Tuesday, 16th July 2019

4 days ago

ಎರಡನೇ ಬಾರಿ ತಾಯಿಯಾದ ಸಮೀರಾ – ಮಗುವಿನ ಕೈ ಹಿಡಿದುಕೊಂಡ ಫೋಟೋ ಪೋಸ್ಟ್

ಮುಂಬೈ: ಬಹುಭಾಷಾ ನಟಿ ಸಮೀರಾ ರೆಡ್ಡಿ ಎರಡನೇ ಬಾರಿ ತಾಯಿಯಾಗಿದ್ದು, ಇಂದು ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಇಂದು ಬೆಳಗ್ಗೆ ಮುಂಬೈನ ಬೀಮ್ಸ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಹೆಣ್ಣು ಮಗುವಿಗೆ ಸಮೀರಾ ಜನ್ಮ ನೀಡಿದ್ದಾರೆ. ಈ ಬಗ್ಗೆ ಸ್ವತಃ ಸಮೀರಾ ತನ್ನ ಇನ್‍ಸ್ಟಾಗ್ರಾಂನಲ್ಲಿ ಫೋಟೋ ಹಾಕುವ ಮೂಲಕ ಅಭಿಮಾನಿಗಳ ಜೊತೆ ಈ ವಿಷಯವನ್ನು ಹಂಚಿಕೊಂಡಿದ್ದಾರೆ. ಮಗುವಿನ ಕೈ ಹಿಡಿದುಕೊಂಡಿರುವ ಫೋಟೋವನ್ನು ಹಾಕಿ ಅದಕ್ಕೆ, “ನಮ್ಮ ಮನೆಗೆ ಬೆಳಗ್ಗೆ ಏಂಜೆಲ್ ಆಗಮಿಸಿದ್ದಾಳೆ . ನನ್ನ ಹೆಣ್ಣು ಮಗು. […]

2 weeks ago

25 ಸಾವಿರ ರೂ.ಗೆ ನವಜಾತ ಶಿಶುವನ್ನೇ ಮಾರಿದ ತಾಯಿ- ಈಗ ಮಗುವಿಗಾಗಿ ಕಣ್ಣೀರು

ಧಾರವಾಡ: ತಾಯಿಯೊಬ್ಬಳು ತನ್ನ ನವಜಾತ ಶಿಶುವನ್ನು 25 ರೂ.ಗೆ ಮಾರಿ, ಈಗ ಕಂದಮ್ಮನಿಗಾಗಿ ಕಣ್ಣೀರು ಹಾಕುತ್ತಿರುವ ಮನಕಲುಕುವ ಘಟನೆ ನಗರದಲ್ಲಿ ನಡೆದಿದೆ. ರೇಖಾ ನರೇಂದ್ರ ಚಾವಲಾ ಮಗು ಮಾರಾಟ ಮಾಡಿ ಪರದಾಡಿದ ತಾಯಿ. ನಗರದ ಮಾಳಮಡ್ಡಿಯಲ್ಲಿ ಕಳೆದ ತಿಂಗಳು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ರೇಖಾ ಚಾವಲಾ ಕಳೆದ ಜೂನ್ 20ರಂದು ತೌಹಿದ್ ಶೇಖ್,...

ಬೈಕ್ ತಪ್ಪಿಸಲು ಹೋಗಿ ಇನ್ನೋವಾ ಕಾರು ಪಲ್ಟಿ: ಮಗು ಸೇರಿದಂತೆ ನಾಲ್ವರು ಸಾವು

3 weeks ago

ಚಿಕ್ಕಬಳ್ಳಾಪುರ: ಬೈಕ್ ತಪ್ಪಿಸಲು ಹೋಗಿ ಇನ್ನೋವಾ ಕಾರು ಪಲ್ಟಿ ಹೊಡೆದು ಮಗು ಸೇರಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆ ದೇವನಹಳ್ಳಿ ತಾಲೂಕಿನ ಕನ್ನಮಂಗಲ ಪಾಳ್ಯ ಗೇಟ್ ಬಳಿ ನಡೆದಿದೆ. ಯಲಹಂಕದ ಶಿವಕೋಟೆ ಗ್ರಾಮದ ಪಾರ್ವತಮ್ಮ (30), ನಾಗಮ್ಮ, ಪಲ್ಸರ್ ಬೈಕ್ ಸವಾರ...

ವಿಚ್ಛೇದನಕ್ಕೆ ಅರ್ಜಿ ಹಾಕಿ ಬಳಿಕ ಪತಿಯಿಂದ ಮಗುಬೇಕೆಂದ ಮಹಿಳೆ

3 weeks ago

ಮುಂಬೈ: ವಿಚ್ಛೇದನಕ್ಕೆ ಅರ್ಜಿ ಹಾಕಿದ ಬಳಿಕ ಪತಿಯಿಂದ ಮಗುಬೇಕು ಎಂದ ಮಹಿಳೆ ಕೋರ್ಟ್ ಗೆ ಮನವಿ ಮಾಡಿರುವ ವಿಚಿತ್ರ ಪ್ರಕರಣವೊಂದು ಮಹಾರಾಷ್ಟ್ರದ ಕೌಂಟುವಿಕ ನ್ಯಾಯಾಲದಲ್ಲಿ ನಡೆದಿದೆ. ಪತಿ ಜೊತೆ ಬಾಳಲು ಸಾಧ್ಯವಿಲ್ಲ ಎಂದು 35 ವರ್ಷದ ಮಹಿಳೆಯೊಬ್ಬರು ವಿಚ್ಛೇದನಕ್ಕೆ ಅರ್ಜಿ ಹಾಕಿದ್ದರು....

