Sunday, 15th December 2019

1 month ago

ಪ್ರೇಕ್ಷಕರ ಮನಗೆದ್ದ ಹುಲಿರಾಯನ ಕಪಟ ನಾಟಕ!

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಹೊಸಬರ ತಂಡಗಳು ಅಡಿಗಡಿಗೆ ಪ್ರೇಕ್ಷಕರ ಮನ ಗೆಲ್ಲುವಂಥಾ ಸಿನಿಮಾಗಳನ್ನು ಸೃಷ್ಟಿಸುತ್ತಿವೆ. ಆ ಸಾಲಿನಲ್ಲಿ ಕ್ರಿಶ್ ನಿರ್ದೇಶನದ ‘ಕಪಟ ನಾಟಕ ಪಾತ್ರಧಾರಿ’ ಚಿತ್ರವೂ ಸೇರಿಕೊಂಡಿದೆ. ಈ ಹಿಂದೆ ‘ಹುಲಿರಾಯ’ ಎಂಬ ಚಿತ್ರದ ಮೂಲಕ ನಾಯಕನಾಗಿ ಆರ್ಭಟಿಸಿದ್ದ ಬಾಲು ನಾಗೇಂದ್ರ ಅವರ ಅದ್ಭುತ ನಟನೆ, ಸಣ್ಣ ಸುಳಿವನ್ನೂ ಬಿಟ್ಟು ಕೊಡದಂತೆ ಬೇರೆಯದ್ದೇ ಅನುಭೂತಿಯನ್ನು ಪ್ರತಿ ಪ್ರೇಕ್ಷಕರಲ್ಲಿಯೂ ತುಂಬಿಸುವ ಅಮೋಘವಾದ ಕಥೆಯೊಂದಿಗೆ ಈ ಸಿನಿಮಾ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ನೀಡುತ್ತಿದೆ. ಇದು ಕ್ರಿಶ್ ನಿರ್ದೇಶನದಲ್ಲಿ ಮೂಡಿ ಬಂದಿರೋ ಮೊದಲ ಚಿತ್ರ. […]

1 month ago

ಕಪಟ ನಾಟಕ ಪಾತ್ರಧಾರಿ: ಸಸ್ಪೆನ್ಸ್ ಕಥೆಯ ಥ್ರಿಲ್ಲಿಂಗ್ ಸವಾರಿ!

ಹುಲಿರಾಯ ಖ್ಯಾತಿಯ ಬಾಲು ನಾಗೇಂದ್ರ ನಾಯಕನಾಗಿ ನಟಿಸಿರುವ ಕಪಟ ನಾಟಕ ಪಾತ್ರಧಾರಿ ಚಿತ್ರ ತೆರೆಕಂಡಿದೆ. ಶೀರ್ಷಿಕೆಯೊಂದಿಗೇ ಗಮನ ಸೆಳೆದು, ಆ ನಂತರದಲ್ಲಿ ಹಾಡುಗಳು ಮತ್ತು ಟ್ರೇಲರ್ ಮೂಲಕ ಸಖತ್ ಕ್ರೇಜ್ ಸೃಷ್ಟಿಸಿದ್ದ ಈ ಚಿತ್ರ ನೋಡುಗರನ್ನೆಲ್ಲ ಕಾಡುವಂತೆ, ಎಲ್ಲ ವರ್ಗದ ಪ್ರೇಕ್ಷಕರೂ ಸಂಪೂರ್ಣವಾಗಿ ತೃಪ್ತರಾಗುವಂತೆ ಅಚ್ಚುಕಟ್ಟಾಗಿಯೇ ಮೂಡಿ ಬಂದಿದೆ. ಯಾವ ಥರದ ನಿರೀಕ್ಷೆಗಳೆದ್ದಿದ್ದವೋ ಅದಕ್ಕೆ ತಕ್ಕುದಾದ...

ಕಪಟ ನಾಟಕ ಪಾತ್ರಧಾರಿಯ ಹಾರರ್ ಲುಕ್!

