Tuesday, 22nd January 2019

18 hours ago

ಗಮನಿಸಿ, ತುಮಕೂರು ನಗರದ ಒಳಗಡೆ ವಾಹನ ಸಂಚಾರ ಬಂದ್!

ತುಮಕೂರು: ನಡೆದಾಡುವ ದೇವರು ಸಿದ್ದಗಂಗಾ ಶ್ರೀಗಳ ಅಂತಿಮ ದರ್ಶನಕ್ಕಾಗಿ ಇಂದು ಸಹ ಲಕ್ಷಾಂತರ ಜನ ಭಕ್ತರು ಭಾಗವಹಿಸುವ ಹಿನ್ನೆಲೆಯಲ್ಲಿ ತುಮಕೂರು ನಗರದೊಳಗೆ ವಾಹನ ಸಂಚಾರ ಸಂಪೂರ್ಣ ಬಂದ್ ಮಾಡಲಾಗಿದೆ. ತುಮಕೂರು ಹೊರ ವಲಯದಲ್ಲೇ ವಾಹನ ಸಂಚಾರಕ್ಕೆ ಬ್ರೇಕ್ ಹಾಕಿದ್ದು, ಬ್ಯಾರಿಕೇಡ್ ಹಾಕಿ ಬಾರಿ ಬಿಗಿ ಭದ್ರತೆ ನೀಡಲಾಗಿದೆ. ತುಮಕೂರು ನಗರದ ಒಳಗೆ ಹಾಗೂ ಹೊರಗೆ ಹೋಗಲು ಜನರ ಪರದಾಟ ಪಡುತ್ತಿದ್ದಾರೆ. ಆದರೂ ಅನೇಕ ಜನರು ರಾಷ್ಟ್ರೀಯ ಹೆದ್ದಾರಿಯಲ್ಲೇ ಕಾದು ಕಾದು ಸುಸ್ತಾಗಿದ್ದಾರೆ. ಹೀಗಾಗಿ ತುಮಕೂರು ಹೊರ ವಲಯದಲ್ಲೇ […]

2 weeks ago

ಭಾರತ್ ಬಂದ್ ಪ್ರತಿಭಟನೆಯಲ್ಲಿ ಅಂಗನವಾಡಿ ಕಾರ್ಯಕರ್ತೆ ಸಾವು

ಕಾರವಾರ: ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಭಾರತ್ ಬಂದ್ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಅಂಗನವಾಡಿ ಕಾರ್ಯಕರ್ತೆಯೊಬ್ಬರು ಕುಸಿದು ಬಿದ್ದು ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಿನಲ್ಲಿ ನಡೆದಿದೆ. ಮುಂಡಗೋಡು ತಾಲೂಕಿನ ಶಿಡ್ಲಗುಂಡಿ ಗ್ರಾಮದ ಶಾಂತಾ ಬಸವಣ್ಣೆಪ್ಪ ಚಕ್ರಸಾಲಿ (57) ಸಾವನ್ನಪ್ಪಿದ ಅಂಗನವಾಡಿ ಕಾರ್ಯಕರ್ತೆ. ಕಾರ್ಮಿಕ ಸಂಘಟನೆಗಳು ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಕರೆ ನೀಡಿದ್ದ ಭಾರತ ಬಂದ್‍ನಲ್ಲಿ...

ಗಮನಿಸಿ, ಎರಡು ದಿನ ಸ್ತಬ್ಧವಾಗಲಿದೆ ಕರುನಾಡು..!

2 weeks ago

ಬೆಂಗಳೂರು: ರಸ್ತೆ ಸುರಕ್ಷತಾ ತಿದ್ದುಪಡಿ ಮಸೂದೆ ವಿರೋಧಿಸಿ ಸಾರಿಗೆ ಇಲಾಖೆ ಕಾರ್ಮಿಕ ಸಂಘಟನೆಗಳು ಮಂಗಳವಾರ ಹಾಗೂ ಬುಧವಾರ ಎರಡು ದಿನ ಕೇಂದ್ರ ಸರ್ಕಾರದ ವಿರುದ್ಧ ಅಖಿಲ ಭಾರತ ಸಾರ್ವತ್ರಿಕ ಮುಷ್ಕರಕ್ಕೆ ಕರೆಕೊಟ್ಟಿದೆ. ಎಐಟಿಯುಸಿ, ಸಿಐಟಿಯು, ಐಎನ್‍ಟಿಯುಸಿ, ಎಲ್‍ಪಿಎಫ್ ಕಾರ್ಮಿಕ ಸಂಘಟನೆಗಳು ಅಖಿಲ...

ಮಲ್ಪೆ ಮೀನುಗಾರರ ನಾಪತ್ತೆ ಪ್ರಕರಣ – ಭಾನುವಾರ ಬಂದರುಗಳು ಬಂದ್!

3 weeks ago

ಉಡುಪಿ: ಜಿಲ್ಲೆಯ ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದ 7 ಮಂದಿ ಮೀನುಗಾರರು ನಾಪತ್ತೆಯಾಗಿ 20 ದಿನಗಳು ಕಳೆದಿದೆ. ರಾಜ್ಯ ಮತ್ತು ಕೇಂದ್ರ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಸದ್ಯ ಕರಾವಳಿಯ ಮೀನುಗಾರರು ಅನಾಥರಾಗಿದ್ದು, ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲು ನಾವು ನಿರ್ಧರಿಸಿದ್ದೇವೆ...

