Monday, 17th June 2019

2 weeks ago

ತಾಕತ್ತಿದ್ದರೆ ದಲಿತ ಸಿಎಂ ಮಾಡಿ: ಸಿದ್ದರಾಮಯ್ಯಗೆ ಬಿಎಸ್‍ವೈ ಸವಾಲು

– ಅಪ್ಪ ಮಕ್ಕಳು ಬುರುಡೆ ಬಿಡ್ತಿದ್ದಾರೆ – ಎಚ್‍ಡಿಡಿ, ಎಚ್‍ಡಿಕೆ ವಿರುದ್ಧ ಕಿಡಿ ಬೆಂಗಳೂರು: ದಲಿತ ಸಂಸದರನ್ನು ಕೇಂದ್ರ ಸಚಿವರನ್ನಾಗಿ ಮಾಡುವ ಜವಾಬ್ದಾರಿ ನಮ್ಮದು, ತಾಕತ್ತಿದ್ದರೆ ದಲಿತರನ್ನು ಸಿಎಂ ಮಾಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು, ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಸವಾಲು ಹಾಕಿದ್ದಾರೆ. ನಗರದ ಅರಮನೆ ಮೈದಾನದಲ್ಲಿ ನಡೆದ ಬಿಜೆಪಿಯ 25 ಸಂಸದರಿಗೆ ಅಭಿನಂದನೆ ಸಲ್ಲಿಸುವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಏಳಕ್ಕೆ ಏಳು ಮೀಸಲು ಕ್ಷೇತ್ರವನ್ನು ಗೆದ್ದರೂ ಒಬ್ಬರನ್ನೂ ಮಂತ್ರಿ ಮಾಡಿಲ್ಲ ಎಂದು […]

2 weeks ago

ಬಿಜೆಪಿ ಹೈಕಮಾಂಡ್‍ನಿಂದಲೇ ಆಪರೇಷನ್ ಕಮಲಕ್ಕೆ ಬ್ರೇಕ್

– ಸಿದ್ದರಾಮಯ್ಯ ನಾಲ್ಕು ಶಾಸಕರನ್ನು ಬಿಜೆಪಿಗೆ ಕಳಿಸಿದ್ದಾರೆ – ಮಾಜಿ ಸಿಎಂ ವಿರುದ್ಧ ಬಿಎಸ್‍ವೈ ಆರೋಪ – ಮೈತ್ರಿ ನಾಯಕರು ಒಗ್ಗಟ್ಟಾಗಿ ಕೆಲಸ ಮಾಡಲಿ ಬೆಂಗಳೂರು: ಆಪರೇಷನ್ ಕಮಲಕ್ಕೆ ಹೈಕಮಾಂಡ್ ಬ್ರೇಕ್ ಹಾಕಿದ ವಿಚಾರವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಬಹಿರಂಗಪಡಿಸಿದ್ದಾರೆ. ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ ಬಳಿಕ ಡಾಲರ್ಸ್ ಕಾಲೋನಿ ನಿವಾಸದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ...

ಎನ್‍ಡಿಎಗೆ 300ಕ್ಕೂ ಹೆಚ್ಚು ಸ್ಥಾನ ಸಿಗುತ್ತೆ ಎಂದು ಮೋದಿ ನಿನ್ನೆ ಹೇಳಿದ್ರು: ಬಿಎಸ್‍ವೈ

4 weeks ago

– ಮಂಡ್ಯದಲ್ಲಿ ಸುಮಲತಾ ಗೆಲುವು ಖಚಿತ ಬೆಂಗಳೂರು: ಬಿಜೆಪಿ ನೇತೃತ್ವದ ಎನ್‍ಡಿಎ ಒಕ್ಕೂಟಕ್ಕೆ 300ಕ್ಕೂ ಹೆಚ್ಚು ಸ್ಥಾನಗಳು ಸಿಗಲಿವೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ನಿನ್ನೆಯೇ ತಿಳಿಸಿದ್ದರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಚುನಾವಣೋತ್ತರ ಸಮೀಕ್ಷೆಯಲ್ಲಿ ಬಿಜೆಪಿಗೆ ಭಾರೀ ಮುನ್ನಡೆ...

ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಯ ಪ್ಲಾನ್ ಬಿಚ್ಚಿಟ್ಟ ಬಿಎಸ್‍ವೈ

1 month ago

– ಮಾಜಿ ಸಿಎಂ ವಿರುದ್ಧ ಗುಡುಗಿದ ಯಡಿಯೂರಪ್ಪ ಹುಬ್ಬಳ್ಳಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಯ ಪ್ಲಾನ್ ಬಿಚ್ಚಿಟ್ಟಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಚಿಂಚೋಳಿ ಹಾಗೂ ಕುಂದಗೋಳ ವಿಧಾನಸಭಾ ಉಪ ಚುನಾವಣೆ ಗೆಲ್ಲುತ್ತೇವೆ. ಇತ್ತ...

