Tuesday, 25th June 2019

Recent News

1 week ago

ರಾಮ ಮಂದಿರ ನಿರ್ಮಾಣಕ್ಕೆ ಸುಗ್ರೀವಾಜ್ಞೆ ಹೊರಡಿಸಿ: ಮೋದಿಗೆ ಉದ್ಧವ್ ಠಾಕ್ರೆ ಮನವಿ

ಲಕ್ನೋ: 17ನೇ ಲೋಕಸಭೆಯ ಮೊದಲ ಅಧಿವೇಶದ ಆರಂಭದ ಮುನ್ನಾದಿನವಾದ ಇಂದು ಉದ್ಧವ್ ಠಾಕ್ರೆ ಅವರು ರಾಮ ಮಂದಿರ ನಿರ್ಮಾಣದ ಕುರಿತು ಹೇಳಿಕೆ ನೀಡಿದ್ದಾರೆ. ಉದ್ಧವ್ ಠಾಕ್ರೆ ಅವರು ತಮ್ಮ ಪಕ್ಷದ 18 ಸಂಸದರು ಹಾಗೂ ಪುತ್ರನ ಜೊತೆಗೆ ಇಂದು ಉತ್ತರ ಪ್ರದೇಶದ ಅಯೋಧ್ಯೆಗೆ ಭೇಟಿ ನೀಡಿದರು. ಬಳಿಕ ರಾಮ್ ಲಲ್ಲಾ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. Shiv Sena chief Uddhav Thackeray in Ayodhya: The matter is in Court for a long […]

1 month ago

7 ಹಸುಗಳ ಮೇಲೆ ಅತ್ಯಾಚಾರವೆಸೆಗಿದ ಕಾಮುಕ!

– ಸ್ವಯಂಸೇವಕರಿಂದ ಧರ್ಮದೇಟು ಅಯೋಧ್ಯೆ: ಮದ್ಯದ ಅಮಲಿನಲ್ಲಿದ್ದ ಕಾಮುಕನೊಬ್ಬ ಗೋಶಾಲೆಯಲ್ಲಿದ್ದ ಹಸುಗಳ ಮೇಲೆ ಅತ್ಯಾಚಾರವೆಸಗಿದ ಅಮಾನವೀಯ ಕೃತ್ಯ ಅಯೋಧ್ಯೆ ನಗರದ ಕರ್ತಾಲಿಯ ಬಾಬಾ ಆಶ್ರಮದ ಗೋಶಾಲೆಯಲ್ಲಿ ನಡೆದಿದೆ. ಆರೋಪಿಯ ಹೆಸರು ರಾಜ್‍ಕುಮಾರ್ ಎಂಬುದು ತಿಳಿದು ಬಂದಿದೆ. ಆದರೆ ಆತನ ಇತರೇ ಮಾಹಿತಿ ಇನ್ನೂ ಲಭ್ಯವಾಗಿಲ್ಲ. ಕುಡಿದ ಅಮಲಿನಲ್ಲಿ ಆಶ್ರಮಕ್ಕೆ ಬರುತ್ತಿದ್ದ ಕಾಮುಕ ಗೋಶಾಲೆಯಲ್ಲಿದ್ದ ಏಳು ಹಸುಗಳ...

ಅಯೋಧ್ಯೆಯಲ್ಲಿ ರಾಮ ಮಂದಿರ, ಮಸೀದಿ ಎರಡು ಆಗಬೇಕು: ಪೇಜಾವರ ಶ್ರೀ

2 months ago

ಬೆಳಗಾವಿ: ಅಯೋಧ್ಯೆಯಲ್ಲಿ ರಾಮ ಮಂದಿರ, ಮಸೀದಿ ಎರಡು ಆಗಬೇಕು ಎಂದು ಉಡುಪಿ ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಹೇಳಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮಂದಿರದಿಂದ ಸ್ವಲ್ಪ ದೂರದಲ್ಲಿ ಮಸೀದಿ ನಿರ್ಮಾಣವಾಗಬೇಕು. ಸಂಧಾನ ಮೂಲಕದ ವಿವಾದ ಇತ್ಯರ್ಥವಾದರೆ ಉತ್ತಮ. ಇಲ್ಲವಾದಲ್ಲಿ ಕೇಂದ್ರ...

ಅಯೋಧ್ಯೆ ಸಂಧಾನ: ಯಾರು ಏನು ಹೇಳಿದ್ರು?

4 months ago

-ಅಯೋಧ್ಯೆಯಲ್ಲಿ ರಾಮ ಮಂದಿರವೇ ಆಗ್ಬೇಕು: ಉಮಾ ಭಾರತಿ ನವದೆಹಲಿ: ಅಯೋಧ್ಯೆ ವಿವಾದವನ್ನು ಸಂಧಾನದ ಮೂಲಕವೇ ಬಗೆಹರಿಸಿಕೊಳ್ಳಿ ಎಂದು ಸುಪ್ರೀಂ ಕೋರ್ಟ್ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ರಾಜಕೀಯ ನಾಯಕರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಿದ್ದಾರೆ. ರಾಮ ಜನ್ಮಭೂಮಿಯಲ್ಲಿ ಮಂದಿರ ನಿರ್ಮಾಣ ಆಗಬೇಕೆ ಹೊರತು ಬೇರೆ...

