Thursday, 19th July 2018

Recent News

1 day ago

ಸಹಾಯಕ ಇಂಜಿನಿಯರ್ ಅಮಾನತಿಗೆ ಮಾಜಿ ಸಿಎಂ ಸೂಚನೆ – ಸಿದ್ದರಾಮಯ್ಯ ಎದುರಲ್ಲೇ ಕಣ್ಣೀರು ಹಾಕಿದ ಅಧಿಕಾರಿ

ಬಾಗಲಕೋಟೆ: ಕರ್ತವ್ಯ ಲೋಪ ಎಸಗಿದ್ದ ನೀರು ಸರಬರಾಜು ಇಲಾಖೆ ಸಹಾಯಕ ಇಂಜಿನಿಯನ್ ರನ್ನು ಅಮಾನತು ಮಾಡಲು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಹಿರಿಯ ಅಧಿಕಾರಿಗೆ ಸೂಚಿಸಿದ್ದರು. ಈ ವೇಳೆ ಅಧಿಕಾರಿ ಅಮಾನತು ಮಾಡದಂತೆ ಕಣ್ಣೀರು ಹಾಕಿದ ಘಟನೆ ಜಿಲ್ಲೆಯ ಬದಾಮಿ ತಾಲೂಕಿನ ಅಧಿಕಾರಿಗಳ ಸಭೆಯಲ್ಲಿ ನಡೆಯಿತು. ಇಂದು ಬದಾಮಿ ಕೆಡಿಪಿ ಸಭೆಯಲ್ಲಿ ಭಾಗವಹಿಸಿ ಕ್ಷೇತ್ರದ ಅಧಿಕಾರಿಗಳ ಕಾರ್ಯದ ಬಗ್ಗೆ ಸ್ಥಳೀಯ ಶಾಸಕರಾಗಿರುವ ಸಿದ್ದರಾಮಯ್ಯ ಮಾಹಿತಿ ಪಡೆದರು. ಈ ವೇಳೆ ಬದಾಮಿ ತಾಲೂಕು ನೀರು ಸರಬರಾಜು ಇಲಾಖೆ ಸಹಾಯಕ […]

6 days ago

ಬಜೆಟ್ ಮುಗಿದ ಬೆನ್ನಲ್ಲೇ ಮಾಜಿ ಸಿಎಂ ಸಿದ್ದರಾಮಯ್ಯ ಪ್ರವಾಸ

ಬಾಗಲಕೋಟೆ: ಬಜೆಟ್ ಮುಗಿದ ಬೆನ್ನಲ್ಲೇ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತೆ ಬದಾಮಿ ಕ್ಷೇತ್ರದಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಇದೇ ತಿಂಗಳು 17 ರಂದು ಸಾಯಾಂಕಾಲ ಮಾಜಿ ಸಿಎಂ ಸಿದ್ದರಾಮಯ್ಯ ಬದಾಮಿಗೆ ಆಗಮಿಸಲಿದ್ದಾರೆ. ಎರಡು ದಿನಗಳ ಕಾಲ ಬದಾಮಿಯ ಹೊರ ವಲಯದಲ್ಲಿರುವ ಕೃಷ್ಣಾ ಹೆರಿಟೇಜ್ ನಲ್ಲಿ ವಾಸ್ತವ್ಯ ಹೂಡಲಿದ್ದು, 18 ರಂದು ತಾಲೂಕು ಕೆಡಿಪಿ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಬದಾಮಿ,...

ಇಡೀ ದೇಶದಲ್ಲಿ ನಮ್ಮದು ಮಾದರಿ ಸರ್ಕಾರವಾಗಿತ್ತು: ಯತೀಂದ್ರ ಸಿದ್ದರಾಮಯ್ಯ

1 month ago

ಬಾಗಲಕೋಟೆ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಆಡಳಿತ ಅವಧಿಯಲ್ಲಿ ಸಾಮಾಜಿಕ ನ್ಯಾಯ ಕೊಡುವಂತಹ ಕೆಲಸ ಮಾಡಲಾಗಿತ್ತು. ಇಡೀ ದೇಶದಲ್ಲಿ ನಮ್ಮದು ಮಾದರಿ ಸರ್ಕಾರವಾಗಿತ್ತು ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಚುನಾವಣೆಯ ಬಳಿಕ ಬಾದಾಮಿ ಕ್ಷೇತ್ರದಲ್ಲಿ 5 ದಿನಗಳ ಪ್ರವಾಸ ಕೈಗೊಂಡಿರುವ ತಂದೆ ಸಿದ್ದರಾಮಯ್ಯ...

ಎಲ್ಲವೂ ಹಳೆಯದು, ಹೊಸದೇನಿಲ್ಲ, ಹೊರಟು ಹೋಗಿ – ಮಾಧ್ಯಮಗಳ ಮೇಲೆ ಮಾಜಿ ಸಿಎಂ ಗರಂ

1 month ago

ಬಾಗಲಕೋಟೆ: ಕಾಂಗ್ರೆಸ್ ಜೆಡಿಎಸ್ ಸರ್ಕಾರದಲ್ಲಿನ ಅಸಮಾಧಾನ ಕುರಿತ ಪ್ರಶ್ನೆಯನ್ನು ಕೇಳಿದ್ದಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಮಾಧ್ಯಮಗಳ ವಿರುದ್ಧವೇ ಗರಂ ಆಗಿದ್ದಾರೆ. ಬಾದಾಮಿ ಕ್ಷೇತ್ರದಲ್ಲಿ ಪ್ರವಾಸದಲ್ಲಿರುವ ಸಿದ್ದರಾಮಯ್ಯನವರಿಗೆ ಮಾಧ್ಯಮದವರು ಪಕ್ಷದಲ್ಲಿನ ಅಸಮಾಧಾನ ಕುರಿತು ಪ್ರಶ್ನೆ ಕೇಳಿದ್ದಾರೆ. ಇದಕ್ಕೆ “ನೋ ರಿಯಾಕ್ಷನ್” ಎಂದು ಉತ್ತರಿಸಿ...

