Saturday, 14th December 2019

2 years ago

ಏನಿದು ಧರ್ಮ ಸಂಸದ್? ಈ ಬಾರಿ ಏನು ಚರ್ಚೆ ಆಗುತ್ತೆ? ಕರ್ನಾಟಕದ ಮೇಲೆ ಪರಿಣಾಮ ಬೀರುತ್ತಾ?

ಉಡುಪಿ: ದೇವಾಲಯಗಳ ನಗರಿ ಉಡುಪಿಗೆ ಕೇಸರಿ ಅಭಿಷೇಕವಾಗಿದೆ. ನಗರದಲ್ಲಿ ನಡೆಯಲಿರುವ ಧರ್ಮ ಸಂಸದ್ ಕಾರ್ಯಕ್ರಮಕ್ಕೆ ಕ್ಷಣಗಣನೆ ಆರಂಭವಾಗಿದೆ. ಮೂರು ದಿನಗಳ ಕಾಲ ವಿಶ್ವ ಹಿಂದೂ ಪರಿಷತ್ ನೇತೃತ್ವದಲ್ಲಿ ನಡೆಯಲಿರುವ ಧರ್ಮಸಂಸದ್ ಶುಕ್ರವಾರದಿಂದ ಆರಂಭವಾಗಲಿದೆ. ಹೀಗಾಗಿ ಧರ್ಮಸಂಸದ್ ಎಂದರೇನು? ಯಾಕೆ ನಡೆಯುತ್ತದೆ? ಯಾರೆಲ್ಲ ಭಾಗವಹಿಸುತ್ತಾರೆ? ಯಾವೆಲ್ಲ ವಿಚಾರದ ಬಗ್ಗೆ ಚರ್ಚೆ ನಡೆಯುತ್ತದೆ ಎನ್ನುವುದರ ಬಗ್ಗೆ ಇಲ್ಲಿ ಮಾಹಿತಿ ನೀಡಲಾಗಿದೆ. ಏನಿದು ಧರ್ಮ ಸಂಸದ್? ರಾಷ್ಟ್ರಮಟ್ಟದ ರಾಜಕೀಯ ವಿಚಾರಗಳು ಹೇಗೆ ಸಂಸತ್ತಿನಲ್ಲಿ ಚರ್ಚೆಯಾಗುತ್ತದೋ ಅದೇ ರೀತಿಯಾಗಿ ಹಿಂದೂ ಧರ್ಮದ ವಿಚಾರಗಳನ್ನು […]