ಗಣಿಗಾರಿಕೆಗೆ ಸಹಿ ಹಾಕಿರೋದು ಸರ್ಕಾರದ ಸಂಸ್ಥೆ, ಅವರು ಕಿಕ್ಬ್ಯಾಕ್ ನೀಡಲ್ಲ: ರಾಜ್ಯ ಸರ್ಕಾರದ ವಿರುದ್ಧ ಸಿಟಿ ರವಿ ಕಿಡಿ
ಬೆಂಗಳೂರು: ಗಣಿಗಾರಿಕೆ ಮಾಡಲು ಸರ್ಕಾರದ ಸಂಸ್ಥೆಯ ಜೊತೆ ಸಹಿ ಹಾಕಲಾಗಿದೆ. ಅವರು ಕಿಕ್ಬ್ಯಾಕ್ (Kickback) ನೀಡುವುದಿಲ್ಲ…
ಗ್ಯಾರಂಟಿಗಾಗಿ ಅಲ್ಲ, ರಾಜ್ಯದ ಅಭಿವೃದ್ಧಿಗಾಗಿ ಪೆಟ್ರೋಲ್-ಡೀಸೆಲ್ ದರ ಏರಿಕೆ: ಸಿಎಂ
- ಗ್ಯಾರಂಟಿ ಯೋಜನೆಗಳಿಗಾಗಿ 60 ಸಾವಿರ ಕೋಟಿ ಹಣ ಹೊಂದಿಸಬೇಕು ಬಳ್ಳಾರಿ: ಗ್ಯಾರಂಟಿ ಯೋಜನೆಗಳಿಗಾಗಿ (Guarantee…
ತುಕಾರಂ ʼಕೈʼ ಹಿಡಿದ ಬಳ್ಳಾರಿ ಜನ – ಶ್ರೀರಾಮುಲುಗೆ ಸೋಲು
ಬಳ್ಳಾರಿ: ಕಾಂಗ್ರೆಸ್ ಅಭ್ಯರ್ಥಿ ತುಕಾರಂ (Tukaram) ಅವರು ಬಿಜೆಪಿಯ ಶ್ರೀರಾಮುಲು (Sriramulu) ವಿರುದ್ಧ 98 ಸಾವಿರಕ್ಕೂ…
ರಾಜ್ಯದಲ್ಲಿ ಮಹಿಳೆಯರಿಗೆ ಶೂನ್ಯ ಸುರಕ್ಷತೆ ಗ್ಯಾರಂಟಿ – ಬಳ್ಳಾರಿಯಲ್ಲಿ ಬಿಜೆಪಿ ಪ್ರತಿಭಟನೆ
ಬಳ್ಳಾರಿ: ಕಳೆದ ಹತ್ತು ದಿನಗಳ ಅಂತರದಲ್ಲಿ ಹುಬ್ಬಳ್ಳಿಯಲ್ಲಿ (Hubballi) ಇಬ್ಬರು ಯುವತಿಯ ಹತ್ಯೆ ಸೇರಿದಂತೆ ರಾಜ್ಯದಲ್ಲಿ…
ಕಾಂಗ್ರೆಸ್ಗೆ ತನ್ನ ಸದಸ್ಯನ ಮಗಳನ್ನೇ ರಕ್ಷಣೆ ಮಾಡೋಕೆ ಆಗ್ಲಿಲ್ಲ: ನೇಹಾ ಹತ್ಯೆ ಖಂಡಿಸಿದ ಮೋದಿ
- ನಾನಿಲ್ಲಿ ಬಂದಿರುವುದು ನೇಹಾರಂಥ ಕೋಟಿ ಹೆಣ್ಣುಮಕ್ಕಳ ರಕ್ಷಣೆಗಾಗಿ - ಬಳ್ಳಾರಿಯ ಜೀನ್ಸ್ ಮೇಡ್ ಇನ್…
ನಾಸೀರ್ ಹುಸೇನ್ ಬೆಂಬಲಿಗರು ಪಾಕಿಸ್ತಾನ್ ಜಿಂದಾಬಾದ್ ಅಂತಾ ಹೇಳೇ ಇಲ್ಲ: ಸಚಿವ ನಾಗೇಂದ್ರ
ಬಳ್ಳಾರಿ: ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್ (Nasser Hussain) ಬೆಂಬಲಿಗರು ಪಾಕಿಸ್ತಾನ್ ಜಿಂದಾಬಾದ್ (Pakistan Zindbad)…
ಬಳ್ಳಾರಿಯ ಕೊಳಗಲ್ ಗ್ರಾಮದಲ್ಲಿ 144 ಸೆಕ್ಷನ್ ಜಾರಿ- 50 ಮಂದಿ ವಶಕ್ಕೆ
- ಸಮುದಾಯಗಳ ನಡುವಿನ ಜಗಳದಲ್ಲಿ ಪಿಎಸ್ಐ ಸೇರಿ 30 ಮಂದಿಗೆ ಗಾಯ ಬಳ್ಳಾರಿ: ದೇವಸ್ಥಾನದಲ್ಲಿ ವಿಗ್ರಹ…
ಬಳ್ಳಾರಿಯಲ್ಲಿ ಮಾ.28ರಂದು ನಡೆಯಬೇಕಿದ್ದ ಮೇಯರ್ ಚುನಾವಣೆ ಮುಂದೂಡಿಕೆ
ಬಳ್ಳಾರಿ: ಮಾ.28ರಂದು ನಡೆಯಬೇಕಿದ್ದ ಬಳ್ಳಾರಿ (Ballari) ಮೇಯರ್ ಚುನಾವಣೆ (Mayor Election) ಮುಂದೂಡಿ ಕಲಬುರಗಿ ಪ್ರಾದೇಶಿಕ…
ವಿದ್ಯುತ್ ತಂತಿ ತಗುಲಿ ಲಾರಿಗೆ ಬೆಂಕಿ – ಲಕ್ಷಾಂತರ ರೂ. ಮೌಲ್ಯದ ಮೆಣಸಿನಕಾಯಿ ಭಸ್ಮ
ಬಳ್ಳಾರಿ: ವಿದ್ಯುತ್ ತಂತಿ ತಗುಲಿದ ಪರಿಣಾಮ ಲಾರಿಯೊಂದು ಹೊತ್ತಿ ಉರಿದ ಘಟನೆ ಕುರಗೋಡ ತಾಲ್ಲೂಕಿನ ಸಿದ್ದಮನಹಳ್ಳಿ…
ಕಾಂಗ್ರೆಸ್ ಶಾಸಕ ಭರತ್ ರೆಡ್ಡಿಗೆ ಇಡಿ ಶಾಕ್ – ಬಳ್ಳಾರಿ, ಬೆಂಗಳೂರು, ಚೆನ್ನೈನಲ್ಲಿ ದಾಳಿ
ಬಳ್ಳಾರಿ/ಬೆಂಗಳೂರು: ಅಕ್ರಮ ಹಣ ವರ್ಗಾವಣೆ (Money Laundering Case) ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಬಳ್ಳಾರಿ ನಗರದ…