Recent News

10 months ago

ಕೊನೆಗೂ ಬೋನಿಗೆ ಬಿದ್ದ ಎರಡನೇ ನರಭಕ್ಷಕ ಚಿರತೆ

ಬಳ್ಳಾರಿ: ಜಿಲ್ಲೆಯ ಕಂಪ್ಲಿ ತಾಲೂಕಿನ ಸೋಮಲಾಪುರ ಗ್ರಾಮಸ್ಥರ ನಿದ್ದೆಗೆಡೆಸಿದ್ದ ಎರಡನೇ ನರಭಕ್ಷಕ ಚಿರತೆ ಕೊನೆಗೂ ಬೋನಿಗೆ ಬಿದ್ದಿದೆ. ಕಳೆದ ಎರಡು ವಾರದಿಂದ ಸುತ್ತಮುತ್ತಲಿನ ಗ್ರಾಮದಿಂದ ಎರಡು ಮಕ್ಕಳನ್ನು ಚಿರತೆಗಳು ಹೊತ್ತೊಯ್ದಿದ್ದವು. ಈ ಚಿರತೆಗಳ ಕಾಟ ಅರಣ್ಯ ಇಲಾಖೆಗೆ ದೊಡ್ಡ ತಲೆನೋವಾಗಿತ್ತು. ಹೀಗಾಗಿ ಕಳೆದ ಎರಡು ವಾರದಿಂದ ಚಿರತೆ ಹಿಡಿಯಲು ಕೂಂಬಿಂಗ್ ಕಾರ್ಯಾಚರಣೆ ಮಾಡಿದ್ದರೂ ಪ್ರಯೋಜನವಾಗಿರಲಿಲ್ಲ. ಹೀಗಾಗಿ ಸೋಮಲಾಪುರ ಗುಡ್ಡದ ಬಳಿ ನಾಯಿ ಹಾಕಿ 11 ಬೋನುಗಳನ್ನು ಅರಣ್ಯ ಇಲಾಖೆ ಅಳವಡಿಸಿತ್ತು. ಈ ಹಿಂದೆ ಒಂದು ಚಿರತೆ ಸೆರೆಸಿಕ್ಕಿತ್ತು. […]

10 months ago

ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿ ಕಾಲು ಜಾರಿ ಕಾಲುವೆಗೆ ಬಿದ್ದು ಸಾವು

ಬಳ್ಳಾರಿ: ಹಂಪಿ ಪ್ರವಾಸಕ್ಕೆಂದು ಬಂದಿದ್ದ ವಿದ್ಯಾರ್ಥಿಯೊಬ್ಬ ಕಾಲು ಜಾರಿ ಕಾಲುವೆಗೆ ಬಿದ್ದು ಮೃತಪಟ್ಟಿರುವ ಘಟನೆ ಜಿಲ್ಲೆಯ ಹೊಸಪೇಟೆ ತಾಲೂಕಿನ ಗಾಳೆಮ್ಮಗುಡಿ ಬಳಿ ನಡೆದಿದೆ. ವಿನೋದ್ ಅತ್ತಿಗೇರಿ (16) ಮೃತಪಟ್ಟ ವಿದ್ಯಾರ್ಥಿ. ಮೂಲತಃ ವಿನೋದ್ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಶಂಶಿ ಗ್ರಾಮದ ಪ್ರೌಢ ಶಾಲೆಯಲ್ಲಿ 10ನೇ ತರಗತಿ ಓದುತ್ತಿದ್ದ. ಶಾಲಾ ವತಿಯಿಂದ ಹಂಪಿ-ಹೊಸಪೇಟೆಗೆ ಶೈಕ್ಷಣಿಕ ಪ್ರವಾಸವನ್ನು...

ನಾನು 420 ಅಲ್ಲ, ನನ್ನನ್ನು 108 ಅಂಬುಲೆನ್ಸ್ ಶ್ರೀರಾಮುಲು ಅಂತಾರೆ

12 months ago

ಬಳ್ಳಾರಿ: ನಾನು 420 ಅಲ್ಲ, ನನ್ನನ್ನು ಎಲ್ಲರೂ 108 ಆಂಬುಲೆನ್ಸ್ ಶ್ರೀರಾಮಲು ಎಂದು ಕರೆಯುತ್ತಾರೆ ಎನ್ನುವ ಮೂಲಕ ಬಿಜೆಪಿ ಶಾಸಕ ಶ್ರೀರಾಮುಲು ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕಾಂಗ್ರೆಸ್ ಸೋಲುವ ಭೀತಿಯಿಂದ ಸಿದ್ದರಾಮಯ್ಯನವರು...

ಹನಿಮೂನ್‍ನಲ್ಲಿ ಇರಬೇಕಾದ ಸಮ್ಮಿಶ್ರ ಸರ್ಕಾರ ಡಿವೋರ್ಸ್ ಹಂತಕ್ಕೆ ತಲುಪಿದೆ: ಕಾಗೇರಿ

12 months ago

ಬಳ್ಳಾರಿ: ಕಾಂಗ್ರೆಸ್ ಹಾಗೂ ಜೆಡಿಎಸ್ ನೇತೃತ್ವದ ಸಮ್ಮಿಶ್ರ ಸರ್ಕಾರ ಹನಿಮೂನ್ ಪಿರಿಯಡ್‍ನಲ್ಲಿರುವ ಬದಲು, ಡಿವೋರ್ಸ್ ಹಂತಕ್ಕೆ ತಲುಪಿದೆ ಎಂದು ಬಿಜೆಪಿ ಮುಖಂಡ ಹಾಗೂ ಮಾಜಿ ಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ವ್ಯಂಗ್ಯವಾಡಿದ್ದಾರೆ. ಲೋಕಸಭಾ ಉಪ ಚುನಾವಣೆ ಹಿನ್ನೆಲೆ ಬಿಜೆಪಿ ಅಭ್ಯರ್ಥಿ...

