Sunday, 22nd September 2019

2 weeks ago

ಕುಡಿದ ಮತ್ತಿನಲ್ಲಿ ‘ಬಾಲ್ ಟ್ಯಾಂಪರಿಂಗ್’ ಗುಟ್ಟು ಬಿಚ್ಚಿಟ್ಟಿದ್ದ ವಾರ್ನರ್

ಲಂಡನ್: ಆಸ್ಟ್ರೇಲಿಯಾ ತಂಡದ ಆಟಗಾರ ಡೇವಿಡ್ ವಾರ್ನರ್ ಮೋಸದಾಟವಾಡಿ ಶಿಕ್ಷೆಯನ್ನು ಅನುಭವಿಸಿದ್ದರು. ಆದರೆ ಅವರು ಕೇವಲ ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಮಾತ್ರವಲ್ಲದೇ ದೇಶಿಯ ಕ್ರಿಕೆಟ್ ಟೂರ್ನಿಗಳಲ್ಲೂ ಬಾಲ್ ಟ್ಯಾಂಪರಿಂಗ್ ಮಾಡುತ್ತಿದ್ದ ಸಂಗತಿ ಸದ್ಯ ಬೆಳಕಿಗೆ ಬಂದಿದೆ. ಇಂಗ್ಲೆಂಡ್ ತಂಡದ ಮಾಜಿ ಆಟಗಾರ ಅಲಿಸ್ಟ್ರೈರ್ ಕುಕ್ ಈ ಸಂಗತಿಯನ್ನು ಬಹಿರಂಗ ಪಡಿಸಿದ್ದು, ಸೆ.5 ರಂದು ಬಿಡುಗಡೆಯಾದ ಕುಕ್‍ರ ಆತ್ಮಚರಿತ್ರೆಯಲ್ಲಿ ಈ ಕುರಿತು ವಿವರಿಸಿದ್ದಾರೆ. 2017-18ರ ಆ್ಯಶಸ್ ಸರಣಿಯ ವೇಳೆ ನಡೆದ ಘಟನೆಯನ್ನು ಕುಕ್ ತಿಳಿಸಿದ್ದು, ವಾರ್ನರ್ ಹಾಗೂ ಇಂಗ್ಲೆಂಡಿನ ಕೆಲ […]