Sunday, 19th August 2018

2 months ago

ಅಕ್ರಮ ದನದ ಮಾಂಸ ಸಾಗಾಟ ಶಂಕೆ-ಭಜರಂಗದಳ ಕಾರ್ಯಕರ್ತರಿಂದ ಕಲ್ಲು ತೂರಾಟ

ಬೆಳಗಾವಿ: ರಾಜ್ಯದಿಂದ ಗೋವಾಕ್ಕೆ ಅಕ್ರಮಗಾಗಿ ಮಾಂಸ ಸಾಗಿಸುತ್ತಿದ್ದ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ನಗರದ ಮೂರನೇ ರೈಲ್ವೆ ಗೇಟ್ ಬಳಿ ನಡೆದಿದೆ. ಗೋವಾಕ್ಕೆ ಅಕ್ರಮವಾಗಿ ಮಾಂಸ ಸಾಗಿಸುತ್ತಿದ್ದ ಎರಡು ಮಹಿಂದ್ರಾ ಪಿಕಪ್ ವಾಹನಗಳ ಮೇಲೆ ಭಜರಂಗದಳದ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದ್ದಾರೆ. ಪ್ರತಿದಿನ ಮಾಂಸ ಸಾಗಿಸುತ್ತಿದ್ದನ್ನು ಗಮನಿಸಿ ಮಂಗಳವಾರ ರಾತ್ರಿ 11 ಗಂಟೆ ಸುಮಾರಿಗೆ ನಗರದ ಮೂರನೇ ರೈಲ್ವೆ ಗೇಟ್ ಬಳಿ ವಾಹನಗಳನ್ನು ತಡೆದಿದ್ದಾರೆ. ಚಾಲಕರ ಮೇಲೆ ಹಲ್ಲೆ ಮಾಡಿ, ವಾಹನವೊಂದರ ಗ್ಲಾಸನ್ನು ಒಡೆದು […]

7 months ago

ಬಿಜೆಪಿ, ಆರ್ ಎಸ್ಎಸ್‍ನಲ್ಲೂ ಉಗ್ರರಿದ್ದಾರೆ: ಸಿಎಂ ಸಿದ್ದರಾಮಯ್ಯ

ಚಾಮರಾಜನಗರ: ಬಿಜೆಪಿಯವರಿಗೆ ನಮ್ಮ ಬಗ್ಗೆ ಮಾತನಾಡುವ ಯಾವುದೇ ನೈತಿಕತೆಯಿಲ್ಲ. ಬಿಜೆಪಿ, ಬಜರಂಗದಳ ಹಾಗೂ ಆರ್ ಎಸ್‍ಎಸ್ ನಲ್ಲೂ ಉಗ್ರಗಾಮಿಗಳಿದ್ದಾರೆ ಸಿಎಂ ಸಿದ್ದರಾಮಯ್ಯ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಜಿಲ್ಲೆಯ ನಾಗವಳ್ಳಿಗೆ ಭೇಟಿ ನೀಡಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಮಾಜದ ಶಾಂತಿ ಕದಡುವ ಆರ್ ಎಸ್‍ಎಸ್ ಆಗಲಿ, ಪಿಎಫ್ ಐ ಆಗಲಿ ಯಾವುದೇ ಸಂಘಟನೆಯಾದ್ರೂ ನಾವು ಕ್ರಮ...

ಕಾಲಿನಿಂದ ತುಳಿದು, ಪಾಕ್ ಧ್ವಜ ಸುಟ್ಟು ಭಜರಂಗದಳ, ವಿಎಚ್‍ಪಿಯಿಂದ ಪ್ರತಿಭಟನೆ

8 months ago

ಉಡುಪಿ: ಗಲ್ಲು ಶಿಕ್ಷೆಗೆ ಒಳಗಾದ ಕುಲಭೂಷಣ್ ಜಾಧವ್ ಕುಟುಂಬಕ್ಕೆ ಅವಮಾನ ಮಾಡಿದ ಪಾಕ್ ಸರ್ಕಾರದ ವಿರುದ್ಧ ಭಜರಂಗದಳ ಮತ್ತು ವಿಶ್ವಹಿಂದೂ ಪರಿಷದ್ ಆಕ್ರೋಷ ವ್ಯಕ್ತ ಪಡಿಸಿದೆ. ನಗರದ ಹುತಾತ್ಮ ಯುದ್ಧ ಸ್ಮಾಕರದ ಬಳಿ ಈ ಸಂಘಟನೆಯ ಕಾರ್ಯರ್ತರು ಪ್ರತಿಭಟನೆ ನಡೆಸಿ ಪಾಕ್...

ಪರವಾನಿಗೆ ಪಡೆದು ಎಮ್ಮೆ, ಕರು ಸಾಗಿಸುತ್ತಿದ್ದವರನ್ನ ಥಳಿಸಿದ ಬಜರಂಗದಳ ಕಾರ್ಯಕರ್ತರು

1 year ago

ಉಡುಪಿ: ಗೋವು ರಕ್ಷಣೆಯ ಹೆಸರಿನಲ್ಲಿ ಅಟ್ಟಹಾಸ ಸಲ್ಲದು ಎಂದು ಪ್ರಧಾನಿ ನರೇಂದ್ರ ಮೋದಿ ಕೆಲ ದಿನಗಳ ಹಿಂದೆ ಕಟು ಟೀಕೆ ಮಾಡಿದ್ದರು. ಆದ್ರೆ ಗೋರಕ್ಷಣೆಯ ನೆಪದಲ್ಲಿ ಮಾಡುವ ದಾಳಿಗಳ ಸಂಖ್ಯೆ ಕಮ್ಮಿಯಾಗಿಲ್ಲ. ಎಮ್ಮೆಗಳನ್ನು ಸಾಗಿಸುತ್ತಿದ್ದ ಇಬ್ಬರನ್ನ ಬಜರಂಗದಳ ಕಾರ್ಯಕರ್ತರು ಅಡ್ಡಗಟ್ಟಿ ಮನಬಂದಂತೆ...