Tuesday, 21st May 2019

Recent News

6 hours ago

ಗಮನಿಸಿ: ಬಸವಣ್ಣ ಐಕ್ಯ ಮಂಟಪ ಪ್ರವೇಶಕ್ಕೆ ತಾತ್ಕಾಲಿಕ ನಿಷೇಧ

ಬಾಗಲಕೋಟೆ: ಕೂಡಲಸಂಗಮದಲ್ಲಿರುವ ಬಸವಣ್ಣನ ಐಕ್ಯಮಂಟಪ ಶಿಥಿಲಾವಸ್ಥೆಗೆ ಬಂದಿರುವ ಕಾರಣ ಮುಂಜಾಗ್ರತಾ ಕ್ರಮವಾಗಿ ಐಕ್ಯಮಂಟಪದ ಭಕ್ತಾದಿಗಳ ಪ್ರವೇಶಕ್ಕೆ ತಾತ್ಕಾಲಿಕ ನಿಷೇಧ ಹೇರಲಾಗಿದೆ. ಬಸವಣ್ಣನ ಐಕ್ಯಮಂಟಪದ ಬಾವಿಯಲ್ಲಿ ಬಿರುಕು ಬಿಟ್ಟಿದ್ದು, ಯಾವುದೇ ಅಪಾಯ ಉಂಟಾಗದಿರಲೆಂದು ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರದ ಮುಖ್ಯ ಎಂಜಿನಿಯರ್ ವರದಿ ನೀಡಿದ್ದರು. ಈ ಹಿನ್ನೆಲೆಯಲ್ಲಿ ದುರಸ್ತಿ ಆಗುವರೆಗೂ ಕೂಡಲಸಂಗಮ ಅಭಿವೃದ್ಧಿ ಮಂಡಳಿ ವಿಶೇಷ ಅಧಿಕಾರಿ ಪಿ.ಎ. ಮೇಘಣ್ಣವರ ತಾತ್ಕಾಲಿಕ ನಿಷೇಧ ಮಾಡಿ ಆದೇಶ ಹೊರಡಿಸಿದ್ದಾರೆ. ಕೃಷ್ಣಾ ಘಟಪ್ರಭಾ ಮತ್ತು ಮಲಪ್ರಭಾ ನದಿಗಳ ಸಂಗಮ ಸ್ಥಳದಲ್ಲಿ ಈ […]

3 days ago

ಚಿಕಿತ್ಸೆ ಫಲಕಾರಿಯಾಗದೆ ಯೋಧ ನಿಧನ

ಬಾಗಲಕೋಟೆ: ಅಪಘಾತಕ್ಕೀಡಾಗಿದ್ದ ಯೋಧ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ಜಿಲ್ಲೆಯ ಬೀಳಗಿ ತಾಲೂಕಿನ ಅರಕೇರಿಯಲ್ಲಿ ನಡೆದಿದೆ. ಅರಕೇರಿ ಗ್ರಾಮದ ನಿವಾಸಿ ವೆಂಕಟೇಶ್ ಬೆನಕಟ್ಟಿ (31) ಮೃತ ಯೋಧ. ವೆಂಕಟೇಶ್ ಬೆನಕಟ್ಟಿ ಅವರು ಆರು ತಿಂಗಳ ಹಿಂದೆ ತಮ್ಮ ಗ್ರಾಮಕ್ಕೆ ಬಂದಿದ್ದಾಗ ಬೈಕಿನಿಂದ ಬಿದ್ದು ತಲೆ ಮತ್ತು ಬೆನ್ನಿಗೆ ಗಂಭೀರವಾಗಿ ಗಾಯಗಳಾಗಿತ್ತು. ತಕ್ಷಣ ಅವರನ್ನು ಸೋಲಾಪುರ ಆಸ್ಪತ್ರೆಗೆ...

ಶಿವಮೊಗ್ಗಕ್ಕೆ ಹೊರಟಿದ್ದ ಕಾರಿನ ಸ್ಟೆಪ್ನಿಯಲ್ಲಿತ್ತು 2.30 ಕೋಟಿ ರೂ.!

1 month ago

– 100 ನೋಟಿನ ಪ್ರತಿ ಕಂತೆಯಿಂದ 4 ನೋಟು ಎಗರಿಸಿದ್ದರು! – ಬ್ಯಾಂಕ್ ಉದ್ಯೋಗಿ ಮನೆಯಲ್ಲಿದ್ದ ಕಂತೆಯಲ್ಲೂ ಇದೇ ಕತೆ! ಮುರಳೀಧರ ಎಚ್.ಸಿ ಬೆಂಗಳೂರು/ಶಿವಮೊಗ್ಗ: ರಾಜ್ಯದಲ್ಲಿ ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನಕ್ಕೂ ಮುನ್ನ ಐಟಿ ಅಧಿಕಾರಿಗಳು ಶನಿವಾರ ಭರ್ಜರಿ ಕಾರ್ಯಾಚರಣೆ...

ಕರ್ನಾಟಕದಲ್ಲಿರುವುದು ನಾಟಕ ಸರ್ಕಾರ, ಸುದ್ದಿಗೋಷ್ಠಿ ಸಮಾವೇಶದಲ್ಲೂ ಕಣ್ಣೀರು – ಮೋದಿ

1 month ago

– ದುರ್ಬಲ ಸಿಎಂ ಕಣ್ಣೀರು ಹಾಕ್ತಾರೆ – ಬಲಿಷ್ಠ ಸರ್ಕಾರ ನೋಡಲು ದೆಹಲಿಗೆ ಬನ್ನಿ – ಕಾಂಗ್ರೆಸ್‍ಗೆ ಅಭದ್ರ ಸರ್ಕಾರ, ದುರ್ಬಲ ಸಿಎಂ ಬೇಕು ಬಾಗಲಕೋಟೆ: ಕಳೆದ ಐದು ವರ್ಷಗಳಲ್ಲಿ ಬಲಿಷ್ಠ ಸರ್ಕಾರವನ್ನು ನೀವೆಲ್ಲರೂ ನೋಡಿದ್ದೀರಿ. ಸುಭದ್ರ ಸರ್ಕಾರ ನೋಡಲು ದೆಹಲಿ...

