Wednesday, 22nd January 2020

2 weeks ago

ಬೇಬಿ ಬೆಟ್ಟದ ಗಣಿಗಾರಿಕೆಗೆ ಸಂಪೂರ್ಣ ನಿಷೇಧ – ಜಿಲ್ಲಾಧಿಕಾರಿ ಆದೇಶ

ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲೂಕಿನ ಬೇಬಿ ಬೆಟ್ಟದಲ್ಲಿ ನಡೆಯುತ್ತಿದ್ದ ಅಕ್ರಮ ಗಣಿಗಾರಿಗೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ಇದೀಗ ಮಂಡ್ಯ ಜಿಲ್ಲಾಡಳಿತ ಮುಂದಾಗಿದೆ. ಬೇಬಿ ಬೆಟ್ಟದಲ್ಲಿ ನಡೆಯುತ್ತಿದ್ದ ಗಣಿಗಾರಿಕೆಯನ್ನು ಇದೀಗ ನಿಷೇಧ ಮಾಡಿರುವುದಾಗಿ ಮಂಡ್ಯ ಜಿಲ್ಲಾಧಿಕಾರಿ ಡಾ.ಎಂ.ವಿ ವೆಂಕಟೇಶ್ ಆದೇಶ ಹೊರಡಿಸಿದ್ದಾರೆ. ಬೇಬಿ ಬೆಟ್ಟದಲ್ಲಿ ನಡೆಯುತ್ತಿದ್ದ ಗಣಿಗಾರಿಕೆಯಿಂದ ಹಳೆ ಮೈಸೂರು ಭಾಗದ ಜೀವ ನಾಡಿಯಾಗಿದ್ದ ಕೆಆರ್‍ಎಸ್ ಡ್ಯಾಂಗೆ ಅಪಾಯ ಎದುರಾಗುತ್ತಿದೆ ಎಂದು ವರದಿಗಳನ್ನು ರಾಜ್ಯ ಸರ್ಕಾರಕ್ಕೆ ನೀಡಲಾಗಿತ್ತು. ಈ ಕುರಿತು ಪಬ್ಲಿಕ್ ಟಿವಿಯಲ್ಲಿ ಸಾಕಷ್ಟು ಬಾರಿ ಸುದ್ದಿ ಬಿತ್ತರವಾಗಿತ್ತು. […]

1 month ago

ಪೇಜಾವರ ಶ್ರೀಗಳಿಗೆ ತೀವ್ರ ಅನಾರೋಗ್ಯ – ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ

– ಶನಿವಾರ ಅಮಿತ್ ಶಾ, ಬಿಎಸ್ ವೈ ಉಡುಪಿ ಭೇಟಿ ಸಾಧ್ಯತೆ ಉಡುಪಿ: ಪ್ರಧಾನಿ ನರೇಂದ್ರ ಮೋದಿ ಅವರು ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಪೇಜಾವರ ಶ್ರೀಗಳ ಆರೋಗ್ಯವನ್ನು ವಿಚಾರಿಸಿದ್ದಾರೆ. ಉಸಿರಾಟ ಸಮಸ್ಯೆಯಿಂದ ಬಳಲುತ್ತಿರುವ ಪೇಜಾವರ ಮಠಾಧೀಶ ವಿಶ್ವೇಶತೀರ್ಥ ಸ್ವಾಮೀಜಿಯನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶ್ರೀಗಳಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ರಾಜಕೀಯ ನಾಯಕರು, ಭಕ್ತರು, ಅಧಿಕಾರಿಗಳು...

ಸಿದ್ದರಾಮಯ್ಯ, ಸ್ಪೀಕರ್ ಷಡ್ಯಂತ್ರಕ್ಕೆ ಸುಪ್ರೀಂ ತಕ್ಕ ತೀರ್ಪು ಕೊಟ್ಟಿದೆ: ಸಿಎಂ ಬಿಎಸ್‍ವೈ

2 months ago

ಬೆಂಗಳೂರು: ಸ್ಪೀಕರ್ ರಮೇಶ್ ಕುಮಾರ್ ಅವರು ಮಾಜಿ ಸಿಎಂ ಸಿದ್ದರಾಮಯ್ಯ ಜೊತೆ ಸೇರಿ ಷಡ್ಯಂತ್ರ ಮಾಡಿದ್ದರು. ಅದಕ್ಕೆ ಸುಪ್ರೀಂ ತಕ್ಕ ತೀರ್ಪು ಕೊಟ್ಟಿದೆ ಎಂದು ಸಿಎಂ ಬಿ.ಎಸ್ ಯಡಿಯೂರಪ್ಪ ಅವರು ಪ್ರತಿಕ್ರಿಯಿಸಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಬಿಎಸ್‍ವೈ, ಸುಪ್ರೀಂ ಕೋರ್ಟ್‍ನ ಆದೇಶಕ್ಕಾಗಿ...

ರಾಜ್ಯಾಧ್ಯಕ್ಷ ನಳಿನ್ ಕುಮಾರ್‌ರನ್ನು ತೆಗಳಿದ ಬಿಜೆಪಿ ಮುಖಂಡನ ಉಚ್ಛಾಟನೆ

4 months ago

ತುಮಕೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ತೆಗಳಿ, ಸಿಎಂ ಬಿ.ಎಸ್ ಯಡಿಯೂರಪ್ಪ ಅವರನ್ನು ಹೊಗಳಿದ ಬಿಜೆಪಿ ಮುಖಂಡನನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ. ತುಮಕೂರು ಜಿಲ್ಲೆ ಕೊರಟಗೆರೆ ಮಂಡಳದ ಕಾರ್ಯದರ್ಶಿ ಕೆ. ಶಿವರುದ್ರಯ್ಯ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ. ಯಡಿಯೂರಪ್ಪ...

