Friday, 20th July 2018

Recent News

3 months ago

ಅಭಿಮಾನಿಗಳಿಗೆ ಪತ್ರ ಬರೆದ ಬಾಹುಬಲಿ ಪ್ರಭಾಸ್

ಹೈದರಾಬಾದ್: ಭಾರತೀಯ ಚಿತ್ರರಂಗವನ್ನು ಹೆಮ್ಮೆ ಪಡುವಂತೆ ಮಾಡಿದ್ದ ಬಹುಬಲಿ ಸಿನಿಮಾ ಭಾಗ ಎರಡು ಬಿಡುಗಡೆಯಾಗಿ ಎರಡು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ನಟ ಪ್ರಭಾಸ್ ಅಭಿಮಾನಿಗಳಿಗೆ ಫೇಸ್‍ಬುಕ್ ನಲ್ಲಿ ಧನ್ಯವಾದ ತಿಳಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 28 ರಂದು ಬಿಡುಗಡೆಯಾಗಿದ್ದ ಬಾಹುಬಲಿ-2 ಭಾರತದಲ್ಲಿ ಮಾತ್ರವಲ್ಲದೇ ವಿಶ್ವದ್ಯಾಂತ ಯಶ್ವಸಿ ಪ್ರದರ್ಶನಗೊಂಡು ಬಾಕ್ಸ್ ಆಫೀಸ್ ಗಳಿಕೆಯಲ್ಲಿ ದಾಖಲೆ ನಿರ್ಮಾಣ ಮಾಡಿತ್ತು. ಈ ಕುರಿತು ನಟ ಪ್ರಭಾಸ್ ಸಂತಸ ವ್ಯಕ್ತಪಡಿಸಿದ್ದು, “ಬಾಹುಬಲಿ ಚಿತ್ರ ಜರ್ನಿ ತನ್ನ ಜೀವನದಲ್ಲಿ ಅತ್ಯಂತ ಭಾವನಾತ್ಮಕವಾದದ್ದು. ಈ ಚಿತ್ರ […]

4 months ago

ಬಾಹುಬಲಿಯ ಜೊತೆ ಪಾಕಿಸ್ತಾನಕ್ಕೆ ಹೊರಟ ನಿರ್ದೇಶಕ ರಾಜಮೌಳಿ

ನವದೆಹಲಿ: ಬಾಹುಬಲಿ ಸಿನಿಮಾ ಪಾಕಿಸ್ತಾನದ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರದರ್ಶನಗೊಳ್ಳುತ್ತಿದ್ದು, ಈ ಖುಷಿಯನ್ನ ನಿರ್ದೇಶಕ ಎಸ್.ಎಸ್ ರಾಜಮೌಳಿ ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದಾರೆ. ಟ್ಟರ್ ನಲ್ಲಿ ಟ್ವೀಟ್ ಮಾಡಿರುವ ರಾಜಮೌಳಿಯವರು,”ಬಾಹುಬಲಿ ಸಿನಿಮಾ ನನಗೆ ಸಾಕಷ್ಟು ಅವಕಾಶಗಳನ್ನ ತಂದುಕೊಟ್ಟಿದೆ. ಇದರಿಂದ ನಾನು ಹಲವಾರು ದೇಶಗಳನ್ನ ಸುತ್ತಿದ್ದೇನೆ. ಇದರಲ್ಲಿ ಪಾಕಿಸ್ತಾನಕ್ಕೆ ಬಂದಿರುವುದಕ್ಕೆ ಬಹಳ ಉತ್ಸಾಹದಿಂದ್ದಿದೇನೆ. ನನ್ನನ್ನು ಆಹ್ವಾನಿಸಿರುವ ಪಾಕಿಸ್ತಾನದ ಅಂತರರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ...

ಬಾಹುಬಲಿ ಸಿನಿಮಾವನ್ನು ಅಧ್ಯಯನ ಮಾಡಲಿದ್ದಾರೆ ಐಐಎಂ ವಿದ್ಯಾರ್ಥಿಗಳು!

