Wednesday, 22nd May 2019

12 months ago

ಅಧಿಕಾರ ಕಳೆದುಕೊಂಡ ಬೆನ್ನಲ್ಲೇ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟ!

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯ ಬಳಿಕ ಅಧಿಕಾರ ಕಳೆದುಕೊಂಡ ಬಿಜೆಪಿಯಲ್ಲಿ ಇದೀಗ ಅಸಮಾಧಾನ ಸ್ಫೋಟವಾಗಿದೆ. ಈಶ್ವರಪ್ಪ ಆಪ್ತನಾಗಿರುವ ಭಾನುಪ್ರಕಾಶ್ ಅವರನ್ನು ಮೇಲ್ಮನೆಗೆ ಆಯ್ಕೆ ಮಾಡಲು ವಿರೋಧ ವ್ಯಕ್ತವಾಗಿದೆ. ಭಾನುಪ್ರಕಾಶ್ ಅವರು ರಾಯಣ್ಣ ಬ್ರಿಗೇಡ್ ಬೆಂಬಲಕ್ಕೆ ನಿಂತಿದ್ದ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ಬಿಜೆಪಿ ವಕ್ತಾರ ವಾಮಾನಚಾರ್ಯ, ಸುಬ್ಬ ನರಸಿಂಹ ಆಯ್ಕೆಗೆ ಒಲವು ತೋರಿದ್ದಾರೆ ಎನ್ನಲಾಗಿದೆ. ಭಾನುಪ್ರಕಾಶ್ ಜೊತೆಗೆ ಕುರುಬ ಸಮುದಾಯದ ಅಭ್ಯರ್ಥಿ ಆಯ್ಕೆಗೆ ಪಟ್ಟು ಹಿಡಿಯಲಾಗಿದೆ. ಈ ಮೂಲಕ ಬಿಜೆಪಿ ನಾಯಕರು ಈಶ್ವರಪ್ಪ ಮಾತಿಗೆ […]

12 months ago

ಬಂದ್‍ಗೆ ಬೆಂಬಲಿಸಿ ಎಂದು ಬಿಎಸ್‍ವೈ ಫೋನ್ ಮಾಡ್ಲಿ, ಆವಾಗ ಉತ್ತರ ಕೊಡ್ತೀನಿ: ವಾಟಾಳ್ ನಾಗರಾಜ್

ಬೆಂಗಳೂರು: ಕರ್ನಾಟಕ ಬಂದ್‍ಗೆ ಹೇಗ್ರಿ ಕರೆ ಕೊಟ್ರಿ, ಬಂದ್‍ಗೆ ಬೆಂಬಲ ಸೂಚಿಸಿ ಅಂತಾ ನಂಗೆ ಫೋನ್ ಮಾಡ್ಲಿ ಸರಿಯಾಗಿ ಉತ್ತರ ಕೊಡ್ತೀನಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಿರುದ್ಧ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗಾರಾಜ್ ಗುಡುಗಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಬಂದ್‍ಗೆ ಕರೆ ನೀಡಿದಾಗ ಬಿಎಸ್‍ವೈ ಬೆಂಬಲಿಸಲಿಲ್ಲ. ನನ್ನ ಬಗ್ಗೆ ಅಪಪ್ರಚಾರ...

ಬಿಎಸ್‍ವೈ ಭಾವನಾತ್ಮಕ ಮಾತುಗಳು ಬರಿ ನಾಟಕೀಯ – ಹೆಚ್‍ಡಿಕೆ

1 year ago

ಬೆಂಗಳೂರು: ಭಾವನಾತ್ಮಕ ಮಾತುಗಳ ಮೂಲಕ ಬಿ.ಎಸ್.ಯಡಿಯೂರಪ್ಪ ಅವರು ಮತ್ತೊಮ್ಮೆ ನಾಡಿನ ಜನತೆಯಲ್ಲಿ ಅನುಕಂಪ ಮೂಡಿಸಲು ಮುಂದಾಗಿದ್ದಾರೆ. ಇದು ನಾಟಕೀಯ ಬೆಳವಣಿಗೆಯಾಗಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ. ಕಲಾಪದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಡಿನ ಅಭಿವೃದ್ಧಿಯ ಬಗ್ಗೆ ಅವರು ಮಾತನಾಡಿದ...

ಮತ್ತೆ ನಮ್ಮ ಪಕ್ಷಕ್ಕೆ ಬಾ, ಮಂತ್ರಿ ಮಾಡ್ತೀನಿ: ಬಿ.ಸಿ.ಪಾಟೀಲ್‍ಗೆ ಬಿಎಸ್‍ವೈ ಬಿಗ್ ಆಫರ್

1 year ago

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಅತಂತ್ರ ಫಲಿತಾಂಶ ಹೊರ ಬಂದಿದ್ದು, ದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಬಿಜೆಪಿ ಆಪರೇಷನ್ ಕಮಲಕ್ಕೆ ಮುಂದಾಗಿದೆ ಎಂಬ ಆರೋಪಗಳನ್ನು ಕಾಂಗ್ರೆಸ್ ಮಾಡುತ್ತಿದೆ. ಇತ್ತ ಕಾಂಗ್ರೆಸ್‍ನ ಕೆಲ ಶಾಸಕರಿಗೆ ಬಿಜೆಪಿ ನಾಯಕರು ಆಫರ್ ಮಾಡಿದ್ದಾರೆ ಎನ್ನಲಾದ ಆಡಿಯೋಗಳನ್ನು ಕಾಂಗ್ರೆಸ್...

