Wednesday, 11th December 2019

3 years ago

ಸಂಬಳದ ಅರ್ಧ ದುಡ್ಡು ಶಾಲೆಯ ಅಭಿವೃದ್ಧಿಗೆ ಮೀಸಲು- ಬಾಗಲಕೋಟೆಯ ಶಿಕ್ಷಕ ದಂಪತಿ ನಮ್ಮ ಪಬ್ಲಿಕ್ ಹೀರೋ

ಬಾಗಲಕೋಟೆ: ಸ್ಕೂಲ್‍ಗೆ ಬಂದು ಪಾಠ ಮಾಡಿದ ಮೇಲೆ ನಮಗ್ಯಾಕಪ್ಪಾ ಬೇರೆ ವಿಷಯ ಅನ್ನೋ ಶಿಕ್ಷಕರಿಗೆಲ್ಲ ಮಾದರಿಯಾಗುವ ಶಿಕ್ಷಕ ದಂಪತಿ ಬಾಗಲಕೋಟೆಯಲ್ಲಿದಾರೆ.ಜಿಲ್ಲೆಯ ಜಮಖಂಡಿ ತಾಲೂಕಿನ ಚಿಮ್ಮಡದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ದಂಪತಿ ಎ.ಎಫ್ ಹೂಲಿ ಹಾಗೂ ದೀಪಾ ಮಳಲಿ ನಮ್ಮ ಪಬ್ಲಿಕ್ ಹೀರೋಗಳು. ಸತತ ಆರು ವರ್ಷಗಳಿಂದ ಹೂಲಿ ದಂಪತಿ ತಮ್ಮ ಸಂಬಳದ ಅರ್ಧ ಭಾಗವನ್ನು ಶಾಲೆಯ ಅಭಿವೃದ್ಧಿಗಾಗಿ ಮೀಸಲಿಟ್ಟಿದ್ದಾರೆ. ಶಾಲೆಯಲ್ಲಿ ಹಸಿರು ಕಾಣುವಂತೆ ಮಾಡಿದ್ದಾರೆ. ಇನ್ನು ಶಾಲೆಯ ಆವರಣದಲ್ಲಿ ಸರ್ವಧರ್ಮ ಸಮಾನತೆ ಸಾರುವ ಭವನವಿದೆ. […]

3 years ago

ಹೆಂಡ್ತಿ ಜೊತೆ ಅಕ್ರಮ ಸಂಬಂಧ ಹೊಂದಿದ್ದ ಅಣ್ಣನ ಮಗನನ್ನ ಕೊಂದ ಚಿಕ್ಕಪ್ಪ

ಬಾಗಲಕೋಟೆ: ಹೆಂಡತಿಯ ಜೊತೆ ಅಕ್ರಮ ಸಂಬಂಧ ಹೊಂದಿದ್ದ ಸಹೋದರನ ಮಗನನ್ನ ಚಿಕ್ಕಪ್ಪನೇ ಕೊಲೆ ಮಾಡಿದ ಘಟನೆ ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಕೋವಳ್ಳಿ ಗ್ರಾಮದಲ್ಲಿ ನಡೆದಿದೆ. 25 ವರ್ಷದ ಪರುಶುರಾಮ ಮಾಳಗಿ ಕೊಲೆಯಾದ ವ್ಯಕ್ತಿ. ಮೃತ ಪರಶುರಾಮ ಚಿಕ್ಕಪ್ಪ ಕರಿಯಪ್ಪನ ಹೆಂಡತಿಯೊಂದಿಗೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದನು. ಅಲ್ಲದೇ ಪರಶುರಾಮನಿಗೆ ಮದುವೆಯಾಗಿ ಮಕ್ಕಳಾದ್ರೂ, ಚಿಕ್ಕಮ್ಮಳೊಂದಿಗಿನ ಅಕ್ರಮ ಸಂಬಂಧ...

ಸಾಲಬಾಧೆ: ಆತ್ಮಹತ್ಯೆಗೆ ಯತ್ನಿಸಿದ ರೈತ ಚಿಕಿತ್ಸೆ ಫಲಿಸದೇ ಸಾವು

3 years ago

ಬಾಗಲಕೋಟೆ: ಸಾಲಬಾಧೆ ತಾಳಲಾರದೇ ಆತ್ಮಹತ್ಯೆಗೆ ಯತ್ನಿಸಿದ್ದ ರೈತ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ಬೀಳಗಿ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಬಸಪ್ಪ ಬೂಸರೆಡ್ಡಿ ಸಾವನ್ನಪ್ಪಿದ ರೈತ. ಒಂದು ವಾರದ ಹಿಂದೆ ಬಸಪ್ಪ ಹೊಲದಲ್ಲಿ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು....

14 ವರ್ಷ ಸಂಸಾರ ಮಾಡಿ ಗಂಡ, ಮಗನನ್ನು ಬಿಟ್ಟು ಬೇರೊಬ್ಬನನ್ನು ಮದ್ವೆಯಾದ್ಳು!

3 years ago

ಬಾಗಲಕೋಟೆ: ಸಾಮಾನ್ಯವಾಗಿ ಗಂಡ ಪತ್ನಿಯನ್ನ ಬಿಟ್ಟು ಬೇರೊಂದು ಮದ್ವೆ ಅಥವಾ ಪತಿಯ ಕಿರುಕುಳಕ್ಕೆ ಪತ್ನಿ ಆತ್ಮಹತ್ಯೆ ಅಥವಾ ತವರು ಮನೆಗೆ ಹೋಗುವಂತ ಸುದ್ದಿಯನ್ನ ನೋಡಿರ್ತಿವಿ. ಆದರೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ಪಟ್ಟಣದ ಮಹಾತಾಯಿಯೊಬ್ಬಳು 14 ವರ್ಷ ಸಂಸಾರ ಮಾಡಿದ ಬಳಿಕ ತನ್ನ...

