1 week ago

11 ದುಬಾರಿ ಕಾರುಗಳಿಗೆ ಆಯುಧ ಪೂಜೆ ಸಲ್ಲಿಸಿದ ದಚ್ಚು

– ಪುಟ್ಟ ಪೋರಿಯೊಂದಿಗೆ ಡಿಬಾಸ್ ಡ್ಯಾನ್ಸ್ ಬೆಂಗಳೂರು: ಸ್ಯಾಂಡಲ್‍ವುಡ್‍ನ ದುಬಾರಿ ಕಾರುಗಳ ಒಡೆಯ ಚಾಲೆಂಜಿಂಗ್ ಸ್ಟಾರ್ ದರ್ಶನ್ ಒಂದು ದಿನ ತಡವಾಗಿ ಆಯುಧ ಪೂಜೆಯನ್ನು ಆಚರಿಸಿದ್ದಾರೆ. ಆರ್.ಆರ್. ನಗರದಲ್ಲಿರುವ ತೂಗುದೀಪ್ ಮನೆಯ ಮುಂದೆ ಕಾರುಗಳ ಪೂಜೆ ಮಾಡುವ ಮೂಲಕ ಅದ್ಧೂರಿ ಆಯುಧ ಪೂಜೆಯನ್ನು ನೆರವೇರಿಸಿದ್ದಾರೆ. ಒಂದು ದಿನತಡವಾದ್ರು ಲೆಟೇಸ್ಟಾಗಿ ಆಯುಧ ಪೂಜೆ ಮಾಡಿರುವ ದಾಸನ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ನವರಾತ್ರಿಯ ಆಯುಧ ಪೂಜೆಯನ್ನು ಚಾಲೆಂಜಿಂಗ್ ಸ್ಟಾರ್ ದರ್ಶನ್ ಮನೆಯಲ್ಲಿ ಅದ್ಧೂರಿಯಾಗಿ ಆಚರಣೆ ಮಾಡಲಾಗಿದೆ. […]

2 weeks ago

ನವರಾತ್ರಿಯ ಕೊನೆಯ ದಿನ ಆಚರಿಸುವ ಆಯುಧ ಪೂಜೆಯ ಮಹತ್ವವೇನು?

ಹಿಂದೂಗಳ ಹಬ್ಬಗಳಲ್ಲಿ ನವರಾತ್ರಿಯೂ ಒಂದು. ಒಂಬತ್ತು ದಿನಗಳ ಕಾಲ ಆಚರಿಸುವ ಈ ಹಬ್ಬದಲ್ಲಿ ಪ್ರತಿ ದಿನವೂ ವಿಶೇಷ ಪೂಜೆಗಳನ್ನು ಕೈಗೊಳ್ಳಲಾಗುತ್ತದೆ. ಅವುಗಳಲ್ಲಿ ನವರಾತ್ರಿಯ ಕೊನೆಯ ದಿನ ಆಚರಿಸುವ ಆಯುಧ ಪೂಜೆಗೆ ಹೆಚ್ಚಿನ ಮಹತ್ವವಿದೆ. ಆಯುಧ ಪೂಜೆಯಂದು ಮನೆಯಲ್ಲಿ ಉಪಯೋಗಿಸುವ ಚೂರಿಯಿಂದ ಹಿಡಿದು ಎಲ್ಲಾ ವಿಧದ ಆಯುಧಗಳನ್ನು ಪೂಜಿಸಲಾಗುತ್ತಿದೆ. ಈ ದಿನ ಮನೆಯನ್ನು ಹೂಗಳಿಂದ ಅಲಂಕಾರ ಮಾಡಲಾಗುತ್ತಿದೆ....

ಆಯುಧ ಪೂಜೆಯಲ್ಲಿ ಒಮ್ಮೆ ದರ್ಶನ್ ಕಾರ್ ಗಳನ್ನ ನೋಡಿ

1 year ago

ಬೆಂಗಳೂರು: ನಾಡಿನಾದ್ಯಂತ ಗುರುವಾರ ಆಯುಧಗಳ ಪೂಜೆಯ ಹಬ್ಬ ಅದ್ಧೂರಿಯಾಗಿ ನಡೆದಿದೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಕಾರುಗಳೆಂದರೆ ಅಚ್ಚುಮೆಚ್ಚು. ಹಬ್ಬದ ಪ್ರಯುಕ್ತ ದರ್ಶನ್ ಅವರ ಮನೆಯ ಮುಂದೆ ಸಾಲು ಸಾಲಾಗಿ ಕಾರುಗಳು ನಿಂತಿದ್ದು, ಆಕರ್ಷಕವಾಗಿ ಕಂಡು ಬಂದಿದೆ. ಆಯುಧ ಪೂಜೆ ದಿನ...

