Tuesday, 15th October 2019

Recent News

1 year ago

ಮಾದಕ ವ್ಯಸನ ವಿರುದ್ಧ ಜಾಗೃತಿ ಮೂಡಿಸಲು 12 ಕಿಲೋ ಮೀಟರ್ ಪಾದಯಾತ್ರೆ ಮಾಡಿದ ಈಶಪ್ರಿಯತೀರ್ಥ ಸ್ವಾಮೀಜಿ

ಉಡುಪಿ: ಯುವ ಜನಾಂಗ ಮಾದಕ ವ್ಯಸನದಿಂದ ದೂರವಾಗಬೇಕು ಎಂಬ ಉದ್ದೇಶದಿಂದ ಉಡುಪಿಯ ಅದಮಾರು ಮಠಾಧೀಶ ಈಶಪ್ರಿಯ ತೀರ್ಥ ಶ್ರೀಪಾದರು ಚಾತುರ್ಮಾಸ್ಯ ವೃತಾಚರಣೆಯ ನಡುವೆ 12 ಕಿಲೋಮೀಟರ್ ಪಾದಯಾತ್ರೆ ನಡೆಸಿದ್ದಾರೆ. ಉಡುಪಿಯಿಂದ ಮಣಿಪಾಲ- ಮಣಿಪಾಲದಿಂದ ಉಡುಪಿಯವರೆಗೆ ಪಾದಯಾತ್ರೆ ನಡೆಸುವ ಮೂಲಕ ಯುವಜನರಲ್ಲಿ `ಸೇ ನೋ ಟು ಡ್ರಗ್ಸ್’ ಅನ್ನುವ ಜಾಗೃತಿ ಮೂಡಿಸಲು ಯತ್ನಿಸಿದ್ದಾರೆ. ಉಡುಪಿ ಜಿಲ್ಲಾ ಪೊಲೀಸ್, ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಪ್ರೆಸ್ ಕ್ಲಬ್ ನೇತೃತ್ವದಲ್ಲಿ ಎರಡು ತಿಂಗಳ ಕಾಲ ಮಾದಕ ವ್ಯಸನ ವಿರೋಧಿ ಮಾಸಾಚರಣೆಯಲ್ಲಿ ಭಾಗವಹಿಸಿದ್ದರು. […]

1 year ago

ರಸ್ತೆಗೆ ಇಳಿದು ಸವಾರರಿಗೆ ದಂಡ ಹಾಕಿದ್ರು ನ್ಯಾಯಾಧೀಶೆ!

ದಾವಣಗೆರೆ: ಹೆಲ್ಮೆಟ್ ಇಲ್ಲದೆ ಬೈಕ್ ಚಾಲನೆ ಮಾಡುವ ಸವಾರರನ್ನು ಪೊಲೀಸರು ಹಿಡಿದು ಜಾಗೃತಿ ಮೂಡಿಸಿ ದಂಡ ಹಾಕುವುದು ಸರ್ವೆ ಸಾಮಾನ್ಯ. ಆದರೆ ಹರಪ್ಪನಹಳ್ಳಿ ತಾಲೂಕಿನಲ್ಲಿ ಹೆಲ್ಮೆಟ್ ಜಾಗೃತಿ ಮೂಡಿಸಲು ನ್ಯಾಯಾಧೀಶೆಯೊಬ್ಬರು ರಸ್ತೆಗಿಳಿದು ಹೆಲ್ಮೆಟ್ ರಹಿತ ಸವಾರರಿಗೆ ಜಾಗೃತಿ ಮೂಡಿಸಿದ್ದಾರೆ. ಕಳೆದ 15 ದಿನಗಳಿಂದ ಸಂಚಾರ ಪೊಲೀಸರು ರಸ್ತೆ ಸುರಕ್ಷಾ ಸಪ್ತಾಹ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ಕೇವಲ ಕಾರ್ಯಕ್ರಮ...

ಹೆಲ್ಮೆಟ್ ಧರಿಸುವಂತೆ ಸಂಚಾರ ಪಾಠ ಬೋಧಿಸಿದ ವಿಘ್ನ ನಿವಾರಕ ಗಣೇಶ!

