Saturday, 15th December 2018

Recent News

6 months ago

ಬಾಹುಬಲಿ-2 ಚಿತ್ರದ ದಾಖಲೆಯನ್ನು ಮುರಿದ ಸಂಜು!

ಮುಂಬೈ: ಬಹು ನಿರೀಕ್ಷಿತ ಸಂಜು ಚಿತ್ರ ಬಿಡುಗಡೆಯಾಗಿ ದೇಶಾದ್ಯಂತ ಭರ್ಜರಿ ಪ್ರದರ್ಶನ ಕಾಣುತ್ತಿದ್ದು, ಈಗ ಈ ಚಿತ್ರ ‘ಬಾಹುಬಲಿ- 2’ ಚಿತ್ರದ ಒಂದು ದಾಖಲೆಯನ್ನು ಮುರಿದು ಸೂಪರ್ ಹಿಟ್ ಆಗಿ ಓಡುತ್ತಿದೆ. ಸಂಜು ಚಿತ್ರ ಬಿಡುಗಡೆಯಾದ ಮೂರೇ ದಿನಕ್ಕೆ 120.06 ಕೋಟಿ ರೂ. ಗಳಿಸಿದೆ. ಸಲ್ಮಾನ್ ಖಾನ್ ನಟಿಸಿದ ‘ರೇಸ್-3’ ಚಿತ್ರ ಹಾಗೂ ದೀಪಿಕಾ ಪಡುಕೋಣೆ ನಟಿಸಿದ ‘ಪದ್ಮಾವತ್’ ಚಿತ್ರದ ಮೊದಲ ದಿನದ ಗಳಿಕೆಯ ದಾಖಲೆಯನ್ನು ಸಂಜು ಚಿತ್ರ ಮುರಿದಿದೆ. ರೇಸ್-3 ಬಿಡುಗಡೆಯಾದ ಮೊದಲನೇ ವಾರದಲ್ಲಿ 106.47 […]

7 months ago

ಬಾಹುಬಲಿ ಸಿನಿಮಾದಲ್ಲಿ ಪ್ರಭಾಸ್ ಆನೆ ಏರಿದಂತೆ ಸ್ಟಂಟ್- ವಿಡಿಯೋ ವೈರಲ್

ಬರ್ಲಿನ್: ಬಾಹುಬಲಿ 2 ಸಿನಿಮಾದಲ್ಲಿ ಸೊಂಡಿಲಿನ ಸಹಾಯದಿಂದ ಆನೆಯನ್ನು ಹತ್ತಿ ನಿಲ್ಲುವ ರೀತಿಯಲ್ಲಿಯೇ ವ್ಯಕ್ತಿಯೊಬ್ಬರು ಸ್ಟಂಟ್ ಮಾಡಿರುವ ವಿಡಿಯೋ ವೈರಲ್ ಆಗಿದೆ. ಜರ್ಮನಿ ದೇಶದ ರೆನೆ ಕಾಸೆಲೋವ್ಸ್ಕಿ ಈ ಸ್ಟಂಟ್ ಮಾಡಿ ಈಗ ಸುದ್ದಿಯಾಗಿದ್ದಾರೆ. ಅವರು ವೃತ್ತಿಯಲ್ಲಿ ಪ್ರಾಣಿಗಳ ತರಬೇತುದಾರ ಹಾಗೂ ಸರ್ಕಸ್ ಕಂಪೆನಿಯಲ್ಲಿ ಕೆಲಸ ಮಾಡಿದ್ದಾರೆ. 1 or 2 ? 🐘 A...

1050 ರೂ. ಕೊಟ್ಟು ಬಾಹುಬಲಿ ಚಿತ್ರ ವೀಕ್ಷಣೆ – ಸಿಎಂ ವಿರುದ್ಧ ವಿಜಯಪ್ರಸಾದ್ ಗರಂ

2 years ago

ಬೆಂಗಳೂರು: ದುಬೈ ಪ್ರವಾಸದಿಂದ ವಾಪಾಸ್ಸಾದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಸಂಜೆ ಬಾಹುಬಲಿ-2 ಚಿತ್ರ ವೀಕ್ಷಿಸಿದ್ದರು. ಈ ಹಿನ್ನೆಲೆಯಲ್ಲಿ ಇದೀಗ ಸ್ಯಾಂಡಲ್ ವುಡ್ ನಟ, ನಿರ್ದೇಶಕ ವಿಜಯಪ್ರಸಾದ್ ಅವರು ಸಿಎಂ ವಿರುದ್ಧ ಸಾಮಾಜಿಕ ಜಾಲತಾಣ ಫೇಸ್ಬುಕ್‍ನಲ್ಲಿ ಗರಂ ಆಗಿ ಪೋಸ್ಟ್ ಹಾಕಿದ್ದಾರೆ....

ಬಾಹುಬಲಿ -2 ಹೇಗಿದೆ? ಯುಎಇ ಸೆನ್ಸಾರ್ ಸದಸ್ಯ ಹೇಳಿದ್ದು ಹೀಗೆ

2 years ago

ಬೆಂಗಳೂರು: ಈಗಾಗಲೇ ಹಲವು ವಿವಾದಗಳನ್ನು ಎದುರಿಸಿದ್ದ ಬಾಹುಬಲಿ-2 ಚಿತ್ರ ಇನ್ನಷ್ಟೇ ಥಿಯೇಟರ್ ಗೆ ಕಾಲಿಡಲಿದೆ. ಈ ಮೊದಲೇ ಸಿನಿಮಾ ವಿಮರ್ಶಕರೊಬ್ಬರು ಸಿನಿಮಾ ಬಗ್ಗೆ ಟ್ವೀಟ್ ಮಾಡುವ ಮೂಲಕ ಚಿತ್ರದ ಬಗ್ಗೆ ಮತ್ತಷ್ಟು ನಿರೀಕ್ಷೆಗಳನ್ನು ಹುಟ್ಟಿಸಿದ್ದಾರೆ. ಹೌದು. ಯುಎಇಯ ಸೆನ್ಸಾರ್ ಮಂಡಳಿ ಸದಸ್ಯ,...