6 months ago

ಅಹಮದಾಬಾದ್: ಭಾರತೀಯ ಚಿತ್ರರಂಗದಲ್ಲಿ ಹಲವು ದಾಖಲೆಗಳನ್ನು ಬರೆದಿರುವ ಬಾಹುಬಲಿ ಈಗ ಶೈಕ್ಷಣಿಕ ವಲಯದಲ್ಲಿ ಅಧ್ಯಯನ ವಿಷಯವಾಗಿ ಆಯ್ಕೆಯಾಗಿದೆ. ಬಾಹುಬಲಿ ಸಿನಿಮಾ ಭಾರತದ ಇತಿಹಾಸದಲ್ಲಿ ಸಂಚಲವನ್ನೇ ಮೂಡಿಸಿತ್ತು. ರಾಜಮೌಳಿ ನಿರ್ದೇಶನದ ಬಾಹಬಲಿ 2 2017ರ ಏಪ್ರಿಲ್ 28 ರಂದು ತೆಲುಗು, ತಮಿಳು, ಹಿಂದಿ,...

ಅಮೆರಿಕ ಆಸ್ಪತ್ರೆಗೆ ಬಾಹುಬಲಿ ಪ್ರಭಾಸ್ ದಾಖಲು!

7 months ago

ಹೈದರಾಬಾದ್: ಪ್ರಭಾಸ್ ಇತ್ತೀಚಿನ ದಿನಗಳಲ್ಲಿ ತಮ್ಮ ಸಾಹೋ ಚಿತ್ರದಲ್ಲಿ ಬ್ಯೂಸಿಯಾಗಿದ್ದಾರೆ. ಹೀಗಿರುವಾಗ ಪ್ರಭಾಸ್ ಹೊಸ ವರ್ಷದಂದು ಅಮೇರಿಕಾಗೆ ಹೋಗಿದ್ದಾರೆ. ಪ್ರಭಾಸ್ `ಬಾಹುಬಲಿ’ ಸಿನಿಮಾದ ಕ್ಲೈಮ್ಯಾಕ್ಸ್ ಶೂಟಿಂಗ್ ವೇಳೆ ತಮ್ಮ ಎಡ ಬುಜಕ್ಕೆ ಬಲವಾದ ಪೆಟ್ಟು ಮಾಡಿಕೊಂಡಿದ್ದರು. ಆ ನೋವು ತಡೆಯಲಾರದೇ 2016ರಲ್ಲೇ...

ಫೋರ್ಬ್ಸ್  ಪಟ್ಟಿಯಲ್ಲೂ ಬಾಹುಬಲಿ ಶೈನಿಂಗ್: ಯಾರ ಆದಾಯ ಎಷ್ಟು ಕೋಟಿ ರೂ.?

7 months ago

ನವದೆಹಲಿ: ದೇಶದ ಸಿನಿಮಾ ಇತಿಹಾಸದಲ್ಲಿ ಹಲವು ದಾಖಲೆ ಬರೆದ ಬಾಹುಬಲಿ ಸಿನಿಮಾ ಈ ವರ್ಷದ ಫೋರ್ಬ್ಸ್ ಪಟ್ಟಿಯಲ್ಲೂ ಸದ್ದು ಮಾಡಿದೆ. ಫೋರ್ಬ್ಸ್ 2017ರ ಭಾರತದ ಟಾಪ್ ಸೆಲೆಬ್ರಿಟಿಗಳ ಆದಾಯದ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಈ ಪಟ್ಟಿಯಲ್ಲಿ ಬಾಹುಬಲಿ ನಿರ್ದೇಶಕ ಎಸ್‍ಎಸ್ ರಾಜಮೌಳಿ,...

2017ರ ಗೂಗಲ್ ಸರ್ಚ್ ನಲ್ಲಿ ಸನ್ನಿ ಲಿಯೋನ್ ನಂಬರ್ 1: 2ನೇ ಸ್ಥಾನದಲ್ಲಿ ಬಿಗ್ ಬಾಸ್ ಸ್ಪರ್ಧಿ!

