು: ಮಣ್ಣಿನ ಗಣೇಶನನ್ನು ಹಬ್ಬಕ್ಕೆ ಕೂರಿಸುವಂತೆ ಜಯನಗರ ಶಾಸಕಿ ಸೌಮ್ಯರೆಡ್ಡಿ ಮತ್ತು ಬೆಂಬಲಿಗರು ಜೆಪಿ ನಗರದಲ್ಲಿ ರ‍್ಯಾಲಿ ನಡೆಸಿದರು. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಸಿದ ಅವರು, ಬಣ್ಣ ಬಳಿದ ಹಾಗೂ ಪಿಒಪಿ ಗಣೇಶನ ಮೂರ್ತಿಗಳಿಂದ ಪರಿಸರಕ್ಕೆ ಹಾನಿಯಾಗುತ್ತವೆ. ಹೀಗಾಗಿ ಕಳೆದ ವರ್ಷವೇ...

ಡೆಡ್ಲಿ ಮೋಮೋ ಗೇಮ್: ಸೈಬರ್ ಕ್ರೈಂ ಪೊಲೀಸರಿಂದ ಜಾಗೃತಿ ಕಾರ್ಯಕ್ರಮ

1 year ago

ಬೆಂಗಳೂರು: ಭಾರತದಲ್ಲಿ ಹೆಚ್ಚಾಗಿ ಹರಡುತ್ತಿರುವ ಡೆಡ್ಲಿ ಮೋಮೋ ಗೇಮ್ ಬಗ್ಗೆ ಸಿಐಡಿ ಸೈಬರ್ ಕ್ರೈಂ ವಿಭಾಗದ ಪೊಲೀಸರು ಸಾರ್ವಜನಿಕರಿಗೆ ಜಾಗೃತಿ ಕಾರ್ಯಕ್ರಮ ನೀಡುತ್ತಿದ್ದಾರೆ. ಹೌದು, ಇತ್ತೀಚಿನ ದಿನಗಳಲ್ಲಿ ಮಕ್ಕಳು ಹಾಗೂ ಯುವಪೀಳಿಗೆಯು ಬ್ಲೂ ವೇಲ್ ಹಾಗೂ ಮೋಮೋ ಗೇಮ್‍ಗಳಂತಹ ಮಾರಣಾಂತಿಕ ಆಟಗಳಿಗೆ...