ಬಿಡುಗಡೆಗೆ ಮುನ್ನವೇ ಲಾಭ ತಂದುಕೊಟ್ಟ ಬಾಹುಬಲಿ: ದಾಖಲೆ ಮೊತ್ತಕ್ಕೆ ಸಿನಿಮಾದ ರೈಟ್ಸ್ ಮಾರಾಟ

2 years ago

ಹೈದರಾಬಾದ್: ಎಸ್‍ಎಸ್ ರಾಜಮೌಳಿ ನಿರ್ದೇಶನದ ಬಾಹುಬಲಿ -2 ಚಿತ್ರ ಟ್ರೇಲರ್ ಮೂಲಕವೇ ಈಗಾಗಲೇ ದಾಖಲೆ ನಿರ್ಮಿಸಿದೆ. ಇದೀಗ ಈ ಚಿತ್ರ ಮತ್ತೊಂದು ದಾಖಲೆ ಮುರಿಯುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ. 250 ಕೋಟಿ ರೂ. ಬಜೆಟ್‍ನಲ್ಲಿ ನಿರ್ಮಾಣವಾದ ಬಾಹುಬಲಿ- 1 ಚಿತ್ರ ವಿಶ್ವದಾದ್ಯಂತ...

ಪ್ರಭಾಸ್-ಅನುಷ್ಕಾ ಶೆಟ್ಟಿ ಮದುವೆಯಾಗ್ತಿದ್ದಾರಾ?

2 years ago

ಹೈದರಾಬಾದ್: ಎಸ್.ಎಸ್. ರಾಜಮೌಳಿ ನಿರ್ದೇಶನದ ಬಾಹುಬಲಿ-2 ಚಿತ್ರದ ಟ್ರೇಲರ್ ಭಾರತೀಯ ಚಿತ್ರರಂಗದಲ್ಲೇ ಹೊಸ ದಾಖಲೆ ನಿರ್ಮಿಸಿದೆ. ಬಾಹುಬಲಿ-2 ಚಿತ್ರದ ಟ್ರೇಲರನ್ನ ಈಗಾಗಲೇ ಕೋಟ್ಯಾಂತರ ಮಂದಿ ವೀಕ್ಷಿಸಿದ್ದು ವಿಶ್ವದಾದ್ಯಂತ ಟ್ರೆಂಡಿಂಗ್ ಆಗಿದೆ. ಇದನ್ನೂ ಓದಿ: ಪ್ರಭಾಸ್, ರಾಣಾ ಫೈಟಿಂಗ್, ಅನುಷ್ಕಾ ರೋಮ್ಯಾಂಟಿಕ್ ಸೀನ್: ಬಾಹುಬಲಿ...

ಚಿತ್ರಮಂದಿರದಲ್ಲಿ ಬಾಹುಬಲಿ ಟ್ರೇಲರ್ ಬಿಡುಗಡೆ ಮಾಡದಂತೆ ಕರವೇ ಪ್ರತಿಭಟನೆ

2 years ago

ಬಳ್ಳಾರಿ: ಚಿತ್ರರಂಗದ ಬಹುನಿರೀಕ್ಷಿತ ಚಿತ್ರ ಬಾಹುಬಲಿ-2 ಚಿತ್ರದ ಟ್ರೇಲರ್ ಬಿಡುಗಡೆ ಮಾಡದಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಬಳ್ಳಾರಿ ನಗರದ ರಾಧಿಕಾ ಚಿತ್ರಮಂದಿರದ ಮುಂದೆ ಪ್ರತಿಭಟನೆ ನಡೆಸಿದರು. ಇಂದು ರಾಧಿಕಾ ಚಿತ್ರಮಂದಿರದಲ್ಲಿ ಬಾಹುಬಲಿ-2ರ ಟ್ರೇಲರ್ ಬಿಡುಗಡೆ ಆಗಬೇಕಿತ್ತು. ಟ್ರೇಲರ್ ಬಿಡುಗಡೆ...

ಪ್ರಭಾಸ್, ರಾಣಾ ಫೈಟಿಂಗ್, ಅನುಷ್ಕಾ ರೋಮ್ಯಾಂಟಿಕ್ ಸೀನ್: ಬಾಹುಬಲಿ ಟ್ರೇಲರ್ ರಿಲೀಸ್

2 years ago

ಹೈದರಾಬಾದ್: ಭಾರತೀಯ ಚಿತ್ರರಂಗದ ಬಹುನಿರೀಕ್ಷಿತ ಬಾಹುಬಲಿ-2 ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ದೇಶದ ಪ್ರಮುಖ ನಗರದ ಥಿಯೇಟರ್‍ಗಳಲ್ಲಿ ಬಾಹುಬಲಿ-2 ಚಿತ್ರದ ಆಫೀಶಲ್ ಟ್ರೇಲರನ್ನು ರಾಜಮೌಳಿ ಸಾರಥ್ಯದ ಚಿತ್ರತಂಡ ರಿಲೀಸ್ ಮಾಡಿದೆ. ಇಂದು ಸಂಜೆ 5 ಅಥವಾ 6ಗಂಟೆಗೆ ಬಾಹುಬಾಲಿ-2 ಟ್ರೈಲರ್ ಯುಟ್ಯೂಬ್‍ನಲ್ಲಿ ಅಪ್‍ಲೋಡ್...