1 year ago

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ರಸ್ತೆಗಿಳಿದ ವಿಘ್ನ ನಿವಾರಕ ಗಣೇಶ ಬೈಕ್ ಸವಾರರಿಗೆ ಹೆಲ್ಮೆಟ್ ಧರಿಸುವಂತೆ ಸಂಚಾರ ಪಾಠ ಬೋಧಿಸಿದ್ದಾನೆ. ರಸ್ತೆ ಸುರಕ್ಷತೆ ಹಾಗೂ ಸಂಚಾರ ನಿರ್ವಾಹಣೆ ದಿನಾಚರಣೆ ಅಂಗವಾಗಿ ಮೈಸೂರಿನ ಸಂಚಾರಿ ಪೊಲೀಸರು ಆಯೋಜಿಸಿದ್ದ ವಿಭಿನ್ನ ಹೆಲ್ಮೆಟ್ ಜಾಗೃತಿ ಕುರಿತು...

ಹೆಣ್ಣು ಮಕ್ಕಳಿಗಾಗಿ ಮಿಡಿಯಿತು ದರ್ಶನ್ ಮನ- ಮಾಡಿದ್ದಾರೆ ಮಹತ್ವದ ಕೆಲಸ!

1 year ago

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಮಾಜಮುಖಿ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಅರಣ್ಯ ಸಂರಕ್ಷಣೆ ಹಾಗೂ ಪರಿಸರ ಬಗ್ಗೆ ಕಾಳಜಿ ಮೂಡಿಸೋಕೆ ಮುಂದಾಗಿದ್ದು, ಇದೀಗ `ಹೆಣ್ಣು ಭ್ರೂಣ ಹತ್ಯೆ ಮಹಾಪಾಪ’ ಬಗ್ಗೆ ಜಾಗೃತಿ ಮೂಡಿಸೋಕೆ ತಯಾರಾಗಿದ್ದಾರೆ. ಹೆಣ್ಣು ಶಿಶು ಹತ್ಯೆಯನ್ನು ಖಂಡಿಸಿ ತಯಾರಾಗಿರುವ ಕಿರುಚಿತ್ರವೊಂದಕ್ಕೆ...

ಮಕ್ಕಳ ಕಳ್ಳರ ಬಗ್ಗೆ ಜಾಗೃತಿ ಮೂಡಿಸಲು ಬಂದಿದ್ದ ಅಧಿಕಾರಿಗಳನ್ನೇ ಕೊಂದ್ರು!

1 year ago

ಅಗರ್ತಲಾ: ಮಕ್ಕಳ ಕಳ್ಳರು ಎಂದು ತಿಳಿದು ತ್ರಿಪುರಾದ ಮಾಹಿತಿ ಮತ್ತು ಸಂಸ್ಕೃತಿ ವಿಭಾಗದ ಒಬ್ಬರು ಸದಸ್ಯರು ಸೇರಿದಂತೆ ಇಬ್ಬರ ಮೇಲೆ ಹಲ್ಲೆ ನಡೆಸಿ ಕೊಂದ ಘಟನೆ ತ್ರಿಪುರದಲ್ಲಿ ನಡೆದಿದೆ. ಸುಕಾಂತ್ ಚಕ್ರವರ್ತಿ(33) ಕೊಲೆಯಾದ ವ್ಯಕ್ತಿ. ಸುಕಾಂತ್‍ರನ್ನು ಮಕ್ಕಳು ಕಳ್ಳ ಎಂದು ಭಾವಿಸಿದ...