ಸಂಧಾನದ ಮೂಲಕವೇ ಅಯೋಧ್ಯೆ ವಿವಾದ ಬಗೆಹರಿಸಿಕೊಳ್ಳಿ- ಸುಪ್ರೀಂ ಕೋರ್ಟ್

4 months ago

– ಸಂಧಾನಕ್ಕೆ 2 ತಿಂಗಳ ಗಡುವು ನವದೆಹಲಿ: ಅಯೋಧ್ಯೆ ವಿವಾದವನ್ನು ಸಂಧಾನದ ಮೂಲಕವೇ ಬಗೆಹರಿಸಿಕೊಳ್ಳಿ ಎಂದು ಸುಪ್ರೀಂ ಕೋರ್ಟ್ ಸೂಚಿಸಿದೆ. ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಖಲೀಫುಲ್ಲಾ ನೇತೃತ್ವದಲ್ಲಿ ಸಂಧಾನ ನಡೆಯಲಿದ್ದು, ಸಂಧಾನ ಪ್ರಕ್ರಿಯೆ ರಹಸ್ಯವಾಗಿರಬೇಕು. ಯಾವುದೇ ಕಾರಣಕ್ಕೂ ಸೋರಿಕೆಯಾಗಬಾರದು ಎಂದು...

ದಶರಥನ ಅರಮನೆಯಲ್ಲಿದ್ದ 10 ಸಾವಿರ ಕೋಣೆಗಳಲ್ಲಿ ಶ್ರೀರಾಮ ಹುಟ್ಟಿದ್ದೆಲ್ಲಿ – ಮಣಿಶಂಕರ್ ಅಯ್ಯರ್ ಪ್ರಶ್ನೆ

6 months ago

ನವದೆಹಲಿ: ಕಾಂಗ್ರೆಸ್ ಹಿರಿಯ ನಾಯಕ ಮಣಿಶಂಕರ್ ಅಯ್ಯರ್ ಮತ್ತೊಮ್ಮೆ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಸುದ್ದಿಯಾಗಿದ್ದಾರೆ. ದಶರಥ ಮಹಾರಾಜನ ಅರಮನೆಯಲ್ಲಿದ್ದ 10 ಸಾವಿರ ಕೋಣೆಗಳಲ್ಲಿ ಭಗವಾನ್ ಶ್ರೀರಾಮ ಹುಟ್ಟದ್ದೆಲ್ಲಿ ಎಂದು ಪ್ರಶ್ನೆಯನ್ನು ಮಾಡುವ ಮೂಲಕ ಮತ್ತೆ ವಿವಾದವನ್ನು ಎಳೆದುಕೊಂಡಿದ್ದಾರೆ. ಎಸ್‍ಡಿಪಿಐ (ಸೋಶಿಯಲ್...

ಅಯೋಧ್ಯೆ: ನಮಾಜ್‍ಗೆ ಮನವಿ ಸಲ್ಲಿಸಿ 5 ಲಕ್ಷ ರೂ. ದಂಡಕ್ಕೆ ಗುರಿಯಾದ್ರು

6 months ago

ಲಕ್ನೋ: ಅಯೋಧ್ಯೆ ರಾಮ ಮಂದಿರ ನಿರ್ಮಾಣದ ವಿವಾದಿತ ಜಾಗದಲ್ಲಿ ನಮಾಜ್‍ಗೆ ಅವಕಾಶ ಕೋರಿದ್ದ ಅರ್ಜಿದಾರರಿಗೆ ಉತ್ತರ ಪ್ರದೇಶದ ಅಲಹಾಬಾದ್ ಹೈಕೋರ್ಟ್ 5 ಲಕ್ಷ ರೂ.ಗಳ ದಂಡ ವಿಧಿಸಿದೆ. ಅಲ್ ರಹಮಾನ್ ಟ್ರಸ್ಟ್ ಅಯೋಧ್ಯೆ ರಾಮ ಮಂದಿರ ನಿರ್ಮಾಣದ ವಿವಾದಿತ ಜಾಗದಲ್ಲಿ ನಮಾಜ್‍ಗೆ...

ಶ್ರೀರಾಮ, ಆಂಜನೇಯ ಆರಾಧನೆ-88 ಲಕ್ಷ ರಾಮಕೋಟಿ ಬರೆದಿದ್ದಾರೆ ಬಂಗಾರಪೇಟೆಯ ಪಾಚಾಸಾಬ್

6 months ago

ಕೋಲಾರ: ಅಯೋಧ್ಯೆಯಲ್ಲಿ ರಾಮ ಮಂದಿರಕ್ಕೆ ಹಿಂದೂ-ಮುಸಲ್ಮಾನರ ನಡುವೆ ಕಾನೂನು ಸಮರ ನಡೀತಿದೆ. ಜೊತೆಗೆ ರಾಮನನ್ನು ಮುಸ್ಲೀಮರು ದ್ವೇಷಿಸ್ತಾರೆ ಅನ್ನೋ ಟೀಕೆಯೂ ಇದೆ. ಆದ್ರೆ, ಕೋಲಾರದ ಪಬ್ಲಿಕ್ ಹೀರೋ ಪಾಚಾ ಸಾಬ್ ವಿರೋಧವೇ ಸರಿ. 88 ಲಕ್ಷ ರಾಮಕೋಟಿ ಬರೆದಿದ್ದಾರೆ. ಕೋಲಾರದ ಬಂಗಾರಪೇಟೆಯ...