Wednesday, 17th July 2019

4 months ago

ಗಡಿದಾಟಿದ ಡಿಟೆಕ್ಟಿವ್ ದಿವಾಕರ

ಬೆಂಗಳೂರು: ಕಿರಿಕ್ ಪಾರ್ಟಿ ಡೈರೆಕ್ಟರ್ ರಿಷಬ್ ಶೆಟ್ಟಿ ಅಭಿನಯದ ಚೊಚ್ಚಲ ಚಿತ್ರ ಡಿಟೆಕ್ಟಿವ್ ದಿವಾಕರ, ಕನ್ನಡಿಗರ ಮನೆ ಮನ ಗೆದ್ದು, ಈಗಾಗಲೇ 50 ದಿನದತ್ತ ಮುನ್ನುಗ್ಗುತ್ತಿದೆ. ಈ ಸಿನಿಮಾವನ್ನು ಒಲವೇ ಮಂದಾರ ಖ್ಯಾತಿಯ ಜಯತೀರ್ಥ ನಿರ್ದೇಶನ ಮಾಡಿದ್ದಾರೆ. ಸದ್ಯ ಬೆಲ್ ಬಾಟಂ ಸಿನಿಮಾ ತಮಿಳು, ತೆಲುಗು, ಹಿಂದಿ ಭಾಷೆಗಳಿಗೆ ರಿಮೇಕ್ ಆಗುತ್ತಿದ್ದು, ಆಯಾ ಭಾಷೆಗಳಲ್ಲಿ ಬೆಲ್ ಬಾಟಂನ್ನು ಯಾರು ಧರಿಸುತ್ತಾರೋ ಅನ್ನೋ ಕುತೂಹಲ ಎಲ್ಲರಲ್ಲಿದೆ. ಕನ್ನಡದಲ್ಲಿ ರಿಷಬ್ ಶೆಟ್ಟಿ ಮಾಡಿದ್ದ ಡಿಟೆಕ್ಟಿವ್ ಪಾತ್ರವನ್ನು ಹಿಂದಿಯಲ್ಲಿ ಆಯುಷ್ಮಾನ್ ಖುರಾನ ಅಭಿನಯಿಸುವ […]

10 months ago

ನಿನ್ನ ಮರ್ಮಾಂಗ ತೋರಿಸು, ನಾನು ಅದನ್ನು ಫೀಲ್ ಮಾಡ್ಬೇಕು ಎಂದಿದ್ದ ನಿರ್ದೇಶಕ: ನಟ ಆಯುಷ್ಮಾನ್

ಮುಂಬೈ: ನಿನ್ನ ಮರ್ಮಾಂಗ ತೋರಿಸು, ನಾನು ಅದನ್ನು ಫೀಲ್ ಮಾಡಬೇಕು ಎಂದು ಸಲಿಂಗ ನಿರ್ದೇಶಕನೊಬ್ಬ ಆಡಿಷನ್ ವೇಳೆ ಕೇಳಿಕೊಂಡಿದ್ದನು ಎಂದು ನಟ ಆಯುಷ್ಮಾನ್ ಖುರಾನಾ ತಿಳಿಸಿದ್ದಾರೆ. ಫ್ಯಾಶನ್ ಡಿಸೈನರ್ ಅನಿತಾ ಶ್ರಾಫ್ ಅವರ ಚಾಟ್ ಶೋ ಕಾರ್ಯಕ್ರಮವೊಂದರಲ್ಲಿ ನಟ ಆಯುಷ್ಮಾನ್ ಖುರಾನಾ ಆಡಿಷನ್ ವೇಳೆ ತಮಗೆ ಆದ ಕಾಸ್ಟಿಂಗ್ ಕೌಚ್ ಅನುಭವವನ್ನು ಎಲ್ಲರ ಮುಂದೆ ಹಂಚಿಕೊಂಡಿದ್ದಾರೆ....