ಇಂದು ಬಾಗಲಕೋಟೆಯಲ್ಲಿ ಮೋದಿ ಪ್ರಚಾರ – ಸಿದ್ಧತೆ ಹೇಗಿದೆ?

1 month ago

ಬಾಗಲಕೋಟೆ: ಒಂದು ಕಡೆ ದಕ್ಷಿಣ ಕರ್ನಾಟಕದ ಮೊದಲ ಹಂತದ ಎಲೆಕ್ಷನ್ ಭರಾಟೆ ನಡೆಯುತ್ತಿದ್ದರೆ ಇತ್ತ ಉತ್ತರ ಕರ್ನಾಟಕದಲ್ಲಿ ಎರಡನೇ ಹಂತದ ಚುನಾವಣಾ ಪ್ರಚಾರ ಭರದಿಂದ ಸಾಗುತ್ತಿದೆ. ಪ್ರಧಾನಿ ಮೋದಿ ಇಂದು ಬಾಗಲಕೋಟೆ, ಚಿಕ್ಕೋಡಿ, ಬೆಳಗಾವಿಯಲ್ಲಿ ಶಕ್ತಿ ಪ್ರದರ್ಶಿಸಲಿದ್ದಾರೆ. ತಮ್ಮ ಪಕ್ಷವನ್ನು ಅಧಿಕಾರಕ್ಕೆ...

ಗುರುವಾರ ಬಾಗಲಕೋಟೆ, ಚಿಕ್ಕೋಡಿಯಲ್ಲಿ ಪ್ರಧಾನಿ ಮೋದಿ ರಣ ಕಹಳೆ

1 month ago

ಬೆಳಗಾವಿ/ಬಾಗಲಕೋಟೆ: ದಕ್ಷಿಣ ಕರ್ನಾಟಕದ ಮೊದಲ ಹಂತದ ಚುನಾವಣೆ ಸಿದ್ಧತೆ ನಡೆದಿದ್ದರೆ, ಇತ್ತ ಉತ್ತರ ಕರ್ನಾಟಕದ ಎರಡನೇ ಹಂತದ ಚುನಾವಣಾ ಕಣಕ್ಕೆ ಪ್ರಧಾನಿ ಮೋದಿ ಆಗಮಿಸಿ ರಣ ಕಹಳೆ ಮೊಳಗಿಸಲಿದ್ದಾರೆ. ವಿಜಯ ಸಂಕಲ್ಪ ಯಾತ್ರೆ ಮೂಲಕ ರಣಕಹಳೆ ಮೊಳಗಿಸುತ್ತಿರುವ ಮೋದಿ, ಗುರುವಾರ ಮಧ್ಯಾಹ್ನ...

ಮೋದಿ ಸುನಾಮಿಗೆ ಟಕ್ಕರ್ ಕೊಡಲು ಕಾಂಗ್ರೆಸ್ ಪ್ಲಾನ್!

1 month ago

ಬಾಗಲಕೋಟೆ/ಕೊಪ್ಪಳ: ಟಿಕೆಟ್ ಸಿಕ್ಕ ದಿನದಿಂದಲೇ ಬಾಗಲಕೋಟೆ, ಕೊಪ್ಪಳ ಜಿಲ್ಲೆಯ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಕೈ ಮುಖಂಡರು ಭರ್ಜರಿಯಾಗಿ ಪ್ರಚಾರ ಮಾಡುತ್ತಿದ್ದಾರೆ. ಆದರೆ ಇದ್ದಕ್ಕಿದ್ದಂತೆ ಕೈ ಅಭ್ಯರ್ಥಿ ಹಾಗೂ ಮುಖಂಡರಿಗೆ ಪ್ರಧಾನಿ ಮೋದಿ ಭಯ ಶುರುವಾಗಿದ್ದು, ಈ ಹಿನ್ನೆಲೆಯಲ್ಲಿ ಕೊಪ್ಪಳ ಕ್ಷೇತ್ರಕ್ಕೆ ಕಾಂಗ್ರೆಸ್...

ಬಿಎಸ್‍ವೈ ಕನಸಿನಲ್ಲಿ ಕಾಣಿಸುತ್ತಾ ಸಿಎಂ ಕುರ್ಚಿ? ಸಿದ್ದರಾಮಯ್ಯ ಹೇಳಿದ್ದು ಹೀಗೆ

2 months ago

ಬಾಗಲಕೋಟೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕೇವಲ ಕನಸು ಕಾಣುತ್ತಾರೆ. ಯಾವ ಕನಸುಗಳು ನನಸು ಆಗಲ್ಲ. ಅವರ ಕನಸಿನಲ್ಲಿ ವಿಧಾನಸೌಧದ ಮೂರನೇ ಮಹಡಿಯಲ್ಲಿರುವ ಸಿಎಂ ಖುರ್ಚಿ ಮಾತ್ರ ಕಾಣಿಸುತ್ತದೆ. ಅವರಿಗೆ ಅಧಿಕಾರ ದಾಹವಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಜಿಲ್ಲೆಯ ಬಾದಾಮಿ...