ಉಡುಪಿ: ಐತಿಹಾಸಿಕ ರಾಮಮಂದಿರಕ್ಕೆ ಅಯೋಧ್ಯೆಯಲ್ಲಿ ಶಿಲಾನ್ಯಾಸ ನಡೆದಿದೆ. ದೇವಾಲಯಗಳ ನಗರಿ ಉಡುಪಿಯಲ್ಲಿ ಶಿಲಾನ್ಯಾಸ ದಿನ ಸಂಭ್ರಮಾಚರಣೆ ಮನೆಮಾಡಿತು. ರಾಮಮಂದಿರದ ಟ್ರಸ್ಟಿ ಪೇಜಾವರ ಮಠಾಧೀಶ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ನೀಲಾವರದಲ್ಲಿ ರಾಮ ದೇವರಿಗೆ ಲಕ್ಷ ತುಳಸಿ ಅರ್ಪಿಸಿದರು....
ಉಡುಪಿ: ಅಯೋಧ್ಯೆ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ನ ಮೊದಲ ಸಭೆಯಲ್ಲಿ ಉಡುಪಿ ಪೇಜಾವರ ಮಠದಿಂದ ರಾಮಮಂದಿರ ನಿರ್ಮಾಣಕ್ಕೆ ಐದು ಲಕ್ಷ ರೂ. ಆರಂಭಿಕ ದೇಣಿಗೆ ನೀಡಲಾಗಿದೆ. ದೆಹಲಿಯಲ್ಲಿ ನಡೆದ ಟ್ರಸ್ಟ್ ಸಭೆಯಲ್ಲಿ ಪಾಲ್ಗೊಂಡ ಉಡುಪಿ...
ಬಾಗಲಕೋಟೆ: ಹೈದರಾಬಾದ್ ಪಶುವೈದ್ಯೆಯ ಗ್ಯಾಂಗ್ ರೇಪ್ ಮತ್ತು ಹತ್ಯೆ ಮಾಡಿದ ಕಾಮುಕರಿಗೆ ಗಲ್ಲು ಶಿಕ್ಷೆ ಆಗಲೇಬೇಕು ಎಂದು ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗಡೆ ಆಗ್ರಹಿಸಿದ್ದಾರೆ. ಜಿಲ್ಲೆಯ ಹುನಗುಂದ ತಾಲೂಕಿನಲ್ಲಿ ವಕೀಲರ ಸಂಘ ಆಯೋಜಿಸಿದ್ದ ವಕೀಲರ...
ಶಿವಮೊಗ್ಗ: ಅಯೋಧ್ಯೆ ಭೂ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟಿನಿಂದ ಇಂದು ಐತಿಹಾಸಿಕ ತೀರ್ಪು ಹೊರಬಿದ್ದಿದ್ದು, ಈ ಹಿನ್ನೆಲೆಯಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರು ರಾಷ್ಟ್ರದ ಜನರಲ್ಲಿ ಮನವಿ ಮಾಡಿಕೊಂಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಪ್ರೀಂ...
ಕಾರವಾರ: ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ಅನಂತಕುಮಾರ್ ಹೆಗ್ಡೆಯವರಿಗೆ ಇಂದು ಜೀವ ಬೆದರಿಕೆ ಕರೆಯೊಂದು ಬಂದಿದೆ. ಇಂದು ಮುಂಜಾನೆ 1:45ಕ್ಕೆ ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ಅನಂತ್ ಕುಮಾರ್ ಹೆಗ್ಡೆ ಮನೆಯ ಸ್ಥಿರ ದೂರವಾಣಿಗೆ ಅನಾಮಧೇಯ ವ್ಯಕ್ತಿಗಳು ಕರೆ...
ತಿರುವನಂತಪುರಂ: ಶಬರಿಮಲೆಯನ್ನು ಯಾವುದೇ ಕಾರಣಕ್ಕೂ ಮತ್ತೊಂದು ಅಯೋಧ್ಯೆಯನ್ನಾಗಲು ಬಿಡುವುದಿಲ್ಲವೆಂದು ಕೇರಳ ಮುಖ್ಯಮಂತ್ರಿ ಪಿಣರಾಯ್ ವಿಜಯನ್ ಹೇಳಿದ್ದಾರೆ. ಬುಧವಾರದಿಂದ ಕೇರಳದ ವಿಧಾನಸಭಾ ಅಧಿವೇಶನ ಪ್ರಾರಂಭವಾಗಿತ್ತು. ಈ ಅಧಿವೇಶನದಲ್ಲಿ ಕಾಂಗ್ರೆಸ್ ನೇತೃತ್ವದ ಪ್ರತಿಪಕ್ಷಗಳ ಸದಸ್ಯರು ಶಬರಿಮಲೆಯಲ್ಲಿ ಜಾರಿಯಲ್ಲಿರುವ ನಿಷೇಧಾಜ್ಞೆಯನ್ನು...