ಸಿಎಂ ಬಿಎಸ್‍ವೈಗೆ ಅಗ್ನಿ ಪರೀಕ್ಷೆ-ಸುಪ್ರೀಂಕೋರ್ಟ್ ನಲ್ಲಿ ಇಂದು ಏನಾಗಬಹುದು?

1 year ago

ಬೆಂಗಳೂರು: ನಾಟಕೀಯ ತಿರುವುಗಳು, ಕಾನೂನು ಹೋರಾಟಗಳ ಆತಂಕದ ಮಧ್ಯೆ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಬಿ.ಎಸ್.ಯಡಿಯೂರಪ್ಪ ಅವ್ರಿಗೆ ಬಹುಮತ ಸಾಬೀತುಪಡಿಸುವ ಮುನ್ನವೇ ಸುಪ್ರೀಂ ಪರೀಕ್ಷೆ ಎದುರಾಗಿದೆ. ಜೆಡಿಎಸ್ ಮತ್ತು ಕಾಂಗ್ರೆಸ್ ಸಲ್ಲಿಸಿರೋ ಅರ್ಜಿಯ ವಿಚಾರಣೆ ಇಂದು ಕೂಡ ಮುಂದುವರೆಯಲಿದೆ. ಸುಪ್ರೀಂಕೋರ್ಟ್...

ರಾತ್ರಿಯಿಡೀ ಖಾಸಗಿ ಹೋಟೆಲ್‍ನಲ್ಲಿ ಬಿಎಸ್‍ವೈ ಮೀಟಿಂಗ್-ಬಹುಮತ ಹೇಗೆ ಸಾಬೀತು ಮಾಡ್ತಾರೆ?

1 year ago

ಬೆಂಗಳೂರು: ಇಂದು ಸುಪ್ರೀಂಕೋರ್ಟ್ ಮುಂದೆ ನೂತನ ಸಿಎಂ ಬಿ.ಎಸ್.ಯಡಿಯೂರಪ್ಪ ಬಹುಮತ ಸಾಬೀತುಪಡಿಸಬೇಕಿದೆ. ಇತ್ತ ಜೆಡಿಎಸ್ ಮತ್ತು ಕಾಂಗ್ರೆಸ್ ಹೈಡ್ರಾಮಗಳ ಬಹುಮತ ಸಾಬೀತುಪಡಿಸಲು ಅಗತ್ಯವಿರುವ ಸಂಖ್ಯಾಬಲವನ್ನು ಹೊಂದಿಸೋ ಬಗ್ಗೆ ಹಾಗು ಮುಂದಿನ ರಣತಂತ್ರಗಳ ಬಗ್ಗೆ ರಾತ್ರಿಯಿಡೀ ಬಿಜೆಪಿ ನಾಯಕರು ಚರ್ಚೆ ನಡೆಸಿದ್ದಾರೆ. ನಗರದ...

ಇಂದು ಮುಖ್ಯಮಂತ್ರಿಯಾಗಿ ಬಿ.ಎಸ್.ಯಡಿಯೂರಪ್ಪ ಪ್ರಮಾಣ ವಚನ

1 year ago

ಬೆಂಗಳೂರು: ಇಂದು ಬಿಜೆಪಿ ರಾಜ್ಯಾಧ್ಯಕ್ಷ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ರಾಜ್ಯದ 27ನೇ ಮುಖ್ಯಮಂತ್ರಿಯಾಗಿ ಬೆಳಗ್ಗೆ 9 ಗಂಟೆಗೆ ರಾಜಭವನದಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಲಿದ್ದಾರೆ. ಬುಧವಾರ ಇಡೀ ದಿನ ಹೈಡ್ರಾಮಾದ ಬಳಿಕ ಕೇಂದ್ರ ಅಟಾರ್ನಿ ಜನರಲ್ ರೋಹಟಗಿ ಅಭಿಪ್ರಾಯ ಸಂಗ್ರಹಿಸಿ ರಾತ್ರಿ 8.05ರ ಹೊತ್ತಿಗೆ...

ಸರ್ಕಾರ ರಚನೆಗೂ ಮೊದಲೇ ಉಗ್ರ ‘ಪ್ರತಾಪ’ ತೋರಿದ ‘ಸಿಂಹ’

1 year ago

ಬೆಂಗಳೂರು: ಇಂದು ಬೆಳಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಸರ್ಕಾರ ರಚನೆಗೂ ಮೊದಲೇ ಸಂಸದ ಪ್ರತಾಪ ಸಿಂಹ ಟ್ವಟ್ಟರ್ ನಲ್ಲಿ ಗುಡುಗಿದ್ದಾರೆ. ನಮ್ಮ ಕಾರ್ಯಕರ್ತರನ್ನು ಮುಟ್ಟಿದ್ರೆ ಜೋಕೆ!! 24 ಜನರನ್ನು ಕಳೆದುಕೊಂಡ ನೋವಿಗೆ ಅಂತಿಮ ತೆರೆ ಬೀಳಲಿದೆ ಅಂತಾ...