ವ್ಯಕ್ತಿ ಹುಟ್ಟುವ 11 ವರ್ಷಗಳ ಮುನ್ನವೇ ಕೋಟ್ಯಾಂತರ ರೂ. ಬೆಲೆ ಬಾಳುವ ಆಸ್ತಿ ನಮೂದು

3 years ago

ಬಾಗಲಕೋಟೆ: ವ್ಯಕ್ತಿಯೊಬ್ಬರು ಹುಟ್ಟುವ 11 ವರ್ಷಗಳ ಮುನ್ನವೇ ಅವರ ಹೆಸರಲ್ಲಿ ಕೋಟ್ಯಾಂತರ ರೂಪಾಯಿ ಬೆಲೆ ಬಾಳುವ ಆಸ್ತಿ ನಮೂದಾಗಿರುವ ಪ್ರಕರಣ ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲಿ ನಡೆದಿದೆ. ನಜೀರ್ ಅಹ್ಮದ್ ಕಂಗನೊಳ್ಳಿ ಎಂಬವರ ಹೆಸರಲ್ಲಿ ಕೋಟ್ಯಾಂತರ ರೂ. ಬೆಲೆಬಾಳುವ ಸೈಟ್ ನಮೂದಾಗಿದೆ. ನಜೀರ್...

ನಾದಿನಿ ಮೇಲಿನ ಆಸೆಗಾಗಿ ಪತ್ನಿಯನ್ನು ಕೊಂದು ಹಾವು ಕಚ್ಚಿ ಮೃತಪಟ್ಟಿದ್ದಾಳೆ ಎಂದು ನಾಟಕವಾಡಿದ!

3 years ago

ಬಾಗಲಕೋಟೆ: ಪತ್ನಿಯ ತಂಗಿಯ ಮೇಲಿನ ಆಸೆಯಿಂದ ಪತ್ನಿಯನ್ನು ಕೊಂದು ಬಳಿಕ ಹಾವು ಕಚ್ಚಿ ಮೃತಪಟ್ಟಿದ್ದಾಳೆ ಎಂದು ನಾಟಕವಾಡಿದ್ದ ಪತಿಯನ್ನು ಬಾಗಲಕೋಟೆಯ ಲೋಕಪುರ ಪೊಲೀಸರು ಬಂಧಿಸಿದ್ದಾರೆ. ಮುಧೋಳ ತಾಲೂಕಿನ ಚಿಚಖಂಡಿ ಗ್ರಾಮದ ಚಂದ್ರ ಕಿಲಬನೂರು(30) ಎಂಬಾತ ಪತ್ನಿ ರತ್ನವ್ವ(25)ಳನ್ನು ಫೆ. 14ರಂದು ಹತ್ಯೆ...

ಬಾಗಲಕೋಟೆಯಲ್ಲಿ ಕಳ್ಳ ಸ್ವಾಮಿಜಿಗಳಿಗೆ ಬಿತ್ತು ಚಪ್ಪಲಿ ಏಟು

3 years ago

ಬಾಗಲಕೋಟೆ: ಸ್ವಾಮೀಜಿಗಳ ವೇಷ ಧರಿಸಿ ಮನೆಗಳಿಗೆ ನುಗ್ಗಿ ದರೋಡೆ ಮಾಡುತ್ತಿದ್ದ ನಕಲಿ ಸ್ವಾಮೀಜಿಗಳಿಗೆ ಗ್ರಾಮಸ್ಥರು ಚಪ್ಪಲಿ ಸೇವೆ ಮಾಡಿ ಪಾಠ ಕಲಿಸಿದ ಘಟನೆ ಬಾಗಲಕೋಟೆ ತಾಲೂಕಿನ ಹಳ್ಳೂರ ಗ್ರಾಮದಲ್ಲಿ ನಡೆದಿದೆ. ಹಾಸನ ಜಿಲ್ಲೆಯ ಅರಸಿಕೇರಿ ಮೂಲದ ಶ್ರೀನಿವಾಸ್ ಮತ್ತು ರವಿ, ಎಂಬುವರೇ...

ಎಂಜಿನಿಯರ್ ಓದಿದ್ರೂ ಕೆಲಸ ಬಿಟ್ಟು ಪ್ರಗತಿಪರ ರೈತರಾದ್ರು

3 years ago

ಬಾಗಲಕೋಟೆ: ಎಂಜಿನಿಯರ್ ಓದಿದ್ರೂ ಒಳ್ಳೆಯ ಕೆಲಸ ಬಿಟ್ಟು ಪ್ರಗತಿ ಪರ ರೈತರಾಗಿರುವ ಬಾಗಲಕೋಟೆಯ ಬಸನಗೌಡ ಪೊಲೀಸ್ ಪಾಟೀಲ್ ಅವರು ಇವತ್ತಿನ ನಮ್ಮ ಪಬ್ಲಿಕ್ ಹೀರೋ. ಗ್ರಾಮದ ಸುತ್ತಮುತ್ತಲ ರೈತರಿಗೆ ಇವರು ಕೃಷಿ ಡಿಕ್ಷನರಿ ಎಂದು ಫೇಮಸ್. ಕೃಷಿ ಬಗ್ಗೆ ಏನೇ ಮಾಹಿತಿ...