ಗನ್‍ಗಳನ್ನಿಟ್ಟು ಮುತ್ತಪ್ಪ ರೈಯಿಂದ ಆಯುಧ ಪೂಜೆ!

1 year ago

ಬೆಂಗಳೂರು: ನವರಾತ್ರಿ ಕೊನೆಯ ದಿನವಾದ ಇಂದು ದೇಶದೆಲ್ಲೆಡೆ ಆಯುಧಪೂಜೆಯ ಸಂಭ್ರಮ ಮನೆ ಮಾಡಿದ್ದು, ಜಯ ಕರ್ನಾಟಕ ಸಂಘಟನೆಯ ಮುಖ್ಯಸ್ಥ ಮುತ್ತಪ್ಪ ರೈ ಆಯುಧ ಪೂಜೆ ನಡೆಸಿದ ಫೋಟೋ ಈಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ತಮ್ಮಲ್ಲಿದ್ದ ಕೋವಿ, ಮೆಷನ್ ಗನ್...

ಆಯುಧ ಪೂಜೆ ಮೊಟಕುಗೊಳಿಸಿ ಬೆಂಗ್ಳೂರಿಗೆ ಪ್ರಯಾಣಿಸಿದ್ರು ಪ್ರಮೋದಾದೇವಿ!

1 year ago

ಮೈಸೂರು: ಇಂದು ನಾಡಿನಾದ್ಯಂತ ಆಯುಧ ಪೂಜೆ ಹಬ್ಬವನ್ನು ಆಚರಿಸಲಾಗುತ್ತಿದೆ. ಆದರೆ ಇಂದು ಅರಮನೆಯಲ್ಲಿ ನಡೆಯುತ್ತಿದ್ದ ಪೂಜಾ ಕಾರ್ಯಕ್ರಮಗಳನ್ನು ರಾಜವಂಶಸ್ಥೆ ಪ್ರಮೋದಾದೇವಿ ಅವರು ಮೊಟಕುಗೊಳಿಸಿ ದಿಢೀರ್ ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದಾರೆ. ರಾಜವಂಶಸ್ಥೆ ವಿಶಾಲಾಕ್ಷಿ ದೇವಿಯವರಿಗೆ ಅನಾರೋಗ್ಯ ಹಿನ್ನೆಲೆಯಲ್ಲಿ ಮೈಸೂರು ಅರಮನೆಯಿಂದ ದಿಢೀರ್ ಆಗಿ...

ಸರ್ಕಾರದ ಜಿಪುಣತನಕ್ಕೆ ತಿರುಗೇಟು ಕೊಟ್ಟ KSRTC, BMTC ಸಿಬ್ಬಂದಿ

1 year ago

ಬೆಂಗಳೂರು: ಆಯುಧ ಪೂಜೆ ಬಂತು ಅಂದ್ರೆ ಜನರಿಗೆ ಎಲ್ಲಿಲ್ಲದ ಖುಷಿ. ಅದರಲ್ಲಿಯೂ ಸವಾರರು ತಮ್ಮ ಪ್ರೀತಿಯ ವಾಹನಗಳನ್ನು ಅಲಂಕರಿಸಿ ಪೂಜೆ ಮಾಡುತ್ತಾರೆ. ಅಂತೆಯೇ ನಾಡಿನ ಜನರ ಜೀವನಾಡಿಗಳಾದ ಸಾರಿಗೆ ಸಂಸ್ಥೆಯ ಚಾಲಕರು ತಾವು ಪ್ರತಿನಿತ್ಯ ಚಲಾಯಿಸುವ ಬಸ್ ಗಳಿಗೆ ಪೂಜೆ ಸಲ್ಲಿಸುತ್ತಾರೆ....

ಮೈಸೂರು ಅರಮನೆಯಲ್ಲಿ ಆಯುಧ ಪೂಜೆ ಆರಂಭ

2 years ago

ಮೈಸೂರು: ಮೈಸೂರು ಅರಮನೆಯಲ್ಲಿ ಆಯುಧ ಪೂಜೆ ಆರಂಭವಾಗಿದೆ. ಪಟ್ಟದ ಆನೆ, ಪಟ್ಟದ ಕುದುರೆ, ಪಟ್ಟದ ಹಸುಗಳ ಪೂಜೆ ನೆರವೇರಲಿದ್ದು, ರಾಜ ಪರಿವಾರದವರು ಪಂಚಲೋಹದ ಪಲ್ಲಕ್ಕಿಯಲ್ಲಿ ಆಯುಧಗಳನ್ನು ತಂದಿದ್ದಾರೆ. ಕೋಡಿ ಸೋಮೇಶ್ವರ ದೇವಾಲಯಕ್ಕೆ ರಾಜ ಕುಟುಂಬದವರು ಆಗಮಿಸಿದ್ದಾರೆ. ಇಲ್ಲಿ ಮೊದಲ ಪೂಜೆಯನ್ನು ನಡೆಸಿ...