1 month ago

ಬೆಂಗಳೂರು: ಬಾಲು ನಾಗೇಂದ್ರರಂಥಾ ವಿಶಿಷ್ಟ ನಟ ಪ್ರಧಾನ ಪಾತ್ರವನ್ನು ನಿರ್ವಹಿಸಿದ್ದಾರೆಂದ ಮೇಲೆ ಆ ಚಿತ್ರದ ಕಥೆಯೂ ಡಿಫರೆಂಟಾಗಿದೆ ಎಂದೇ ಅರ್ಥ. ಅದು ಪ್ರೇಕ್ಷಕರಿಗೂ ಕೂಡಾ ಚೆನ್ನಾಗಿಯೇ ಗೊತ್ತಿರುವಂಥಾದ್ದು. ಈಗಾಗಲೇ ಹೊರ ಬಂದಿರೋ ಹಾಡುಗಳು ಮತ್ತು ಟ್ರೇಲರ್ ಮೂಲಕವೇ ಈ ಸಿನಿಮಾದ ಭಿನ್ನ...

ಮತ್ತೆ ವೀಡಿಯೋ ಸಾಂಗ್‍ನೊಂದಿಗೆ ಬಂದ ಕಪಟ ನಾಟಕ ಪಾತ್ರಧಾರಿ!

2 months ago

ಬೆಂಗಳೂರು:ಕಪಟ ನಾಟಕ ಪಾತ್ರಧಾರಿಯ ದರ್ಶನವಾಗಲು ಕೆಲವೇ ಕೆಲ ದಿನಗಳು ಮಾತ್ರ ಬಾಕಿ ಉಳಿದುಕೊಂಡಿವೆ. ಈ ಕ್ಷಣಗಳನ್ನು ಮತ್ತಷ್ಟು ಕಳೆಗಟ್ಟಿಸುವ ಸಲುವಾಗಿಯೇ ಚಿತ್ರತಂಡ ಮತ್ತೊಂದು ವೀಡಿಯೋ ಸಾಂಗ್ ಅನ್ನು ಬಿಡುಗಡೆಗೊಳಿಸಿದೆ. ಇದು ಈ ಹಿಂದೆಯೇ ಬಿಡುಗಡೆಯಾಗಿ ಭಾರೀ ಕ್ರೇಜ್ ಸೃಷ್ಟಿಸಿದ್ದ ‘ಯಾಕೆ ಅಂತ...

ಟ್ರೇಲರ್ ಮೂಲಕ ನಡುಕ ಹುಟ್ಟಿಸಿದ ಕಪಟನಾಟಕ ಪಾತ್ರಧಾರಿ!

3 months ago

ಬೆಂಗಳೂರು: ಬಾಲು ನಾಗೇಂದ್ರ ನಾಯಕನಾಗಿ ನಟಿಸಿರೋ ‘ಕಪಟನಾಟಕ’ ಪಾತ್ರಧಾರಿ ಚಿತ್ರ ಒಂದರ ಹಿಂದೊಂದರಂತೆ ಬಿಡುಗಡೆಯಾಗಿದ್ದ ಹಾಡುಗಳೊಂದಿಗೆ ಪ್ರೇಕ್ಷಕರನ್ನು ತಲುಪಿಕೊಂಡಿತ್ತು. ಈ ಕಾರಣದಿಂದಲೇ ಈ ಸಿನಿಮಾ ಸುತ್ತ ಒಂದಷ್ಟು ಕೌತುಕಗಳಿಗೂ ಜೀವ ಬಂದಂತಾಗಿತ್ತು. ಇದೀಗ ಕ್ರಿಶ್ ನಿರ್ದೇಶನದ ‘ಕಪಟನಾಟಕ’ ಪಾತ್ರಧಾರಿಯ ಟ್ರೇಲರ್ ಬಿಡುಗಡೆಯಾಗಿದೆ....

ಕಪಟನಾಟಕ ಪಾತ್ರಧಾರಿಯ ವಿಶೇಷ ಲಿರಿಕಲ್ ವೀಡಿಯೋ!

