Wednesday, 24th April 2019

Recent News

2 months ago

ಮುಸ್ಲಿಮರ ಬಗ್ಗೆ ಮಾತಾಡಿದ್ರೆ ಎತ್ತಿಬಿಡ್ತೀವಿ- ಸಚಿವ ಅನಂತ್ ಕುಮಾರ್ ಹೆಗ್ಡೆಗೆ ಬೆದರಿಕೆ

ಕಾರವಾರ: ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ಅನಂತಕುಮಾರ್ ಹೆಗ್ಡೆಯವರಿಗೆ ಇಂದು ಜೀವ ಬೆದರಿಕೆ ಕರೆಯೊಂದು ಬಂದಿದೆ. ಇಂದು ಮುಂಜಾನೆ 1:45ಕ್ಕೆ ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ಅನಂತ್ ಕುಮಾರ್ ಹೆಗ್ಡೆ ಮನೆಯ ಸ್ಥಿರ ದೂರವಾಣಿಗೆ ಅನಾಮಧೇಯ ವ್ಯಕ್ತಿಗಳು ಕರೆ ಮಾಡಿದ್ದಾರೆ. ಈ ವೇಳೆ ಮನೆಯಲ್ಲಿದ್ದ ಅನಂತ್ ಕುಮಾರ್ ಹೆಗ್ಡೆ ಪತ್ನಿ ರೂಪ ಹೆಗ್ಡೆ ಅವರು ಕರೆ ಸ್ವೀಕರಿಸಿದ್ದಾರೆ. ಈ ವೇಳೆ ಮಾತನಾಡಿದ ಅನಾಮಿಕ, ಮುಸಲ್ಮಾನರ ಬಗ್ಗೆ ಮಾತನಾಡಿದರೆ ಚೆನ್ನಾಗಿರುವುದಿಲ್ಲ, ನಿಮ್ಮ ಇಡೀ ಕುಟುಂಬವನ್ನು ನೋಡಿಕೊಳ್ಳುತ್ತೇವೆ. ಅನಂತ್ ಕುಮಾರ್ ಹಾಗೂ ನಿಮ್ಮನ್ನು […]

5 months ago

ಶಬರಿಮಲೆಯನ್ನು ಮತ್ತೊಂದು ಅಯೋಧ್ಯೆಯಾಗಲು ಬಿಡಲ್ಲ: ಕೇರಳ ಮುಖ್ಯಮಂತ್ರಿ

ತಿರುವನಂತಪುರಂ: ಶಬರಿಮಲೆಯನ್ನು ಯಾವುದೇ ಕಾರಣಕ್ಕೂ ಮತ್ತೊಂದು ಅಯೋಧ್ಯೆಯನ್ನಾಗಲು ಬಿಡುವುದಿಲ್ಲವೆಂದು ಕೇರಳ ಮುಖ್ಯಮಂತ್ರಿ ಪಿಣರಾಯ್ ವಿಜಯನ್ ಹೇಳಿದ್ದಾರೆ. ಬುಧವಾರದಿಂದ ಕೇರಳದ ವಿಧಾನಸಭಾ ಅಧಿವೇಶನ ಪ್ರಾರಂಭವಾಗಿತ್ತು. ಈ ಅಧಿವೇಶನದಲ್ಲಿ ಕಾಂಗ್ರೆಸ್ ನೇತೃತ್ವದ ಪ್ರತಿಪಕ್ಷಗಳ ಸದಸ್ಯರು ಶಬರಿಮಲೆಯಲ್ಲಿ ಜಾರಿಯಲ್ಲಿರುವ ನಿಷೇಧಾಜ್ಞೆಯನ್ನು ಹಿಂಪಡೆಯಬೇಕೆಂದು ಆಗ್ರಹಿಸಿ, ಸದನದಲ್ಲೇ ಪ್ರತಿಭಟನೆ ನಡೆಸಿದ್ದರು. ಪ್ರತಿಪಕ್ಷಗಳ ಹೋರಾಟಕ್ಕೆ ಮಣಿಯದ ಸಿಎಂ ಪಿಣರಾಯ್, ಶಬರಿಮಲೆಯಲ್ಲಿ ಜಾರಿಮಾಡಲಾಗಿರುವ ನಿಷೇಧಾಜ್ಞೆಯನ್ನು ಯಾವುದೇ...