ಚಡ್ಡಿ ಹಾಕೋರಿಂದ ಹಿಡಿದು ಪ್ಯಾಂಟ್, ಕಚ್ಚೆ ತೊಡುವವರು ನನ್ನ ಕಚೇರಿಗೆ ಬರಬಹುದು: ಸಿದ್ದರಾಮಯ್ಯ

1 month ago

ಬಾಗಲಕೋಟೆ: ಸತತ ಮೂರನೇ ದಿನವೂ ಕ್ಷೇತ್ರ ಪ್ರವಾಸದಲ್ಲಿ ಇರುವ ಸಿಎಂ ಸಿದ್ದರಾಮಯ್ಯ ಅವರು ಕ್ಷೇತ್ರದ ಅಭಿವೃದ್ಧಿಯ ಬಗ್ಗೆ ಯಾರು ಸಂಕೋಚ ಪಡದೆ ತಮ್ಮ ಬಳಿ ಊರಿನ ಸಮಸ್ಯೆ ಹೇಳಿಕೊಳ್ಳಬಹುದು. ಚಡ್ಡಿ ಹಾಕೋರಿಂದ ಹಿಡಿದು ಪ್ಯಾಂಟ್, ಕಚ್ಚೆ ತೊಡುವವರು ನನ್ನ ಕಚೇರಿಗೆ ಬರಬಹುದು...

ನನ್ನನ್ನು, ನನ್ನ ಆಪ್ತರನ್ನು ಮೂಲೆಗುಂಪು ಯಾರೂ ಮಾಡಿಲ್ಲ: ಸಿದ್ದರಾಮಯ್ಯ

1 month ago

ಬಾಗಲಕೋಟೆ: ವಿಧಾನ ಸಭೆ ಚುನಾವಣೆಯ ಬಳಿಕ ಮಾಜಿ ಸಿಎಂ ಸಿದ್ದರಾಮಯ್ಯ ಮೊದಲ ಬಾರಿಗೆ ಬಾದಾಮಿ ಕ್ಷೇತ್ರಕ್ಕೆ ಭೇಟಿ ನೀಡಿದ್ದು, ತಮ್ಮನ್ನು ಕಾಂಗ್ರೆಸ್ ಪಕ್ಷದಲ್ಲಿ ಯಾರು ಮೂಲೆಗುಂಪು ಮಾಡಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಸಮ್ಮಿಶ್ರ ಸರ್ಕಾರ ರಚನೆ ಬಳಿಕ ಸಿದ್ದರಾಮಯ್ಯ ಅವರನ್ನು ಪಕ್ಷದಲ್ಲಿ...

5 ದಿನಗಳ ಬದಾಮಿ ಕ್ಷೇತ್ರದ ಪ್ರವಾಸ ಕೈಗೊಂಡ ಸಿದ್ದರಾಮಯ್ಯ

1 month ago

ಬಾಗಲಕೋಟೆ: ಶಾಸಕರಾಗಿ ಆಯ್ಕೆಯಾದ ಬಳಿಕ ಮೊದಲ ಬಾರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಬಾದಾಮಿ ಕ್ಷೇತ್ರಕ್ಕೆ ಭೇಟಿ ನೀಡುತ್ತಿದ್ದಾರೆ. ಸಿದ್ದರಾಮಯ್ಯ ಶಾಸಕರಾಗಿ ಆಯ್ಕೆಯಾದ ಮೇಲೆ ಒಮ್ಮೆಯೂ ಕ್ಷೇತ್ರಕ್ಕೆ ಬಾರದ ಹಿನ್ನೆಲೆ ಸಾಕಷ್ಟು ಟೀಕೆಗಳು ವ್ಯಕ್ತವಾಗಿದ್ದವು. ಸದ್ಯ ಆ ಎಲ್ಲ ಟೀಕೆಗಳಿಗೆ ತೆರೆ ಎಳೆಯಲು...

ಹೊಸ ತಿರುವು ಪಡೆದುಕೊಂಡ ಬದಾಮಿ ಐಟಿ ದಾಳಿ ಪ್ರಕರಣ

2 months ago

ಬಾಗಲಕೋಟೆ: ಸೋಮವಾರ ರಾತ್ರಿ ಸುಮಾರು 11 ಗಂಟೆಗೆ ಬದಾಮಿಯಲ್ಲಿ ಸಿಎಂ ಸಿದ್ದರಾಮಯ್ಯ ತಂಗಿದ್ದ ಕೃಷ್ಟಾ ಹೆರಿಟೆಜ್ ರೆಸಾರ್ಟ್ ಮೇಲೆ ನಡೆದ ಐಟಿ ದಾಳಿ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪಾರಸ್ಮಲ್ ಜೈನ್‍ರನ್ನು ಟಾರ್ಗೆಟ್ ಮಾಡಿ ಐಟಿ ಅಧಿಕಾರಿಗಳು ಮೂರು...