ಮುಂಬೈ: ಶಿವಸೇನಾ ಮತ್ತು ವಿಶ್ವ ಹಿಂದೂ ಪರಿಷದ್(ವಿಎಚ್ಪಿ) ಕಾರ್ಯಕರ್ತರನ್ನು ಒಳಗೊಂಡ ಶಿವ ಸೈನಿಕರು `ಮೊದಲು ಮಂದಿರ-ನಂತರ ಸರ್ಕಾರ’ ಎಂಬ ಘೋಷವಾಕ್ಯದೊಂದಿಗೆ ರಾಮಜನ್ಮ ಭೂಮಿ ಅಯೋಧ್ಯೆಗೆ ಪ್ರಯಾಣ ಬೆಳೆಸಿದ್ದಾರೆ. ಹೌದು, 2019ರ ಲೋಕಸಭಾ ಚುನಾವಣೆಯ ಪ್ರಮುಖ ಅಸ್ತ್ರವಾಗಿರುವ...
ನವದೆಹಲಿ: ಅಯೋಧ್ಯೆಯ ರಾಮಮಂದಿರ ವಿವಾದಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾಗಿರುವ ಅರ್ಜಿಗಳನ್ನು ತ್ವರಿತಗತಿಯಲ್ಲಿ ವಿಚಾರಣೆ ನಡೆಸಲು ಸಾಧ್ಯವಿಲ್ಲವೆಂದು ಸುಪ್ರೀಂ ಕೋರ್ಟ್ ಹೇಳಿದೆ. ಅಯೋಧ್ಯೆ ರಾಮಮಂದಿರ ವಿಚಾರಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾಗಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ಹಾಗೂ ನ್ಯಾ....
ಲಕ್ನೋ: ಅಯೋಧ್ಯೆಯಲ್ಲಿ ರಾಮಮಂದಿರದ ನಿರ್ಮಾಣದ ಜೊತೆ ಉತ್ತರಪ್ರದೇಶದ ರಾಜಧಾನಿಯಲ್ಲಿ ಮಸೀದಿಯನ್ನು ನಿರ್ಮಾಣ ಮಾಡುತ್ತೇವೆ ಎಂದು ಬಿಜೆಪಿ ಮಾಜಿ ಸಂಸದ ಹಾಗೂ ರಾಮ ಜನ್ಮಭೂಮಿ ವೇದಿಕೆ ಅಧ್ಯಕ್ಷ ರಾಮ್ ವಿಲಾಸ್ ವೇದಾಂತಿ ಹೇಳಿದ್ದಾರೆ. ರಾಮ ಮಂದಿರ ವಿಚಾರ...
ಉಡುಪಿ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಆಗುವವರೆಗೆ ನಿದ್ರಿಸಬೇಡಿ. ನಾನಂತೂ ನಿದ್ರಿಸಲ್ಲ ಎಂದು ಉಡುಪಿ ಮಠದ ಪೇಜಾವರ ಶ್ರೀ ಹೇಳಿದ್ದಾರೆ. ಹಿಂದೂ ಸಮಾಜೊತ್ಸವದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಕಟು ಟೀಕೆ ಮಾಡಿದ್ರು. ಸಿಎಂ...
ಉಡುಪಿ: ಅಯೋಧ್ಯೆಯಲ್ಲಿ ಹಿಂದೂಗಳ ಬಹುವರ್ಷದ ಕನಸಿನ ರಾಮಮಂದಿರ ನಿರ್ಮಾಣಕ್ಕೆ ಧರ್ಮಸಂಸದ್ ವೇದಿಕೆ ಸಜ್ಜಾಗಿದೆ. ಕಾಶ್ಮೀರದಿಂದ ಕನ್ಯಾಕುಮಾರಿವರೆಗಿನ ಸಾವಿರಾರು ಸಂತರು ಉಡುಪಿಗೆ ಹೊರಟು ಬಂದಿದ್ದಾರೆ. ಧರ್ಮ ಸಂಸದ್ ಅಧಿವೇಶನಕ್ಕೂ ಮೊದಲು ಆರ್ ಎಸ್ಎಸ್ ಸಂಘ ಚಾಲಕ ಮೋಹನ್...