Tuesday, 23rd July 2019

2 years ago

ಮಾಂಸದ ಮೂಲ ತೋರಿಸಲು ಮೃತ ಹಸುವನ್ನೇ ನೇತುಹಾಕಿದ್ರು!

ಅಡಿಲೆಡ್: ಆಸ್ಟ್ರೇಲಿಯಾದ ಪಿಜ್ಜಾ ರೆಸ್ಟೋರೆಂಟ್ ಆವರಣದಲ್ಲಿ ಭಾರೀ ಗಾತ್ರದ ಮೃತ ಹಸುವಿನ ದೇಹವನ್ನು ನೇತು ಹಾಕಲಾಗಿದ್ದು ಭಾರೀ ಚರ್ಚೆಗೆ ಕಾರಣವಾಗಿದೆ. ಇಟಿಕಾ ಹೆಸರಿನ ರೆಸ್ಟೋರೆಂಟ್ ತನ್ನ ಗ್ರಾಹಕರಿಗೆ ಹಸುವಿನ ಮಾಂಸ ಹಾಗೂ ಇತರೆ ಉತ್ಪನ್ನಗಳನ್ನು ಪೂರೈಸುತ್ತಿದೆ. ಈ ರೆಸ್ಟೋರೆಂಟ್ ಮಾಲೀಕರಾದ ಫೆಡೆರಿಕೊ ಮತ್ತು ಮೆಲಿಸಾ ಪಿಸಾನೆಲ್ಲಿ ನಾವು ಗ್ರಾಹಕರಲ್ಲಿ ಜಾಗೃತಿಯನ್ನು ಮೂಡಿಸುವ ಸಲುವಾಗಿ ಬಹಳ ಪ್ರಯತ್ನ ಪಟ್ಟಿದ್ದು, ಎಲ್ಲರಿಗೂ ತಾವು ಸೇವಿಸುವ ಮಾಂಸ ಎಲ್ಲಿಂದ ಬರುತ್ತದೆ ಎಂಬುದನ್ನು ತಿಳಿದುಕೊಳ್ಳಲಿ ಎಂದು ಈ ರೀತಿ ಮಾಡಿರುವುದಾಗಿ ತಮ್ಮನ್ನು ಸಮರ್ಥಿಸಿ […]