ಮೆಟ್ರೋ ಪ್ರಯಾಣಿಕರಿಗೆ ಶಾಕಿಂಗ್ ನ್ಯೂಸ್ – 3 ದಿನ ಸಂಚಾರ ಬಂದ್

4 weeks ago

ಬೆಂಗಳೂರು: ಟ್ರಿನಿಟಿ ಮೆಟ್ರೋ ಸ್ಟೇಷನ್ ಬಳಿ ಪಿಲ್ಲರ್ ನಲ್ಲಿ ಬಿರುಕು ಬಿಟ್ಟ ನಂತರ ಅದಕ್ಕೆ ಕಬ್ಬಿಣದ ಪಿಲ್ಲರನ್ನು ಇಟ್ಟು ತಾತ್ಕಲಿಕವಾಗಿ ವ್ಯವಸ್ಥೆ ಮಾಡಲಾಗಿತ್ತು. ಇದೀಗ ಬಿಎಂಆರ್ ಸಿಎಲ್ ಮೆಟ್ರೋ ಪಿಲ್ಲರ್ ದುರಸ್ಥಿ ಕಾರ್ಯವನ್ನು ನಡೆಸುತ್ತಿರುವ ಹಿನ್ನೆಲೆಯಲ್ಲಿ ಮೂರು ದಿನಗಳ ಕಾಲ ಮೆಟ್ರೋ...

ಪ್ರತ್ಯೇಕ ಜಿಲ್ಲೆಗೆ ಆಗ್ರಹಿಸಿ ಇಂದು ಚಿಕ್ಕೋಡಿ ಬಂದ್‍ಗೆ ಕರೆ

1 month ago

ಚಿಕ್ಕೋಡಿ(ಬೆಳಗಾವಿ): ಪ್ರತ್ಯೇಕ ಜಿಲ್ಲೆಗಾಗಿ ಆಗ್ರಹಿಸಿ ಇಂದು ಚಿಕ್ಕೋಡಿ ಬಂದ್‍ಗೆ ಕರೆ ನೀಡಲಾಗಿದೆ. ಬೆಳಗಾವಿ ಅಧಿವೇಶನ ಹಿನ್ನೆಲೆಯಲ್ಲಿ ಸರಕಾರದ ಮೇಲೆ ಒತ್ತಡ ಹಾಕುವ ನಿಟ್ಟಿನಲ್ಲಿ ಚಿಕ್ಕೋಡಿ ಸಂಪೂರ್ಣ ಬಂದ್ ಆಗುವ ಸಾಧ್ಯತೆಯಿದೆ. ಈಗಾಗಲೇ ಚಿಕ್ಕೋಡಿಯನ್ನ ಶೈಕ್ಷಣಿಕ ಜಿಲ್ಲೆ ಎಂದು ಘೋಷಿಸಲಾಗಿದ್ದರೂ ಆಡಳಿತಾತ್ಮಕ ದೃಷ್ಟಿಯಿಂದ...

ಮೂರು ದಿನ ರಾಮನಗರ- ಚನ್ನಪಟ್ಟಣ ನಗರಗಳಿಗೆ ಕುಡಿಯುವ ನೀರು ಬಂದ್

2 months ago

ರಾಮನಗರ: ಮಂಡ್ಯ ಜಿಲ್ಲೆಯ ಎನ್‍ಎಸ್‍ಎಲ್ ಸಕ್ಕರೆ ಕಾರ್ಖಾನೆಯ ಬಾಯ್ಲರ್ ಸ್ಫೋಟದ ಹಿನ್ನೆಲೆಯಲ್ಲಿ ರಾಮನಗರ- ಚನ್ನಪಟ್ಟಣ ನಗರಗಳಿಗೆ ಕುಡಿಯುವ ನೀರನ್ನು ಬಂದ್ ಮಾಡಿ ನಗರ ನೀರು ಸರಬರಾಜು ಹಾಗೂ ಒಳಚರಂಡಿ ಘಟಕದ ಅಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಇಂದಿನಿಂದ 3 ದಿನಗಳ ಕಾಲ 23...

ರಾಜ್ಯದ ಏಕೈಕ ಐಟಿಐ ಕಿವುಡು ಕಾಲೇಜ್ ಬಂದ್- ವಿದ್ಯಾರ್ಥಿಗಳ ಭವಿಷ್ಯ ಅತಂತ್ರ

3 months ago

ಬೆಂಗಳೂರು: ದೇಶದ ವಿವಿಧ ರಾಜ್ಯಗಳಿಂದ ಬಂದಿರೋ ದಿವ್ಯಾಂಗರು ಶಿಕ್ಷಣ ಪಡೆದು ತಮ್ಮ ಬಾಳನ್ನು ಬೆಳಕು ಮಾಡಿಕೊಳ್ಳುವ ಕನಸು ಕಂಡಿದ್ದರು. ಆದರೆ ಆಡಳಿತ ಮಂಡಳಿಯ ಬೇಜಾವಾಬ್ದರಿತನ ಅವರ ಜೀವನವನ್ನು ಕತ್ತಲಿಗೆ ನೂಕುವಂತೆ ಮಾಡಿದೆ. ಶಿವಾಜಿನಗರದ ಬಬೂ ಬಂಜಾರ್ ನಲ್ಲಿ ರಾಜ್ಯದ ಏಕೈಕ ಕಿವುಡು...