Friday, 19th July 2019

Recent News

2 years ago

ಧರ್ಮ ಸಂಸದ್ ನಲ್ಲಿ ರಾಮಮಂದಿರ ಬಗ್ಗೆ ಚರ್ಚೆ ಆಗುತ್ತಾ: ತೊಗಾಡಿಯಾ ಹೇಳಿದ್ದು ಹೀಗೆ

ಮಂಗಳೂರು: ನಗರದಲ್ಲಿ ನಡೆಯಲಿರುವ ಧರ್ಮ ಸಂಸತ್ ಕಾರ್ಯಕ್ರಮದಲ್ಲಿ ಆಯೋಧ್ಯೆ ರಾಮ ಮಂದಿರ ನಿರ್ಮಾಣ ಕುರಿತು ಚರ್ಚೆಯಾಗಲಿದೆ ಎನ್ನುವ ವಿಚಾರಕ್ಕೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷತ್ ಅಂತಾರಾಷ್ಟ್ರೀಯ ಕಾರ್ಯದರ್ಶಿ ಪ್ರವೀಣ್ ತೊಗಾಡಿಯಾ ಪ್ರತಿಕ್ರಿಯಿಸಿದ್ದಾರೆ. ಮೂರು ದಿನಗಳ ಕಾಲ ನಡೆಯುವ ಉಡುಪಿ ಧರ್ಮಸಂಸತ್‍ನಲ್ಲಿ ಭಾಗವಹಿಸಲು ಮಂಗಳೂರಿನ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರವೀಣ್ ಭಾಯ್ ತೊಗಾಡಿಯಾ ಮಾಧ್ಯಮಗಳ ಜೊತೆ ಮಾತನಾಡಿದರು. ಈ ವೇಳೆ ಧರ್ಮ ಸಂಸದ್ ಕಾರ್ಯಕ್ರಮದಲ್ಲಿ ಅಸ್ಪೃಶ್ಯತೆ, ಗೋ ರಕ್ಷಣೆ, ಗೋ ರಕ್ಷಣೆ ಕುರಿತ ಕಾನೂನು ಚರ್ಚೆಯಾಗಲಿದೆ. ಅಲ್ಲದೇ ರೈತರಿಗೆ […]

2 years ago

ಅಯೋಧ್ಯೆಯಲ್ಲಿ ಶ್ರೀರಾಮನ ಮೂರ್ತಿಗೆ ಬೆಳ್ಳಿ ಬಾಣ ಉಡುಗೊರೆ ನೀಡಲು ವಕ್ಫ್ ಮಂಡಳಿ ನಿರ್ಧಾರ

ಲಕ್ನೋ: 100 ಮಿಟರ್ ಎತ್ತರದ ಶ್ರೀರಾಮನ ಮೂರ್ತಿ ನಿರ್ಮಿಸಲು ಮುಂದಾಗಿರುವ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ನಿರ್ಧಾರವನ್ನ ಸ್ವಾಗತಿಸಿರೋ ರಾಜ್ಯ ಶಿಯಾ ವಕ್ಫ್ ಮಂಡಳಿ ರಾಮನ ಮೂರ್ತಿಗಾಗಿ 10 ಬೆಳ್ಳಿ ಬಾಣಗಳನ್ನು ಉಡುಗೊರೆಯಾಗಿ ನೀಡಲು ಬಯಸಿದೆ. ಈ ಬಗ್ಗೆ ಸಿಎಂ ಯೋಗಿ ಆಗಿತ್ಯನಾಥ್‍ಗೆ ಮಂಡಳಿಯ ಅಧ್ಯಕ್ಷ ವಸೀಮ್ ರಿಜ್ವಿ ಪತ್ರ ಬರೆದಿದ್ದಾರೆ. ಶ್ರೀರಾಮನಿಗೆ ಶಿಯಾಗಳ...