ವೈದ್ಯರ ನಿರ್ಲಕ್ಷ್ಯತನಕ್ಕೆ 4 ದಿನದ ಹಸುಗೂಸು ಬಲಿ

4 weeks ago

ಲಕ್ನೋ: ಉತ್ತರಪ್ರದೇಶ ರಾಜ್ಯದ ಬರೇಲಿಯ ಆಸ್ಪತ್ರೆಯೊಂದರಲ್ಲಿ ವೈದ್ಯರು ಚಿಕಿತ್ಸೆ ನೀಡದೇ ವಿನಾಕಾರಣ ಸುತ್ತಾಡಿಸಿದ ಪರಿಣಾಮ ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ನಾಲ್ಕು ದಿನದ ಹಸುಗೂಸು ಸಾವನ್ನಪ್ಪಿದೆ. ಜೂನ್ 15 ರಂದು ಜನಿಸಿದ್ದ ಊರ್ವಶಿ ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದಳು. ಇದರಿಂದ ಗಾಬರಿಗೊಂಡ...

ವೈದ್ಯರಿಲ್ಲದೆ ಹೆರಿಗೆ ಮಾಡಿಸಿದ ನರ್ಸ್- ನವಜಾತ ಶಿಶು ಸಾವು

4 weeks ago

ಬೆಂಗಳೂರು: ಆಸ್ಪತ್ರೆಯಲ್ಲಿ ವೈದ್ಯರಿಲ್ಲದೆಯೇ ನರ್ಸ್ ತಾನೇ ಹೆರಿಗೆ ಮಾಡಿಸಿದ ಹಿನ್ನೆಲೆಯಲ್ಲಿ ನವಜಾತ ಶಿಶು ಸಾವನ್ನಪ್ಪಿದ ಘಟನೆ ಆನೇಕಲ್ ತಾಲೂಕಿನ ಹಾರಗದ್ದೆಯ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದಿದೆ. ವೈದ್ಯರ ನಿರ್ಲಕ್ಷ್ಯದಿಂದ ನವಜಾತ ಶಿಶು ಸಾವನ್ನಪ್ಪಿದೆ ಎಂದು ಪೋಷಕರು ಕಣ್ಣೀರಿಡುತ್ತಿದ್ದಾರೆ. ದಾವಣಗೆರೆಯಿಂದ ಬಂದು...

ಆಪರೇಷನ್ ಬಳಿಕ ಹೊಟ್ಟೆಯಲ್ಲಿ ಮಗು ಇಲ್ಲವೆಂದು ವೈದ್ಯರು

1 month ago

– ಆಸ್ಪತ್ರೆಯ ಮುಂಭಾಗದಲ್ಲಿ ಹೈಡ್ರಾಮಾ – Pesudo Pregnancy case ಎಂದ ವೈದ್ಯರು ಭೋಪಾಲ್: ಆಪರೇಷನ್ ಬಳಿಕ ಗರ್ಭಿಣಿ ಹೊಟ್ಟೆಯಲ್ಲಿ ಮಗು ಇಲ್ಲವೆಂದು ವೈದ್ಯರು ಹೇಳಿದ ಬಳಿಕ ಆಸ್ಪತ್ರೆಯ ಮುಂದೆ ಹೈಡ್ರಾಮ ನಡೆದಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಒಂಭತ್ತು ತಿಂಗಳಾದ ಹಿನ್ನೆಲೆಯಲ್ಲಿ...

109 ಗಂಟೆಗಳ ಬಳಿಕ ಪಂಜಾಬ್‍ನ ಕೊಳವೆಬಾವಿಗೆ ಬಿದ್ದಿದ್ದ ಮಗುವಿನ ರಕ್ಷಣೆ- ಸಾವು

1 month ago

ಚಂಡೀಗಢ: 150 ಅಡಿ ಆಳದ ಕೊಳವೆಬಾವಿಗೆ ಬಿದ್ದ 2 ವರ್ಷದ ಬಾಲಕನನ್ನು ಸುಮಾರು 109 ಗಂಟೆಗಳ ಕಾಲ ಕಾರ್ಯಾಚರಣೆ ಮಾಡಿ ರಕ್ಷಿಸುವ ಪ್ರಯತ್ನ ನಡೆಸಿದರೂ ಆತ ಮೃತಪಟ್ಟ ಘಟನೆ ಇಂದು ನಡೆದಿದೆ. ಫಥೇವೀರ್ ಸಿಂಗ್ ಬಳಕೆ ಮಾಡದ ಕೊಳವೆ ಬಾವಿಗೆ ¸ಬಿದ್ದ...