7 months ago

ಮುಂಬೈ: ಈ ವರ್ಷ ಭಾರತದಲ್ಲಿ ಅತೀ ಹೆಚ್ಚು ಬಾರಿ ಗೂಗಲ್‍ ನಲ್ಲಿ ಸರ್ಚ್ ಆದ ನಟಿಯರಲ್ಲಿ ಬಾಲಿವುಡ್ ಹಾಟ್ ಬ್ಯೂಟಿ ಸನ್ನಿ ಲಿಯೋನ್ ಮೊದಲನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಹೌದು. ಭಾರತದಲ್ಲೇ ಸನ್ನಿ ಲಿಯೋನ್ ಹೆಸರನ್ನು ಗೂಗಲ್‍ ನಲ್ಲಿ ಅತಿಯಾಗಿ ಸರ್ಚ್ ಮಾಡಲಾಗಿದೆ....

ಆನೆ ಮುಂದೆ ಬಾಹುಬಲಿ ಸ್ಟಂಟ್ ಮಾಡಲು ಹೋಗಿ ಫುಟ್ ಬಾಲ್ ನಂತೆ ಗಾಳಿಯಲ್ಲಿ ಹಾರಿಬಿದ್ದ! ವಿಡಿಯೋ

8 months ago

ತಿರುವನಂತಪುರಂ: ಬಾಹುಬಲಿ ಚಿತ್ರದಲ್ಲಿ ಪ್ರಭಾಸ್ ಆನೆ ಏರುವಂತೆ ಸ್ಟಂಟ್ ಮಾಡಲು ಹೋಗಿ ವ್ಯಕ್ತಿಯೊಬ್ಬ ಆಸ್ಪತ್ರೆಗೆ ದಾಖಲಾದ ಘಟನೆ ಕೇರಳದ ಇಡುಕ್ಕಿ ಜಿಲ್ಲೆಯ ತೋಡುಪುಳದಲ್ಲಿ ನಡೆದಿದೆ. ಯುವಕನೊಬ್ಬ ಪ್ಲಾಸ್ಟಿಕ್ ಕವರ್ ಹಿಡಿದು ಆನೆಯ ಹತ್ತಿರ ಹೋಗಿ ಬಾಳೆಹಣ್ಣು ತಿನ್ನಿಸುತ್ತಿದ್ದನು. ಯುವಕ ಒಂದಾದ ಮೇಲೆ...

ಬಾಹುಬಲಿಯ ಮಾಹಿಷ್ಮತಿ ಪಟ್ಟಣ ನೋಡಬೇಕೇ? ಹಾಗಾದ್ರೆ ನೀವು ಇಷ್ಟು ದುಡ್ಡು ಕೊಡ್ಬೇಕು!

9 months ago

ಹೈದರಾಬಾದ್: ಎಸ್.ಎಸ್. ರಾಜಮೌಳಿ ನಿರ್ದೇಶನದ ಪ್ರಭಾಸ್ ಅಭಿನಯದ `ಬಾಹುಬಲಿ’ ಸಿನಿಮಾ ಪ್ರೇಕ್ಷಕರಲ್ಲಿ ಮೆಚ್ಚುಗೆಯನ್ನು ಪಡೆದು ಸೂಪರ್ ಹಿಟ್ ಆಗಿತ್ತು. ಈಗ ಬಾಹುಬಲಿ ಸಿನಿಮಾಕ್ಕಾಗಿ ನಿರ್ಮಿಸಿದ್ದ ಸೆಟ್‍ಗಳು ರಾಮೋಜಿ ಫಿಲ್ಮ್ ಸಿಟಿಯಾಗಿ ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ. ಬಾಹುಬಲಿ ಅಭಿಮಾನಿಗಳು ಶೀಘ್ರದಲ್ಲೇ ಹೈದರಾಬಾದ್ ಪ್ರವಾಸಕ್ಕೆ...