ತುಂಗಭದ್ರಾ ಡ್ಯಾಮ್ನ 33 ಕ್ರಸ್ಟ್ ಗೇಟನ್ನೂ ತಕ್ಷಣ ಬದಲಿಸಿ: ವಿಜಯೇಂದ್ರ ಆಗ್ರಹ
ಬೆಂಗಳೂರು: ತುಂಗಭದ್ರಾ ಡ್ಯಾಮ್ನ (Tungabhadra Dam) 33 ಕ್ರಸ್ಟ್ ಗೇಟನ್ನೂ ತಕ್ಷಣವೇ ಬದಲಿಸಿ ಎಂದು ಬಿಜೆಪಿ…
ಧರ್ಮಸ್ಥಳ ಕೇಸ್ | ಮಧ್ಯಂತರ ವರದಿಯಿಂದ ಗೊಂದಲಕ್ಕೆ ತೆರೆ ಬೀಳುವ ವಿಶ್ವಾಸ: ವಿಜಯೇಂದ್ರ
ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳದ (Dharmasthala) ವಿಚಾರದಲ್ಲಿ ಮಧ್ಯಂತರ ವರದಿಯನ್ನೂ ಒಳಗೊಂಡಂತೆ ಗೊಂದಲಕ್ಕೆ ಗೃಹ ಸಚಿವರು…
ಧರ್ಮಸ್ಥಳ ಕ್ಷೇತ್ರದ ಅಪಪ್ರಚಾರದ ಹಿಂದೆ ಮತಾಂತರ ಮಾಫಿಯಾ: ಸಿ.ಟಿ ರವಿ
- ಮಂಜುನಾಥನ ದರ್ಶನ ಪಡೆದ ವಿಜಯೇಂದ್ರ ಟೀಂ ಮಂಗಳೂರು: ಧರ್ಮಸ್ಥಳ ಕ್ಷೇತ್ರಕ್ಕೆ ಬಿಜೆಪಿ (BJP) ರಾಜ್ಯಾಧ್ಯಕ್ಷ…
ಬಿಹಾರದಲ್ಲಿ ಮತಪಟ್ಟಿ ವಿಶೇಷ ಪರಿಷ್ಕರಣೆಗೆ ವಿರೋಧವೇಕೆ?- ಕಾಂಗ್ರೆಸ್ಸಿಗರಿಗೆ ಬಿ.ವೈ.ವಿಜಯೇಂದ್ರ ಪ್ರಶ್ನೆ
ಬೆಂಗಳೂರು: ಮತದಾನದಲ್ಲಿ ಅಕ್ರಮದ ಆರೋಪ ಮಾಡುವ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ಸಿನವರು (Congress) ಬಿಹಾರದಲ್ಲಿ (Bihar)…
ಮೋದಿಯಿಂದ ಯೆಲ್ಲೋ ಮೆಟ್ರೋ ಲೈನ್ ಲೋಕಾರ್ಪಣೆ; ಪ್ರಧಾನಿ ಸ್ವಾಗತಕ್ಕೆ ಬಿಜೆಪಿ ಭರ್ಜರಿ ಸಿದ್ಧತೆ
ಬೆಂಗಳೂರು: ಬಹಳ ದಿನಗಳ ಕನಸು, ಬೆಂಗಳೂರಿನ ಹಳದಿ (ಯೆಲ್ಲೋ) ಮೆಟ್ರೋ ಲೈನ್ (Yellow Metro Line)…
ಮತಗಳ್ಳತನ ಆಗಿದ್ರೆ ವಿಧಾನಸಭೆ ಎಲೆಕ್ಷನ್ನಲ್ಲಿ ಕಾಂಗ್ರೆಸ್ ಹೇಗೆ ಗೆಲ್ತು: ವಿಜಯೇಂದ್ರ ಪ್ರಶ್ನೆ
- ಸಿಎಂ, ಡಿಸಿಎಂ ರಾಜ್ಯದ ಜನರ ಕ್ಷಮೆ ಕೇಳಬೇಕು; ಬಿವೈವಿ ಆಗ್ರಹ ಬೆಂಗಳೂರು: ಮತಗಳ್ಳತನ ಆರೋಪ…
ಆಂಧ್ರದಲ್ಲಿ ರಾಜ್ಯದ ಇಬ್ಬರು ಬಿಜೆಪಿ ಕಾರ್ಯಕರ್ತರ ಹತ್ಯೆ; ತನಿಖೆಗೆ ವಿಜಯೇಂದ್ರ ಆಗ್ರಹ
ಬೆಂಗಳೂರು: ಆಂಧ್ರದಲ್ಲಿ ರಾಜ್ಯದ ಇಬ್ಬರು ಬಿಜೆಪಿ ಕಾರ್ಯಕರ್ತರ ಹತ್ಯೆಯನ್ನು ಖಂಡಿಸಿದ್ದು, ಶೀಘ್ರವೇ ತನಿಖೆಯಾಗಲಿ ಎಂದು ಬಿಜೆಪಿ…
ಮುನಿಸು ಮರೆತು ಒಂದಾದ ರೆಡ್ಡಿ-ರಾಮುಲು; ಇಬ್ಬರ ಕೈ ಹಿಡಿದೆತ್ತಿದ ವಿಜಯೇಂದ್ರ
ಕೊಪ್ಪಳ: ಗಂಗಾವತಿಯ ಹಾಲಿ ಶಾಸಕ ಜನಾರ್ದನ ರೆಡ್ಡಿ (Janardhan Reddy), ಮಾಜಿ ಸಚಿವ ಶ್ರೀರಾಮುಲು (Sriramulu)…
ಸಿಎಂ ಮೊದಲು ಆಡಳಿತ ಪಕ್ಷದ ಶಾಸಕರ ಪ್ರಶ್ನೆಗೆ ಉತ್ತರ ನೀಡಲಿ: ವಿಜಯೇಂದ್ರ ಸವಾಲು
ಕೊಪ್ಪಳ: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಆಡಳಿತ ಪಕ್ಷದ ಶಾಸಕರ ಪ್ರಶ್ನೆಗೆ ಮೊದಲು ಉತ್ತರ ನೀಡಲಿ…
ರಾಜ್ಯಾಧ್ಯಕ್ಷನಾಗಿ ನಾನೇ ಮುಂದುವರಿಯುವ ವಿಶ್ವಾಸವಿದೆ: ವಿಜಯೇಂದ್ರ
ಮೈಸೂರು: ರಾಜ್ಯಾಧ್ಯಕ್ಷನಾಗಿ ನಾನೇ ಮುಂದುವರಿಯುವ ವಿಶ್ವಾಸವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B Y Vijayendra)…