ಅಯೋಧ್ಯೆಯಲ್ಲಿ ರಾಮಮಂದಿರ, ಲಕ್ನೋದಲ್ಲಿ ಮಸೀದಿ ನಿರ್ಮಾಣ: ರಾಮ ಜನ್ಮಭೂಮಿ ವೇದಿಕೆ ಅಧ್ಯಕ್ಷ

6 months ago

ಲಕ್ನೋ: ಅಯೋಧ್ಯೆಯಲ್ಲಿ ರಾಮಮಂದಿರದ ನಿರ್ಮಾಣದ ಜೊತೆ ಉತ್ತರಪ್ರದೇಶದ ರಾಜಧಾನಿಯಲ್ಲಿ ಮಸೀದಿಯನ್ನು ನಿರ್ಮಾಣ ಮಾಡುತ್ತೇವೆ ಎಂದು ಬಿಜೆಪಿ ಮಾಜಿ ಸಂಸದ ಹಾಗೂ ರಾಮ ಜನ್ಮಭೂಮಿ ವೇದಿಕೆ ಅಧ್ಯಕ್ಷ ರಾಮ್ ವಿಲಾಸ್ ವೇದಾಂತಿ ಹೇಳಿದ್ದಾರೆ. ರಾಮ ಮಂದಿರ ವಿಚಾರ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,...

ರಾಮಮಂದಿರ ಕಟ್ಟೋವರೆಗೂ ನಿದ್ರಿಸಬೇಡಿ, ನಾನೂ ನಿದ್ರಿಸಲ್ಲ- ಪೇಜಾವರ ಶ್ರೀ

1 year ago

ಉಡುಪಿ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಆಗುವವರೆಗೆ ನಿದ್ರಿಸಬೇಡಿ. ನಾನಂತೂ ನಿದ್ರಿಸಲ್ಲ ಎಂದು ಉಡುಪಿ ಮಠದ ಪೇಜಾವರ ಶ್ರೀ ಹೇಳಿದ್ದಾರೆ. ಹಿಂದೂ ಸಮಾಜೊತ್ಸವದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಕಟು ಟೀಕೆ ಮಾಡಿದ್ರು. ಸಿಎಂ ಬಸವಣ್ಣನ ಭಕ್ತರೆನ್ನುತ್ತಾರೆ. ನಾನು ಇದನ್ನು...

ರಾಮಮಂದಿರ ನಿರ್ಮಾಣಕ್ಕಾಗಿ ಗೌಪ್ಯ ಸಭೆ- ತಡರಾತ್ರಿ ಪೇಜಾವರ ಶ್ರೀ-ಭಾಗವತ್ ಮಾತುಕತೆ

1 year ago

ಉಡುಪಿ: ಅಯೋಧ್ಯೆಯಲ್ಲಿ ಹಿಂದೂಗಳ ಬಹುವರ್ಷದ ಕನಸಿನ ರಾಮಮಂದಿರ ನಿರ್ಮಾಣಕ್ಕೆ ಧರ್ಮಸಂಸದ್ ವೇದಿಕೆ ಸಜ್ಜಾಗಿದೆ. ಕಾಶ್ಮೀರದಿಂದ ಕನ್ಯಾಕುಮಾರಿವರೆಗಿನ ಸಾವಿರಾರು ಸಂತರು ಉಡುಪಿಗೆ ಹೊರಟು ಬಂದಿದ್ದಾರೆ. ಧರ್ಮ ಸಂಸದ್ ಅಧಿವೇಶನಕ್ಕೂ ಮೊದಲು ಆರ್ ಎಸ್‍ಎಸ್ ಸಂಘ ಚಾಲಕ ಮೋಹನ್ ಭಾಗವತ್ ಮತ್ತು ಪೇಜಾವರ ಮಠಾಧೀಶ...