ಶಾಲಾ ಮಕ್ಕಳಿಗೆ ಪಿಎಸ್‍ಐ ರಿಂದ ವಿಶೇಷ ಕ್ಲಾಸ್ – ಮಕ್ಕಳೊಂದಿಗೆ ಪ್ರಮಾಣ ಸ್ವೀಕರಿಸಿದ ಪೊಲೀಸರು

1 year ago

ಬೆಂಗಳೂರು: ಅಂತರರಾಷ್ಟ್ರೀಯ ಮಾದಕದ್ರವ್ಯ ವಿರೋಧಿ ದಿನಾಚರಣೆಯಲ್ಲಿ ಶಾಲಾ ಮಕ್ಕಳಿಗೆ, ನೀತಿ ಪಾಠ, ಕಾನೂನು ಸಲಹೆ, ಸಂಚಾರಿ ನಿಯಮಗಳ ಬಗ್ಗೆ ಶಾಲಾ ಮಕ್ಕಳಿಗೆ ವಿಶೇಷ ತರಗತಿ ತೆಗೆದುಕೊಂಡಿದ್ದಾರೆ. ಬೆಂಗಳೂರು ಹೊರವಲಯ ನೆಲಮಂಗಲ ಪಟ್ಟಣದ ಥಾಮಸ್ ಮೆಮೋರಿಯಲ್ ಶಾಲೆಯಲ್ಲಿ, ಪಟ್ಟಣ ಪಿಎಸ್‍ಐ ಮಂಜುನಾಥ್ ಜಾಗೃತಿ...

ಶೌಚಾಲಯ ನಿರ್ಮಾಣಕ್ಕೆ ಬರಿಗಾಲಲ್ಲಿ ಜಾಗೃತಿ ಮೂಡಿಸ್ತಿದ್ದಾರೆ ಚಿಂತಾಕಿ ಪಿಡಿಒ ಶಿವಾನಂದ್

1 year ago

ಬೀದರ್: ಸಾಮಾನ್ಯವಾಗಿ ಅಧಿಕಾರಿಗಳು, ಜನಪ್ರತಿನಿಧಿಗಳು ಅಂದ್ರೆ ಕಚ್ಚಾಟವೇ ಜಾಸ್ತಿ ಇರತ್ತೆ. ಆದ್ರೆ, ಇವತ್ತಿನ ಪಬ್ಲಿಕ್ ಹೀರೋ ಸ್ವಲ್ಪ ವಿಭಿನ್ನವಾಗಿದ್ದಾರೆ. ಬೀದರ್ ನ ಔರಾದ್ ತಾಲೂಕಿನ ಚಿಂತಾಕಿ ಗ್ರಾಮ ಪಂಚಾಯ್ತಿಯ ಪಿಡಿಒ ಮತ್ತು ಜನಪ್ರತಿನಿಧಿಗಳು ಬಯಲು ಮುಕ್ತ ಶೌಚಾಲಯ ನಿರ್ಮಿಸುವಲ್ಲಿ ಟೊಂಕಕಟ್ಟಿ ಯಶಸ್ವಿಯಾಗ್ತಿದ್ದಾರೆ....

ಮತದಾನ ಜಾಗೃತಿ ವಿಡಿಯೋ ಬಿಡುಗಡೆಗೊಳಿಸಿದ ನಿವೇದಿತಾ ಗೌಡ!

1 year ago

ಮೈಸೂರು: ಮತದಾನದ ಕುರಿತು ಬಿಗ್ ಬಾಸ್ ಖ್ಯಾತಿಯ ನಿವೇದಿತಾ ಗೌಡ ಜಾಗೃತಿ ಮೂಡಿಸುತ್ತಿದ್ದಾರೆ. ಮತದಾನ ಮಾಡಿದವರೇ ನಿಜವಾದ ಬಿಗ್‍ಬಾಸ್ ಎಂದು ನಿವೇದಿತಾ ಗೌಡ ಜಾಗೃತಿ ಅಭಿಯಾನ ಆರಂಭಿಸಿದ್ದಾರೆ. ಜಿಲ್ಲಾ ಪಂಚಾಯ್ತಿ ವತಿಯಿಂದ ಆಯೋಜಿಸಿರುವ ಮತ ಜಾಗೃತಿ ಕಾರ್ಯಕ್ರಮಕ್ಕೆ ನಿವೇದಿತಾ ಗೌಡ ರಾಯಭಾರಿಯಾಗಿದ್ದು,...