Wednesday, 11th December 2019

Recent News

1 month ago

ಬಾಬುರಾವ್ ಚಿಂಚನಸೂರಿಗೆ 11 ಕೋಟಿ ರೂ. ಸಾಲ ನೀಡಿದ್ದ ಮಹಿಳೆ ಆತ್ಮಹತ್ಯೆ

ಬೆಂಗಳೂರು: ಮಾಜಿ ಸಚಿವ ಬಾಬುರಾವ್ ಚಿಂಚನಸೂರಿಗೆ 11 ಕೋಟಿ ರೂ. ಸಾಲ ನೀಡಿದ್ದ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಂಜನಾ ವಿ ಶಾಂತವೀರ ಆತ್ಮಹತ್ಯೆ ಮಾಡಿಕೊಂಡಿರುವ ಮಹಿಳೆ. ಚಂದ್ರಲೇಔಟ್ ನ ತಮ್ಮ ನಿವಾಸದಲ್ಲಿ ಸಾವಿಗೆ ಶರಣಾಗಿದ್ದಾರೆ. ಮಗನಿಗೆ ದೂರವಾಣಿ ಕರೆ ಮಾಡಿದ ಅಂಜನಾ, ನಾನು ಆರ್ಥಿಕ ಸಂಕಷ್ಟದಿಂದ ಬಳಲುತ್ತಿದ್ದೇನೆ ಎಂದು ಹೇಳಿದ ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಅಂಜನಾ ಅವರು ಬಾಬುರಾವ್ ಚಿಂಚನಸೂರಿಗೆ 11 ಕೋಟಿ ರೂ. ಸಾಲ ನೀಡಿದ್ದರು. ಬಳಿಕ ಅಂಜನಾ ಈ ವಿಚಾರವಾಗಿ […]

7 months ago

ಯಮ ಕರೆದ್ರೂ ಕೋಲಿ ಸಮಾಜವನ್ನು ಎಸ್‍ಟಿಗೆ ಸೇರಿಸಿ ಹೋಗ್ತೀನಿ: ಚಿಂಚನಸೂರ್

ಕಲಬುರಗಿ: ಯಮ ಬಂದು ಹಗ್ಗ ಹಾಕಿ ಜಗ್ಗಿದರೂ ನಾನು ಹೋಗಲ್ಲ, ಕೋಲಿ ಸಮಾಜವನ್ನು ಎಸ್‍ಟಿ ವರ್ಗಕ್ಕೆ ಸೇರಿಸಿ ಮತ್ತೆ ಬರುತ್ತೇನೆ ಎನ್ನುತ್ತೇನೆ ಎಂದು ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ಹೇಳಿದ್ದಾರೆ. ಚಿಂಚೋಳಿ ಪಟ್ಟಣದಲ್ಲಿ ಬಿಜೆಪಿ ಆಯೋಜನೆಯ ಕೋಲಿ ಸಮಾಜದ ಸಮಾವೇಶದಲ್ಲಿ ಬಾಬುರಾವ್ ಚಿಂಚನಸೂರ್ ಭಾಗಿಯಾಗಿದ್ದರು. ಈ ವೇಳೆ ನಾನು ಸುಮ್ಮನೆ ಸಾಯುವುದಿಲ್ಲ. ಯಮ ಕರೆದರೂ ನಾನು...

ವೆಂಕಟರೆಡ್ಡಿ ಮುದ್ನಾಳ್ ಕ್ಷೇತ್ರ ಬದಲಾಯಿಸಬಾರದೆಂದು ವಿಷ ಸೇವಿಸಿದ ಬಿಜೆಪಿ ಕಾರ್ಯಕರ್ತ

2 years ago

ಯಾದಗಿರಿ: ವೆಂಕಟರೆಡ್ಡಿ ಮುದ್ನಾಳ್ ಅವರನ್ನು ಗುರುಮಠಕಲ್ ಕ್ಷೇತ್ರದಿಂದ ಬದಲಾವಣೆ ಮಾಡಬಾರದು ಎಂದು ಬಿಜೆಪಿ ಕಾರ್ಯಕರ್ತನೋರ್ವ ವಿಷ ಸೇವನೆಗೆ ಯತ್ನಿಸಿದ ಘಟನೆಯು ಯಾದಗಿರಿ ನಗರದ ಮುದ್ನಾಳ ಲೇಔಟ್ ನಲ್ಲಿ ನಡೆದಿದೆ. ಗುರುಮಠಕಲ್ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ವೆಂಕಟರೆಡ್ಡಿ ಮುದ್ನಾಳ್ ಅವರು ಬಿಜೆಪಿ...