3 months ago

ಬೆಂಗಳೂರು: ಹೊಸ ತಂಡವೊಂದು ಎಂಟ್ರಿ ಕೊಟ್ಟಿತೆಂದರೆ ಅಲ್ಲಿ ಹೊಸತನದ ಜಾತ್ರೆಯೇ ನೆರೆಯುತ್ತದೆಂಬಂಥಾ ನಂಬಿಕೆ ಕನ್ನಡ ಪ್ರೆಕ್ಷಕರಲ್ಲಿದೆ. ಇತ್ತೀಚೆಗೆ ಬಂದ ಬಹುತೇಕ ಹೊಸ ತಂಡಗಳು ಇಂಥಾ ವಿಶಿಷ್ಟ ಕಂಟೆಂಟಿನ ಸಿನಿಮಾಗಳ ಮೂಲಕ ಈ ನಂಬಿಕೆಯನ್ನು ಗಟ್ಟಿಗೊಳಿಸಿವೆ. ಇತ್ತೀಚೆಗಷ್ಟೇ ಬಿಡುಗಡೆಯಾಗಿದ್ದ ರೊಮ್ಯಾಂಟಿಕ್ ಲಿರಿಕಲ್ ವೀಡಿಯೋ...

ಕಪಟ ನಾಟಕ ಪಾತ್ರಧಾರಿ: ಲಿರಿಕಲ್ ವಿಡಿಯೋದ ಫೇಸ್‍ಬುಕ್ ಸವಾರಿ!

4 months ago

ಬೆಂಗಳೂರು: ಹುಲಿರಾಯ ಖ್ಯಾತಿಯ ಬಾಲು ನಾಗೇಂದ್ರ ನಾಯಕನಾಗಿ ನಟಿಸಿರುವ ಕಪಟನಾಟಕ ಪಾತ್ರಧಾರಿ ಚಿತ್ರವೀಗ ಬಿಡುಗಡೆಯ ಹಂತದಲ್ಲಿದೆ. ಹೆಚ್ಚೇನೂ ಸದ್ದಿಲ್ಲದೆ ಚಿತ್ರೀಕರಣ ಮುಗಿಸಿಕೊಂಡಿರೋ ಈ ಸಿನಿಮಾವೀಗ ಭಾರೀ ಸದ್ದು ಮಾಡುತ್ತಿರೋದು ಲಿರಿಕಲ್ ವಿಡಿಯೋ ಒಂದರ ಮೂಲಕ. ಇತ್ತೀಚೆಗಷ್ಟೇ ಬಿಡುಗಡೆಯಾಗಿದ್ದ ಈ ಲಿರಿಕಲ್ ವೀಡಿಯೋ...

ಕಪಟನಾಟಕ ಪಾತ್ರಧಾರಿಯಾಗಿ ಹಾಡಾದ ಹುಲಿರಾಯ!

4 months ago

ಬೆಂಗಳೂರು: ಒಂದು ಸಿನಿಮಾ ಹಿಟ್ ಆಗುತ್ತಲೇ ಅದರಲ್ಲಿ ನಟಿಸಿದ್ದ ನಾಯಕ, ನಾಯಕಿಯ ಮುಂದಿನ ಚಿತ್ರ ಯಾವುದೆಂಬುದರ ಬಗ್ಗೆ ಸಹಜವಾಗಿಯೇ ಪ್ರೇಕ್ಷಕರಲ್ಲೊಂದು ಕುತೂಹಲವಿರುತ್ತದೆ. ಅದೇ ರೀತಿ ಅರವಿಂದ್ ಕೌಶಿಕ್ ನಿರ್ದೇಶನದಲ್ಲಿ ಮೂಡಿ ಬಂದಿದ್ದ ಹುಲಿರಾಯ ಚಿತ್ರದ ನಾಯಕ ಬಾಲು ನಾಗೇಂದ್ರ ಬಗ್ಗೆಯೂ ಪ್ರೇಕ್ಷಕರಲ್ಲಿ...