ಹಿಂದೂ ವಿರೋಧಿಯಾಗಿದ್ದ ನೀವು, ದೇವರನ್ನು ನಂಬುತ್ತಿರುವುದು ಖುಷಿ ಕೊಟ್ಟಿದೆ: ಮಾಜಿ ಸಿಎಂಗೆ ರೆಡ್ಡಿ ಟಾಂಗ್

12 months ago

ಬಳ್ಳಾರಿ: ನಿಮ್ಮ ಪಾಪಗಳಿಗಾಗಿ ಶಿಕ್ಷೆಯನ್ನು ನಿಮ್ಮ ಮಕ್ಕಳಿಗೆ ದೇವರು ನೀಡದಿರಲಿ ಎಂದು ದೇವರನ್ನು ಬೇಡಿಕೊಳ್ಳುತ್ತೇನೆ ಎಂದಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಯಯ್ಯಗೆ ಗಾಲಿ ಜನಾರ್ದನ ರೆಡ್ಡಿ ಟ್ವಿಟ್ಟರ್ ಮೂಲಕವೇ ತಿರುಗೇಟು ನೀಡಿದ್ದಾರೆ. ಇಷ್ಟು ದಿನ ಹಿಂದೂ ವಿರೋಧಿ ಹಾಗೂ ನಾಸ್ತಿಕರಾಗಿದ್ದ ನೀವು, ಇತ್ತೀಚಿನ...

ಪೂರ್ವದಲ್ಲಿ ಸೂರ್ಯ ಹುಟ್ಟುವುದು ಎಷ್ಟು ಸತ್ಯವೋ ಉಗ್ರಪ್ಪ ಗೆಲ್ಲುವುದು ಅಷ್ಟೇ ಖಚಿತ: ಸಿದ್ದರಾಮಯ್ಯ

12 months ago

ಬಳ್ಳಾರಿ: ಪೂರ್ವದಲ್ಲಿ ಸೂರ್ಯ ಹುಟ್ಟುವುದು ಎಷ್ಟು ಸತ್ಯವೋ, ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಉಗ್ರಪ್ಪ ಗೆಲ್ಲುವುದು ಅಷ್ಟೇ ಖಚಿತ ಎಂದು ಮಾಜಿ ಸಿಎಂ, ಕಾಂಗ್ರೆಸ್ ಹಾಗೂ ಜೆಡಿಎಸ್ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಹೇಳಿದ್ದಾರೆ. ಹಗರಿಬೊಮ್ಮನಹಳ್ಳಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿಎಸ್ ಉಗ್ರಪ್ಪ ಪರ ಪ್ರಚಾರ...

ಕಾರ್ಯಕರ್ತರು ಟೋಪಿ ಹಾಕ್ತಾರೆ ಅಂತ ನಾನು ಹೇಳಿಲ್ಲ: ಎಚ್.ಡಿ.ರೇವಣ್ಣ

12 months ago

ಬಳ್ಳಾರಿ: ಕಾರ್ಯಕರ್ತರು ಟೋಪಿ ಹಾಕುತ್ತಾರೆ ಎನ್ನುವ ಅರ್ಥದಲ್ಲಿ ನಾನು ಹೇಳಿಲ್ಲವೆಂದು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ್ದಾರೆ. ಲೋಕಸಭಾ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಮಾಡುತ್ತಿರುವ ಅವರು ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿ, ರಾಮನಗರ ವಿಧಾನಸಭಾ ಕ್ಷೇತ್ರದಲ್ಲಿ ಈ...

ಬೂತ್‍ಗಳಿಗೆ ಹಣ ನೀಡಿಲ್ಲ- ಸಚಿವರ ಕೊಠಡಿಯಲ್ಲೇ ಕಿತ್ತಾಡಿಕೊಂಡ ಕೈ ಮುಖಂಡರು

12 months ago

ಬಳ್ಳಾರಿ: ಲೋಕಸಭಾ ಉಪಚುನಾವಣೆಯಲ್ಲಿ ಬೂತ್‍ಗಳಿಗೆ ಹಣ ನೀಡಿಲ್ಲವೆಂದು ವಸತಿ ಸಚಿವ ಯು.ಟಿ.ಖಾದರ್ ತಂಗಿದ್ದ ರೂಮಿನಲ್ಲೇ ಕಾಂಗ್ರೆಸ್ ಮುಖಂಡರು ಪರಸ್ಪರ ಕಿತ್ತಾಡಿಕೊಂಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಹೌದು, ಬಳ್ಳಾರಿ ಲೋಕಸಭೆಯ ಉಪಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಸಮ್ಮಿಶ್ರ ಸರ್ಕಾರವೇ ಅಖಾಡಕ್ಕೆ ಧುಮುಕಿದ್ದು,...