ಬಿಎಸ್‍ವೈ ನಂತ್ರ ಡೈನಾಮಿಕ್ ಲೀಡರ್ ನಾನೇ: ಯತ್ನಾಳ್

1 month ago

– ಎಂಬಿಪಿ ಬಿಜೆಪಿಗೆ ಬಂದ್ರೆ ಅವ್ರ ಪರ ನಾನು ನಿಲ್ತೀನಿ – ಸಿಎಂ ಆಗಲು ನನಗೆ ಅರ್ಹತೆ ಇದೆ ವಿಜಯಪುರ: ಬಿಜೆಪಿ ರಾಜ್ಯಾಧ್ಯಕ್ಷಕ್ಕೆ ಸ್ಥಾನಕ್ಕೆ ನಾನು ಟವೆಲ್ ಹಾಕಿದ್ದೇನೆ. ಹಾಗೇ ಉತ್ತರ ಕರ್ನಾಟಕದಿಂದ ಮುಖ್ಯಮಂತ್ರಿಯಾಗಲು ನನಗೂ ಅರ್ಹತೆ ಇದೆ ಎಂದು ಶಾಸಕ...

ಜ್ಯೋತಿಷ್ಯ ಹೇಳೋದು ಯಾವಾಗ ಕಲಿತಿದ್ದೀರಿ- ಬಿಎಸ್‍ವೈಗೆ ಮೊಯ್ಲಿ ಟಾಂಗ್

2 months ago

ಚಿಕ್ಕಬಳ್ಳಾಪುರ: ಭವಿಷ್ಯ ಹೇಳುವುದನ್ನು ಯಾವಾಗ ಕಲಿತಿದ್ದೀರಿ ಎಂದು ಸಂಸದ ವೀರಪ್ಪ ಮೊಯ್ಲಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರನ್ನು ಪ್ರಶ್ನಿಸಿ ಟಾಂಗ್ ಕೊಟ್ಟಿದ್ದಾರೆ. ಬಿ.ಎಸ್.ಯಡಿಯೂರಪ್ಪ ಅವರ ಹೇಳಿಕೆಗೆ ಚಿಕ್ಕಬಳ್ಳಾಪುರ ತಾಲೂಕು ಮಂಚನಬಲೆ ಗ್ರಾಮದ ಬೀರೇಶ್ವರ ಜಾತ್ರಾ ಮಹೋತ್ಸವದಲ್ಲಿ ತಿರುಗೇಟು ನೀಡಿದ ವೀರಪ್ಪ ಮೊಯ್ಲಿ ಅವರು,...

45 ಸಾವಿರ ಮತಗಳ ಅಂತರದಲ್ಲಿ ಸುಮಲತಾಗೆ ಗೆಲುವು – ಬಿಜೆಪಿ ವರದಿ ಸಲ್ಲಿಕೆ

2 months ago

ಮಂಡ್ಯ: ಸುಮಲತಾ ಅಂಬರೀಶ್ ಅವರು 45 ಸಾವಿರ ಲೀಡ್‍ನಲ್ಲಿ ಗೆಲ್ಲುತ್ತಾರೆ ಎಂದು ಮಂಡ್ಯ ಬಿಜೆಪಿ ಘಟಕವು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ವರದಿ ಒಪ್ಪಿಸಿದೆ. ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ನಡೆದ ರಾಜ್ಯ ಬಿಜೆಪಿ ಚುನಾವಣೆ ನಿರ್ವಹಣಾ ಸಮಿತಿ ಸಭೆಯಲ್ಲಿ ಚರ್ಚೆ ನಡೆದಿತ್ತು. ಈ...

ರಮೇಶ್ ಜಾರಕಿಹೊಳಿ ರಾಜೀನಾಮೆ – ಬಿಜೆಪಿ ಕೋರ್ ಕಮಿಟಿ ಸಭೆಯ ಇನ್‍ಸೈಡ್ ಸ್ಟೋರಿ ಇಲ್ಲಿದೆ

2 months ago

ಬೆಂಗಳೂರು: ಎಲ್ಲಾ ಕಡೆಯೂ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ರಾಜೀನಾಮೆ ಚರ್ಚೆಯಾಗುತ್ತಿದೆ. ಯಾವುದೇ ಕಾರಣಕ್ಕೂ ಇನ್ನು ಮುಂದೆ ದುಡುಕುವುದು ಬೇಡ. ಸರಿಯಾದ ಪ್ಲಾನ್ ರೂಪಿಸಿ ರೆಬೆಲ್ ಶಾಸಕರನ್ನು ಬಿಜೆಪಿಗೆ ಕರೆ ತರೋಣ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಪಕ್ಷದ...