ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಸಾವು – ಆಸ್ಪತ್ರೆಗೆ ಕಲ್ಲು ಎಸೆದು, ಶವವಿಟ್ಟು ಪ್ರತಿಭಟನೆ
ಶಿವಮೊಗ್ಗ: ವೈದ್ಯರ ನಿರ್ಲಕ್ಷ್ಯದಿಂದಲೇ ಬಾಣಂತಿ ಮೃತಪಟ್ಟಿದ್ದಾಳೆ ಎಂದು ಆರೋಪಿಸಿ ಆಕೆಯ ಸಂಬಂಧಿಗಳು ಆಸ್ಪತ್ರೆಗೆ ಕಲ್ಲು ಎಸೆದು, ಶವವಿಟ್ಟು ಪ್ರತಿಭಟನೆ ನಡೆಸಿದ ಘಟನೆ ಜಿಲ್ಲೆಯ ಭದ್ರಾವತಿಯಲ್ಲಿ ನಡೆದಿದೆ. ಭದ್ರಾವತಿ ...