ಸಾಹಿತಿ ಎಸ್.ಎಲ್ ಭೈರಪ್ಪ ಅವರಿಗೆ ಅಗೌರವ

4 months ago

ಮೈಸೂರು: ದಸರಾ ಉದ್ಘಾಟನೆ ವೇಳೆ ಸಾಹಿತಿ ಎಸ್.ಎಲ್ ಭೈರಪ್ಪ ಅವರಿಗೆ ಅಗೌರವ ತೋರಲಾಗಿದೆ. ಕಾರ್ಯಕ್ರಮ ಉದ್ಘಾಟನೆಗೂ ಮೊದಲು ಎಸ್.ಎಲ್ ಭೈರಪ್ಪ ಅವರನ್ನು ಮೆರವಣಿಗೆಯಲ್ಲಿ ಕರೆದುಕೊಂಡು ಬರಬೇಕಿತ್ತು. ಏಕೆಂದರೆ ದಸರಾ ಉದ್ಘಾಟನೆಗೆ ಮೆರವಣಿಗೆ ಮೂಲಕ ಸ್ವಾಗತಿಸುವುದು ಶಿಷ್ಟಾಚಾರ. ಆದರೆ ಉದ್ಘಾಟನಕಾರ ಎಸ್.ಎಲ್ ಭೈರಪ್ಪ...

ಮೈಸೂರಿನಲ್ಲಿ ನಾಳೆಯಿಂದ ದಸರಾ ಮಹೋತ್ಸವ ಆರಂಭ

4 months ago

ಮೈಸೂರು: ಭಾನುವಾರದಿಂದ ಹತ್ತು ದಿನಗಳ ಕಾಲ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅಕ್ಷರಶಃ ಧಾರ್ಮಿಕ, ಪಾರಂಪರಿಕ, ಸಾಂಸ್ಕೃತಿಕ ಹಾಗೂ ಮನರಂಜನೆ ಪೂರಿತ ವಾತಾವರಣ ನಿರ್ಮಾಣವಾಗಲಿದೆ. ಏಕೆಂದರೆ ನಾಳೆಯಿಂದ ದಸರಾ ಮಹೋತ್ಸವ ಆರಂಭವಾಗಲಿದೆ. ಮೈಸೂರು ದಸರಾ ಮಹೋತ್ಸವ ವಿಶ್ವವನ್ನೇ ತನ್ನತ್ತ ಸೆಳೆದುಕೊಂಡು ತನ್ನ ವೈವಿಧ್ಯಮಯವಾದ...

ಎಚ್ಚರ ಎಂದು ಸಿಎಂರನ್ನು ತಬ್ಬಿಕೊಂಡು ಮುತ್ತಿಟ್ಟ ವಿನಯ್ ಗುರೂಜಿ

4 months ago

ಚಿಕ್ಕಮಗಳೂರು: ಅಧಿಕಾರಕ್ಕೆ ಯಾವುದೇ ಸಂಚಕಾರ ಬಾರದಂತಿರಲಿ, ಉಳಿದ ಮೂರುವರೇ ವರ್ಷ ನಾನೇ ಸಿಎಂ ಆಗಿರಲೆಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನಾಲ್ಕೈದು ಹೋಮ-ಹವನ, ಯಾಗ-ಯಜ್ಞವನ್ನು ಮಾಡಿದ್ದಾರೆ ಎನ್ನಲಾಗಿದೆ. ಆದರೆ ಯಜ್ಞದ ಬೆನ್ನಲ್ಲೇ ಸಿಎಂಗೆ ಅವಧೂತ ವಿನಯ್ ಗುರೂಜಿ ಎಚ್ಚರದಿಂದ ಹೆಜ್ಜೆ ಇಡಿ ಎಂದಿರೋದು...

ಮೋದಿ, ಬಿಎಸ್‍ವೈಯನ್ನು ಮತ್ತೆ ಹೊಗಳಿ ಗೌಡ್ರ ಕುಟುಂಬದ ವಿರುದ್ಧ ಜಿಟಿಡಿ ಗುಡುಗು

5 months ago

ಮೈಸೂರು: ಮಾಜಿ ಸಚಿವ ಜಿ.ಟಿ ದೇವೇಗೌಡ ಅವರು ಪ್ರಧಾನಿ ಮೋದಿ ಮತ್ತು ಸಿಎಂ ಯಡಿಯೂರಪ್ಪರನ್ನ ಮತ್ತೆ ಹೊಗಳಿದ್ದಾರೆ. ಅಲ್ಲದೆ ಮಂತ್ರಿ ಸ್ಥಾನ ತೆಗೆದುಕೊಳ್ಳೋಕ್ಕೆ 1 ತಿಂಗಳು ಸಿಟ್ಟು ಮಾಡಿಕೊಂಡು ಸಾಕಾಗಿದೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಕುಟುಂಬದ ವಿರುದ್ಧ...